Fact Check | ಮಾಲ್ಡೀವ್ಸ್ ಅಧ್ಯಕ್ಷ ಭಾರತೀಯರ ಕ್ಷಮೆಯಾಚಿಸಿದ್ದಾರೆಂಬ ಟ್ವೀಟ್‌ ಎಡಿಟೆಡ್ ಹೊರತು ನಿಜವಲ್ಲ

“ನನ್ನ ಸಚಿವರು, ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಬೇಜವಾಬ್ದಾರಿ ಹೇಳಿಕೆಯಿಂದಾಗಿ ನನ್ನ ಭಾರತೀಯ ಸ್ನೇಹಿತರಲ್ಲಿ ಕೈಮುಗಿದು ಕ್ಷಮೆಯಾಚಿಸುತ್ತಿದ್ದೇನೆ. ಭಾರತೀಯ ಸ್ನೇಹಿತರನ್ನು ಸ್ವಾಗತಿಸಲು ಎದುರು ನೋಡುತ್ತೇನೆ ಮತ್ತು ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಗೊಳಿಸಲು ಪ್ರಯತ್ನಿಸುತ್ತೇನೆ” ಎಂದು ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಎಂಭ ಸ್ಕ್ರೀನ್‌ಶಾಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನು ಇದೇ ಫೋಟೋವನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ಇನ್ನೂ ಕೆಲವರು…

Read More
ಲಕ್ಷದ್ವೀಪ

Fact Check: ಲಕ್ಷದ್ವೀಪ ಎಂದು ಮಾಲ್ಡಿವ್ಸ್‌ ಪೋಟೋ ಹಂಚಿಕೊಂಡ ಕೇಂದ್ರ ಸಚಿವ ಕಿರಣ್ ರಿಜಿಜು

ಜನವರಿ 7, 2024 ರಂದು, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮೂವರು ಸಚಿವರನ್ನು ಅಮಾನತುಗೊಳಿಸಿತು. ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಗ್ಗೆ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪ್ರಧಾನಿ ಮೋದಿ ಅವರ ಪೋಸ್ಟ್ ಅನ್ನು ಮೂವರು ಸಚಿವರು ಟೀಕಿಸಿದ್ದರು, ಪ್ರಧಾನಿ ಮೋದಿ ಮಾಲ್ಡೀವ್ಸ್‌ಗೆ ಹೋಗುವ ಬದಲು ಭಾರತೀಯರಿಗೆ ಪರ್ಯಾಯ ಪ್ರವಾಸಿ ತಾಣವಾಗಿ ಲಕ್ಷದ್ವೀಪವನ್ನು ಬಿಂಬಿಸಲು ಪ್ರಯತ್ನಿಸಿದ್ದರು. ಈ ಪ್ರಕರಣ ವಿವಾದಕ್ಕೆ ತಿರುಗುತ್ತಿದ್ದಂತೆ ಬಾಲಿವುಡ್ ನಟ…

Read More