ಫೋನ್‌ನಲ್ಲಿ ವಸುಂಧರ ರಾಜೆಯವರು ಮಾತನಾಡುತ್ತಿರುವ ಹಳೆಯ ವಿಡಿಯೋ ರಾಜಸ್ಥಾನ ಚುನಾವಣೆಗೆ ಸಂಬಂಧಿಸಿಲ್ಲ

ಪಂಚರಾಜ್ಯಗಳ ಚುನಾವಣೆಗಳು ಮುಗಿದರೂ ಸಹ ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಇನ್ನೂ ಹರಿದಾಡುತ್ತಲೆ ಇವೆ. ರಾಜಸ್ತಾನದ ಚುನಾವಣೆಯ ಸಂದರ್ಭದಲ್ಲಿಯೂ ಸಹ ಹಲವಾರು ಸುಳ್ಳು ಸುದ್ದಿಗಳು ಹರಿದಾಡಿದ್ದು, ರಾಜಕೀಯ ಪಕ್ಷಗಳಿಗೆ ಇಂತಹ ಸುಳ್ಳು ಸುದ್ದಿಗಳು ಜನರ ಮತವನ್ನು ಗಳಿಸುವ ರಾಜಕೀಯ ಅಸ್ತ್ರವಾಗಿ ಬದಲಾಗಿವೆ. ಈಗ, ರಾಜಸ್ತಾನದ ಮಾಜಿ ಮಖ್ಯಮಂತ್ರಿ ವಸುಂಧರ ರಾಜೇಯವರು ಸ್ವತಂತ್ರ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದಾರೆಯೇ? ವಸುಂಧರಾ ರಾಜೆ ಅವರು ಬಿಜೆಪಿಯ ಬಂಡಾಯ ಅಭ್ಯರ್ಥಿ ರವೀಂದ್ರ ಸಿಂಗ್ ಭಾಟಿ ಅವರಿಗೆ ಕರೆ ಮಾಡಿ ಅಭಿನಂದಿಸುತ್ತಿದ್ದಾರೆ. ಎಂಬ ವಿಡಿಯೋ ಒಂದು…

Read More

18 ನೇ ಶತಮಾನದ ಸಾಕ್ಷಾರತೆಯ ಸಮಿಕ್ಷೆಯಲ್ಲಿ ಉತ್ತರ ಭಾರತ 97%, ದಕ್ಷಿಣ ಭಾರತ 100% ಸಾಧಿಸಿತ್ತು ಎಂಬುದು ಸುಳ್ಳು

ಅನೇಕರು ಇವತ್ತಿನ ಆಧುನಿಕ ಇಂಗ್ಲೀಷ್ ಶಿಕ್ಷಣದ ಬದಲಿಗೆ ಭಾರತದಲ್ಲಿ ಹಿಂದೆ ರೂಢಿಯಲಿದ್ದ ಗುರುಕುಲ ಆಶ್ರಮ ವ್ಯವಸ್ಥೆಯನ್ನೇ ಫುನಃ ಅಳವಡಿಸಿಕೊಳ್ಳಬೇಕು ಎಂದು ವಾದಿಸಿದರೆ ಇನ್ನೂ ಅನೇಕರು ಗುರುಕುಲ ವ್ಯವಸ್ಥೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಶಿಕ್ಷಣ ನೀಡಲಾಗುತ್ತಿರಲಿಲ್ಲ ಬದಲಿಗೆ ಅಲ್ಲಿ ಉಚ್ಛ ಕುಲ ಅಥವಾ ವರ್ಗದವರಿಗೆ ಮಾತ್ರ ಶಿಕ್ಷಣ ನೀಡಲಾಗುತ್ತಿತ್ತು. ಆದ್ದರಿಂದ ಗುರುಕುಲ ವ್ಯವಸ್ಥೆಯಲ್ಲಿ ಅಸಮಾನೆತಗಳಿದ್ದು ಇವತ್ತಿನ ಆಧುನಿಕ ಶಿಕ್ಷಣವೇ ಸರಿ ಎಂದು ವಾದಿಸುವವರಿದ್ದಾರೆ. ಇತ್ತೀಚೆಗೆ ಇಂತಹದ್ದೇ ಸುದ್ದಿಯೊಂದು ವೈರಲ್ ಆಗುತ್ತಿದ್ದು, ಇಂಗ್ಲೆಂಡಿನಲ್ಲಿ ಮೊದಲ ಶಾಲೆ 1811 ರಲ್ಲಿ ಪ್ರಾರಂಭವಾಯಿತು. ಆ…

Read More

Fact Check | ಫಿಲಿಫೈನ್ಸ್‌ನಲ್ಲಿ ನಡೆದ ಭೂಕಂಪದ ವಿಡಿಯೋ ಎಂದು ಜಪಾನ್‌ ,ತೈವಾನ್‌ ಭೂಕಂಪದ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಇದು ಮೊನ್ನೆ ಮೊನ್ನೆ ಫಿಲಿಫೈನ್ಸ್‌ನಲ್ಲಿ ನಡೆದಿರುವ ಭೀಕರ ಭೂಕಂಪನದ ವಿಡಿಯಯೋಗಳು. ಸುಮಾರು 7.8 ತೀವ್ರತೆಯ ಭೂಕಂಪದಲ್ಲಿ ಸಾಕಷ್ಟ ಮಂದಿ ಸಾವನ್ನಪ್ಪಿದ್ದಾರೆ.” ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಭೂಕಂಪನದ ಭಯಾನಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋಗಳನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಮೊನ್ನೆ ಮೊನ್ನೆ ನಡೆದ ಫಿಲಿಫೈನ್‌ನ ಭೂಕಂಪಕ್ಕೂ ಈ ವಿಡಿಯೋಗಳಿಗೂ ಹೊಂದಾಣಿಕೆ ಕಂಡು ಬಂದಿಲ್ಲ. ಹಾಗಾಗಿ ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಈ…

Read More