ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶ ದೇಶದ ಎರಡನೇ ಅತಿ ದೊಡ್ಡ ಆರ್ಥಿಕತೆಯಾಗಿದೆ ಎಂಬುದಕ್ಕೆ ಅಧಿಕೃತ ಆಧಾರಗಳಿಲ್ಲ

ಭಾರತದ ಆರ್ಥಿಕತೆಗೆ, ಜಿಡಿಪಿ ದತ್ತಾಂಶಕ್ಕೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಳೆದ ನವೆಂಬರ್ ತಿಂಗಳಲ್ಲಿ ಭಾರತವೂ 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸಿದೆ ಮತ್ತು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ, ಇದರ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂಬ ಸುಳ್ಳು ಸುದ್ದಿಯೊಂದನ್ನು ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ನಾಯಕರು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. ದೇಶದ ಮತ್ತು ರಾಜ್ಯದ ಹಲವು ಮಾಧ್ಯಮಗಳು ಸಹ ಸತ್ಯವನ್ನು ಪರಿಶೀಲಿಸದೆ ತಪ್ಪಾಗಿ…

Read More

Fact Check | ಅಯ್ಯಪ್ಪ ಭಕ್ತಾಧಿಗಳಿಗೆ ಖಾಸಗಿ ಬಸ್‌ ವ್ಯವಸ್ಥೆ, ಹಜ್‌ ಯಾತ್ರಾರ್ಥಿಗಳಿಗೆ ಐಷಾರಾಮಿ ಸೌಲಭ್ಯ ಎಂಬುದು ಸುಳ್ಳು

ಶಬರಿಮಲೆ ದೇವಸ್ಥಾನದಲ್ಲಿ ಭಕ್ತರ ನಿರ್ವಹಣೆಯ ಕೊರತೆ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ನಂತರ ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲಿ ಪ್ರಮುಖವಾಗಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ವೈರಲಾಗಿದೆ. ಆ ಪೋಸ್ಟ್‌ನಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರವು ಶಬರಿಮಲೆಯ ಅಯ್ಯಪ್ಪ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಖಾಸಗಿ ಬಸ್‌ನ ವ್ಯವಸ್ಥೆ ಮಾಡುತ್ತದೆ. ಆದರೆ ಹಜ್ ಯಾತ್ರೆಗೆ ತೆರಳುವ ಅನ್ಯಧರ್ಮೀಯರಿಗೆ ಐಷಾರಾಮಿ ವಿಮಾನದ ವ್ಯವಸ್ಥೆಯನ್ನು ಮಾಡುತ್ತದೆ ಎಂದು ಬರೆದುಕೊಂಡು…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More

ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ತಾನೊಬ್ಬ ಟೈಲರ್ ಎಂದು ಕರೆದುಕೊಂಡಿದ್ದಾರೆ ಎಂಬುದು ಸುಳ್ಳು

ಸಧ್ಯ ಭಾರತದಲ್ಲಿ ಅತಿ ಹೆಚ್ಚು ಟೀಕೆಗೆ, ಅಪಪ್ರಚಾರಕ್ಕೆ ಒಳಗಾಗುತ್ತಿರುವ ರಾಜಕಾರಣಿಗಳಲ್ಲಿ ರಾಹುಲ್ ಗಾಂಧಿಯವರು ಪ್ರಮುಖರು. ಅವರ ಮೇಲೆ ಸಾಕಷ್ಟು ಇಲ್ಲ ಸಲ್ಲದ ಆರೋಪಗಳನ್ನು ಮತ್ತು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಬಿಡಲಾಗುತ್ತಿದೆ. ಅವರ ಪ್ರತೀ ಭಾಷಣವನ್ನು ತಪ್ಪು ಅರ್ಥ ಬರುವಂತೆ  ಎಡಿಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ. ಈಗ ಇದೇ ರೀತಿಯ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ  “ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿ ತಾನೊಬ್ಬ ದರ್ಜಿ(ಟೈಲರ್) ಎಂದು ಕರೆದುಕೊಂಡಿದ್ದಾರೆ” ಎಂದು ಪ್ರತಿಪಾಧಿಸಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಇದು 11 ನವೆಂಬರ್ 2023ರಂದು…

Read More

Fact Check | ಖಲಿಸ್ತಾನ ಪರ ಚಳುವಳಿಯನ್ನು ರಾಜಸ್ತಾನದ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಬೆಂಬಲಿಸಿಲ್ಲ

“ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಲಿಸ್ತಾನ್ ಚಳವಳಿಯನ್ನು ಬೆಂಬಲಿಸಿದ್ದರೆ ಮತ್ತು ಪ್ರತಿಭಟನೆಯೊಂದರಲ್ಲಿ ಮಾತನಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಕಾಂಗ್ರೆಸ್‌ ಖಲಿಸ್ತಾನಿಗಳಿಗೆ ಬೆಂಬಲ ಕೊಡುತ್ತಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ ಮತ್ತೊಂದು ವಿಡಿಯೋ ಕೂಡ ವೈರಲ್‌ ಆಗಿದ್ದು ಅದರಲ್ಲಿ ರಾಜಸ್ತಾನದ ಮಾಜಿ  ಸಿಎಂ ಅಶೋಕ್‌ ಗೆಹ್ಲೋಟ್‌ ಅವರು, “ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಬಹುದಾದಾಗ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು..” ಎಂದು…

Read More