Video | ವಿಶ್ವಕಪ್‌ ಟ್ರೋಫಿಗೆ ಅಗೌರವ ಹಿನ್ನೆಲೆ ಮಿಚೆಲ್‌ ಮಾರ್ಷ್‌ ವಿರುದ್ಧ FIR ದಾಖಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ “ಭಾರತ ವಿರುದ್ಧ ವಿಶ್ವಕಪ್‌ ಗೆದ್ದ ಬಳಿಕ ಆಸ್ಟ್ರೆಲಿಯಾದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ ತೋರಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಈಗ FIR ದಾಖಲಾಗಿದೆ.” ಎಂಬ ಪೋಸ್ಟ್‌ ವೈರಲ್‌ ಆಗಿದೆ. ಹಲವು ಮಂದಿ ಈ ವಿಚಾರವನ್ನು ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲು ಹಾಕಿ ಕುಳಿತ ನಂತರದಲ್ಲಿ ಅವರ ವಿರುದ್ಧ ಹಲವು ರೀತಿಯಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲೂ…

Read More

Fact Check | ವಿಮಾನದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಮಹಿಳೆ ನೋವು ತೋಡಿಕೊಂಡಿದ್ದಾರೆ ಹೊರತು ತರಾಟೆ ತೆಗೆದುಕೊಂಡಿಲ್ಲ

ಸಾಮಾಜಿಕ ಜಾಲತಾಣದಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸುದ್ದಿಯೊಂದು ವೈರಲ್‌ ಆಗಿದೆ ಅದರಲ್ಲಿ “ಕಾಶ್ಮೀರದ ವಿಚಾರದಲ್ಲಿ ಮೋದಿಜಿಯವರು ಮಾಡಿದ ಒಳ್ಳೆಯ ಕಾರ್ಯಗಳಿಗೆ ಏಕೆ ಅಡ್ಡಿಪಡಿಸುತ್ತಿದ್ದೀರಿ ಎಂದು ರಾಹುಲ್ ಗಾಂಧಿಯವರನ್ನು ಮಹಿಳೆಯೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ” ಎಂದು ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟರ್‌ ಖಾತೆಯಲ್ಲಿ ರಾಹುಲ್‌ ಗಾಂಧಿಗೆ ಮಹಿಳೆಯಿಂದ ಛೀಮಾರಿ. ಮಹಿಳೆಯ ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾದ ರಾಹುಲ್‌ ಗಾಂಧಿ ಎಂದು ಹಂಚಿಕೊಳ್ಳಲಾಗುತ್ತಿದೆ. ಹೀಗೆ ಹೆಚ್ಚು ಹಂಚಿಕೊಳ್ಳಲಾಗುತ್ತಿರುವುದು ಬಲಪಂಥಿಯ ಖಾತೆಗಳಲ್ಲಿ ಮತ್ತು ಬಿಜಪಿ ಬೆಂಬಲಿಗೆ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಇಸ್ರೇಲ್‌-ಹಮಾಸ್‌ ಸಂಘರ್ಷಕ್ಕೆ ಸಂಬಂಧ ಕಲ್ಪಸಿ ಸ್ಕ್ರಿಪ್ಟೆಡ್ (ನಾಟಕೀಯ) ವಿಡಿಯೋ ಹಂಚಿಕೆ

ಇಸ್ರೇಲ್‌ ಹಮಾಸ್‌ ಯುದ್ಧ ಆರಂಭವಾದಗಿನಿಂದ ಹಲವು ರೀತಿಯಾದ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಇದೀಗ ಇದಕ್ಕೆ ಪೂರಕ ಎಂಬಂತೆ ಮುಸಲ್ಮಾನ ಯುವಕರು ಕೆಟ್ಟವರು ಮತ್ತು ಪ್ಯಾಲೆಸ್ಟೈನ್‌ ವಿರುದ್ಧ ನಕಾರಾತ್ಮಕ ಭಾವನೆ ಎಲ್ಲೆಡೆ ಮೂಡಿಸುವ ಉದ್ದೇಶದಿಂದ ಹಲವರು ವಿವಿಧ ರೀತಿಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಿಂದ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಕಳೆದ ಒಂದು ವಾರದಿಂದ ಪ್ಯಾಲೆಸ್ಟೈನ್‌ ಯುವಕರು ಸ್ತ್ರೀ…

Read More