Fact Check | ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳು ದಲಿತ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸುತ್ತಿದ್ದಾರೆಂದು. ಇದು ನಿಜಕ್ಕೂ ಆಘಾತಕಾರಿ.” ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಾನಾ ಬರಹಗಳೊಂದಿಗೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು,…

Read More
ಚಿನ್ನ

ಆಲೂಗೆಡ್ಡೆಯಿಂದ ಚಿನ್ನ ತೆಗೆಯಬಹುದೆಂಬ ಹೇಳಿಕೆ ರಾಹುಲ್ ಗಾಂಧಿಯವರದ್ದಲ್ಲ: ಮೋದಿ ಕುರಿತು ಹೇಳಿದ್ದು!

ಒಂದು ಮೆಷಿನ್‌ ಸ್ಥಾಪಿಸುತ್ತೇನೆ. ಈ ಕಡೆ ಆಲೂಗೆಡ್ಡೆ ಹಾಕಿದರೆ ಆ ಕಡೆ ಚಿನ್ನ ಬರುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ 20 ಸೆಕೆಂಡ್‌ಗಳ ವಿಡಿಯೋವೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗ ಬಿಜೆಪಿಯ ಅಧಿಕೃತ ಟ್ವಿಟರ್‌ನಲ್ಲಿ ಅದೇ ಮಾಹಿತಿ ಒಳಗೊಂಡ ಪೋಸ್ಟರ್ ಒಂದನ್ನು ಹಂಚಿಕೊಂಡು ಲೇವಡಿ ಮಾಡಲಾಗಿದೆ. ಆಲೂಗೆಡ್ಡೆಯಿಂದ ಚಿನ್ನ ಮಾಡುವ ಮೆಷಿನ್ ಸ್ಥಾಪಿಸಿದ್ದೇನೆಂದು ರಾಹುಲ್ ಗಾಂಧಿ ಹೇಳಿದ್ದಾರೆಯೇ ಎಂದು ಪರಿಶೀಲಿಸೋಣ. I.N.D.I. Alliance is 'lucky' to have such a 'logical'…

Read More

Fact Check | ಅಮುಲ್ ಸಂಸ್ಥೆ ‘ಶರಮ್’ ಹೆಸರಿನ ಹೊಸ ಆಹಾರ ಉತ್ಪನ್ನವನ್ನು ಬಿಡುಗಡೆ ಮಾಡಿಲ್ಲ

“ಅಮುಲ್ ‘ಶರಮ್’ ಹೆಸರಿನ ಹೊಸ ಚೀಸ್ ಉತ್ಪನ್ನವನ್ನು ಬಿಡುಗಡೆ ಮಾಡಿದೆ”ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಸಾಕಷ್ಟು ಮಂದಿ ಇದು ನಿಜವೆಂದು ಭಾವಿಸಿ ಶೇರ್ ಕೂಡ ಮಾಡುತ್ತಿದ್ದಾರೆ. ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದಲ್ಲಿ ಕೈಯಲ್ಲಿ ಚೀಸ್ ಪಾಕೆಟ್ ಅನ್ನು ಹಿಡಿದಿರುವುದು ಕಂಡುಬರುತ್ತದೆ. ಆ ಪ್ಯಾಕೆಟ್‌ನ ಮೇಲೆ ಅಮುಲ್ ಸಂಸ್ಥೆಯ ಹೆಸರನ್ನು ಬಿಳಿ ಬಣ್ಣದಲ್ಲಿ ಬರೆಯಲಾಗಿದ್ದು ಅದರಲ್ಲಿ ಶರಮ್ ಎಂಬ ಹೆಸರನ್ನು ಕೆಂಪು ಬಣ್ಣದಲ್ಲಿ ಬರೆಯಲಾಗಿದೆ ಇನ್ನು ಪ್ಯಾಕೆಟ್ನ ಮೇಲೆ ಚೀಸ್ ಎಂದು ಬರೆಯಲಾಗಿದೆ. ಫ್ಯಾಕ್ಟ್‌ಚೆಕ್‌ ಅಮುಲ್…

Read More

ರಾಹುಲ್ ಗಾಂಧಿ ಹೆಸರು ರೌಲ್ ವಿನ್ಸಿ ಮತ್ತು ಪ್ರಿಯಂಕಾ ಗಾಂಧಿಯ ಮೂಲ ಹೆಸರು ಬಿಯಾಂ ಕಾ ವಾದ್ರಾ ಎಂಬುದು ಸುಳ್ಳು

ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ನೆಹರು ರವರ ಕುಟುಂಬವನ್ನು ಕೇಂದ್ರವಾಗಿರಿಸಿಕೊಂಡು ಕಳೆದೊಂದು ದಶಕಗಳಿಂದ ಸಾಕಷ್ಟು ಸುಳ್ಳು ಆಪಾಧನೆಗಳು, ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಆಡಳಿತರೂಡ ಸರ್ಕಾರಗಳು ಸಹ ಇಂತಹ ಅಪಪ್ರಚಾರ ಮಾಡುವವರ ಬೆನ್ನಿಗೆ ನಿಂತು ಬೆಂಬಲಿಸುತ್ತಿದೆ ಮತ್ತು ಈ ಕುಟುಂಬದ ಸದಸ್ಯರ ಮೇಲೆ ಜನರಲ್ಲಿ ದ್ವೇಷ ಬೆಳೆಯುವಂತೆ ನೋಡಿಕೊಳ್ಳುತ್ತಿವೆ. ಇತ್ತೀಚೆಗೆ ನೆಹರೂ ಕುಟುಂಬದವರು ಮೂಲತಃ ಮುಸ್ಲಿಂ ಸಮುದಾಯದವರು ಎಂಬ ಸುದ್ದಿಯನ್ನು ಎಲ್ಲೆಡೆ ಪ್ರಚಾರ ಪಡಿಸಲಾಗುತ್ತಿದೆ. “ನೆಹರು ಅಜ್ಜ ಒಬ್ಬ ಪಾರ್ಸಿ ಜನಾಂಗದ ಖಾನ್. ಬ್ರಿಟಿಷರ ಧಾಳಿಯಿಂದ ತಪ್ಪಿಸಿಕೊಳ್ಳಲು ಗಂಗಾಧರ್ ನೆಹರು…

Read More