ಉತ್ತರ ಪ್ರದೇಶ

ಉತ್ತರ ಪ್ರದೇಶದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಭಾರತದಲ್ಲಿ ದಿನಂಪ್ರತೀ ಮುಸ್ಲೀಮರಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇವುಗಳ ಉದ್ದೇಶ ಮುಸ್ಲಿಂ ಸಮುದಾಯದ ಕುರಿತು ಜನರಲ್ಲಿ  ದ್ವೇಷ ಹುಟ್ಟಿಸುವುದೇ ಆಗಿದೆ. ಆದ್ದರಿಂದಲೇ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು ಮುಸ್ಲೀಮರ ವಿರುದ್ಧ ನಿರಂತರವಾದ ಆರೋಪಗಳಲ್ಲಿ ತೊಡಗಿದ್ದಾರೆ. ಇತ್ತೀಚೆಗೆ, ಬಾಲಕಿಯರ ಶಾಲೆಗೆ ಪ್ರವೇಶಿಸಿ “ಲೈಂಗಿಕ ಕಿರುಕುಳ” ನೀಡಿದ ಮುಸ್ಲಿಂ ಯುವಕನಿಗೆ ಥಳಿಸಿ ಪಾಠ ಕಲಿಸಿದ ಹಿಂದು ಬಾಲಕಿಯರು ಎಂಬ ಹೇಳಿಕೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಹಲವು ಜನ ಬಲಪಂಥೀಯರು ಮತ್ತು ಬಿಜೆಪಿ ಬೆಂಬಲಿಗರು…

Read More

Fact Check: ಶಿಕ್ಷಕನೋರ್ವ ಬ್ರಾಹ್ಮಣ ಬಾಲಕಿಗೆ ಒತ್ತಾಯಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದಾರೆ ಎಂಬುದು ಸುಳ್ಳು

ರಾಜ್ಯದಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಹಾಲು(ಕ್ಷೀರ ಭಾಗ್ಯ), ವಾರದಲ್ಲಿ ಎರಡು ದಿನ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಈ ಹಿಂದೆ ಶಾಲೆಯಲ್ಲಿ ಮೊಟ್ಟೆ ವಿತರಿಸುವ ಕುರಿತು ಬಿಜೆಪಿ ಪಕ್ಷದ ಅನೇಕ ಮುಖಂಡರು ವಿರೋಧಿಸಿದ್ದರು. ಆದರೆ ಮತ್ತೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ತನ್ನ ಹಿಂದಿನ ಯೋಜನೆಯನ್ನು ಮುಂದುವರೆಸಿದೆ….

Read More

Fact Check | ಅರಿಶಿನ ಕಷಾಯ ಸೇವಿಸುವುದರಿಂದ ರಕ್ತ ಹೀನತೆ ತಡೆಯಬಹದು ಎಂಬುದು ಸುಳ್ಳು

“ಹಲವು ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಹೊಂದಿರುವ ಅರಿಶಿನದಿಂದ ಹಲವು ಪ್ರಯೋಜನಗಳಿವೆ. ಅದೇ ರೀತಿ ಅರಿಶಿನದ ಕಷಾಯವನ್ನು ಸೇವಿಸುವುದರಿಂದ ರಕ್ತಹೀನತೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹದು” ಎಂಬಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಜೊತೆಗೆ ಈ ಪೋಸ್ಟ್‌ನ್ನು ನಂಬಿ ಸಾಕಷ್ಟು ಮಂದಿ ತಮ್ಮ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಅರಿಶಿನವನ್ನು ಭಾರತ ಸೇರಿದಂತೆ ಸಾಕಷ್ಟು ರಾಷ್ಟ್ರಗಳಲ್ಲಿ ಆರೋಗ್ಯಕ್ಕೆ ಒಳ್ಳೆಯದು ಎಂಬ ಉದ್ದೇಶಕ್ಕೆ ಬಳಸಲಾಗುತ್ತದೆ. ಆದರೆ ಅರಶಿನದಿಂದ ರಕ್ತಹೀನತೆಯನ್ನು ತಡೆಬಹುದು ಎಂಬ ವಿಚಾರದ ಕುರಿತು ಫ್ಯಾಕ್ಟ್‌ಚೆಕ್‌…

Read More