Fact Check | ಇಂಗ್ಲೀಷ್‌ ನಾಮಫಲಕ ತೆರವುಗೊಳಿಸಿದ್ದನ್ನು ಕೇಸರಿ ನಾಮಫಲಕ ಎಂದು ಸುಳ್ಳು ಹಂಚಿಕೆ

“ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಕೇಸರಿ ಬಣ್ಣವನ್ನು ಬಳಸುವಂತಿಲ್ಲ ಎಂಬ ಕಾರಣಕ್ಕೆ ಜನರ ಗುಂಪೊಂದು ಅಂಗಡಿಯ ನಾಮಫಲಕಗಳನ್ನು ಧ್ವಂಸಗೊಳಿಸಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಕರ್ನಾಟಕದಲ್ಲಿ ಹಿಂದೂ ಅಂಗಡಿಯೊಂದನ್ನು ಧ್ವಂಸ ಮಾಡಲಾಗಿದೆ, ಈ ಬಗ್ಗೆ ಧ್ವನಿ ಎತ್ತಲು ಯಾರೂ ಇಲ್ಲದಂತಾಗಿದೆ ಎಂದು ಕೋಮು ಬಣ್ಣವನ್ನು ಬಳಿಯಲಾಗಿದೆ. ಇದನ್ನೇ ನಿಜವೆಂದು ನಂಬಿ ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ವಿರುದ್ಧ, ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಅದರಲ್ಲೂ ವೈರಲ್‌ ವಿಡಿಯೋವನ್ನು ಬಳಸಿಕೊಂಡು ಕರ್ನಾಟಕದ ಕಾಂಗ್ರಸ್‌ ಸರ್ಕಾರದ…

Read More
Pakistan

Fact Check: ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿಯಿಂದ ಕಾಂಗ್ರೆಸ್ 10 ಕೋಟಿ ಪಡೆದಿದೆ ಎಂದು ಸುಳ್ಳು ಹರಡಿದ ಟಿವಿ ವಿಕ್ರಮ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಕ್ರಮ ಎಂದು ಕರೆದು ರದ್ದುಗೊಳಿಸಿದೆ. ಅಲ್ಲದೇ 2019ರಿಂದ 2024ರವರೆಗೆ ಖರೀದಿಯಾಗಿರುವ ಬಾಂಡ್‌ಗಳ ವಿವರ ಮತ್ತು ಅವುಗಳನ್ನು ನಗದಾಗಿ ಮಾಡಿಕೊಂಡ ರಾಜಕೀಯ ಪಕ್ಷಗಳ ವಿವರವನ್ನು ಬಹಿರಂಗ ಪಡಿಸುವಂತೆ ಎಸ್‌ಬಿಐ(SBI)ಗೆ ತಾಕೀತು ಮಾಡಿತು. ಅದರಂತೆ ಎಸ್‌ಬಿಐ ನೀಡಿದ ಮಾಹಿತಿಯನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅದರಲ್ಲಿ ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿ’ ಪುಲ್ವಾಮ ದಾಳಿಯ ನಂತರ 10 ಕೋಟಿ ಮೊತ್ತದ ಬಾಂಡ್‌ಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ ಎಂದು ಫೇಕ್ ನ್ಯೂಸ್‌ಗೆ ಹೆಸರಾಗಿರುವ…

Read More