ದಕ್ಷಿಣ

Fact Check: ದಕ್ಷಿಣ ರಾಜ್ಯಗಳ ಪಾಲನ್ನು ಕಡಿಮೆ ಮಾಡಿದ್ದು ಯುಪಿಎಯೇ ಹೊರತು ಮೋದಿ ಸರ್ಕಾರವಲ್ಲ ಎಂಬುದು ಸುಳ್ಳು

ಕಳೆದ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2024ರ ಬಜೆಟ್ ಸಧ್ಯ ಭಾರತದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಭಾರಿಯ ಬಜೆಟ್‌ನಲ್ಲಿ ದಕ್ಷಿಣದ ರಾಜ್ಯಗಳಿಗೆ ನೀಡಬೇಕಾದ ತೆರಿಗೆ ಹಂಚಿಕೆ ಸಾಕಷ್ಟು ಕಡಿಮೆ ಆಗಿದೆ ಎಂದು ಆರೋಪಗಳು ಕೇಳಿ ಬಂದಿದ್ದು. ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಸಧ್ಯ, ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈಗ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು. ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಸಿಗಬೇಕಾದ ತೆರಿಗೆ ಹಂಚಿಕೆಯನ್ನು 15ನೇ…

Read More
ಹಿಂದೂ

Fact check: ಹಿಂದೂ ದೇವಾಲಯಗಳ ಹಣವನ್ನು ಬೇರೆ ಧರ್ಮದ ದೇವಾಲಯಗಳಿಗೆ ಬಳಸಲಾಗುತ್ತಿದೆ ಎಂಬುದು ಸುಳ್ಳು

ನನ್ನ ತೆರಿಗೆ ನನ್ನ ಹಕ್ಕು ಹೋರಾಟ ಆರಂಭವಾದ ನಂತರ ಹಾಗಾದರೆ ಹಿಂದೂಗಳು ಹಿಂದೂ ದೇವಾಲಯಕ್ಕೆ ಹಾಕುವ ಹಣ ಹಿಂದೂಗಳಿಗೆ ಸೇರಬೇಕಲ್ಲವೇ? ಭಿನ್ನ ಧರ್ಮದ ದೇವಾಲಯಗಳಿಗೆ ಏಕೆ ಕೊಡಬೇಕು? ಎಂದು ಹಲವಾರು ಜನ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಹ, “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದುಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದುಗಳಿಗೆ ಆಗುವ ಅನ್ಯಾಯ. ಹಿಂದೂಗಳ…

Read More

Fact Check | ಯುಸಿಸಿ ವಿರುದ್ಧ ಮುಸಲ್ಮಾನರು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು 2022ರ ವಿಡಿಯೋ ಹಂಚಿಕೆ.!

“ಈ ವಿಡಿಯೋ ನೋಡಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಹಿನ್ನೆಲೆ ಅಲ್ಲಿನ ಸರ್ಕಾರದ ಹಾಗೂ ಬಿಜೆಪಿ ವಿ ರುದ್ಧ ಹರಿದ್ವಾರದಲ್ಲಿ ಮುಸ್ಲಿಮರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿ ರ್ಯಾಲಿ ನಡೆಸಿದ್ದಾರೆ” ಎಂದು ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯ ಹಾಳು ಮಾಡಲು ಕೆಲ ಬಲಪಂಥಿಯ ಪ್ರೊಪಗೆಂಡ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಸಾಕಷ್ಟು ಮಂದಿ ನಾಗರಿಕರು ಇದು ನಿಜವಿರಬಹುದು ಎಂದು ಇದೇ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಕೂಡ ಮಾಡುತ್ತಿದ್ದಾರೆ. ಆ ಮೂಲಕ ಸಾಮಾಜದ ಸ್ವಾಸ್ಥ್ಯ…

Read More
ಪಾಕಿಸ್ತಾನ

Fact Check: ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಮೋದಿ ಘೋಷಣೆ ಎಂದು ಎಡಿಟೆಟ್ ವಿಡಿಯೋ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿಯವರನ್ನು ಜಗತ್ತಿನ ಬಲಿಷ್ಠ ನಾಯಕ ಎಂಬಂತೆ ಬಿಂಬಿಸುವ ಸಲುವಾಗಿ ಅನೇಕ ಸುಳ್ಳು ಸುದ್ದಿಗಳನ್ನು, ಹೊಗಳಿಕೆಯ ಬರಹಗಳನ್ನು ಅವರ ಬೆಂಬಲಿಗರು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ದಿನನಿತ್ಯ ಹಂಚಿಕೊಳ್ಳುತ್ತಿದ್ದಾರೆ. ಇವುಗಳಲ್ಲಿ ಸುಳ್ಳೇಷ್ಟು ನಿಜವೆಷ್ಟು ಎಂದು ತಿಳಿಯದೇ ಜನ ಎಲ್ಲವನ್ನೂ ನಂಬಿಕೊಳ್ಳುತ್ತಿದ್ದಾರೆ. ಅದರಂತೆ ಈಗ, “ಭಾರತದ ಶತ್ರುರಾಷ್ಟ್ರ ಪಾಕಿಸ್ತಾನದ ಪಾರ್ಲಿಮೆಂಟ್ ನಲ್ಲಿ ಮೋದಿ.. ಮೋದಿ ಘೋಷಣೆ” ಎಂಬ ವಿಡಿಯೋ ತುಣುಕೊಂದು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಫ್ಯಾಕ್ಟ್‌ಚೆಕ್: ಇದು ಎಡಿಟೆಡ್ ವಿಡಿಯೋ ಆಗಿದ್ದು. ಪಾಕಿಸ್ತಾನದ…

Read More