Kerala Communist

Fact Check: ಮುಸ್ಲಿಮರ ಅಂಗಡಿಯಲ್ಲಿ ಮಾತ್ರ ಕೊಳ್ಳಿ ಎಂದು ಕೇರಳದ ಸರ್ಕಾರಿ ಶಾಲಾ ಪಠ್ಯಪುಸ್ತಕದಲ್ಲಿದೆ ಎಂಬುದು ಸುಳ್ಳು

ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಆರೋಪಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಕೇರಳದಲ್ಲಿ ಕಮುನಿಸ್ಟ್‌ ಸರ್ಕಾರ ಹಿಂದುಗಳನ್ನು ಕಡೆಗಣಿಸಿ ಮುಸ್ಲೀಮರಿಗೆ ಹೆಚ್ಚು ಪ್ರಶಸ್ತ್ಯ ನೀಡುತ್ತಿದೆ ಎಂದು ಆರೋಪಿಸುತ್ತಿರುತ್ತಾರೆ. ಇಂತಹ ಅನೇಕ ಸುಳ್ಳು ವದಂತಿಯನ್ನು ಈಗಾಗಲೇ ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ಬಳಗ ಬಯಲು ಮಾಡಿದ್ದು ನೀವದನ್ನು ಇಲ್ಲಿ ನೋಡಬಹುದು. ಅದೇ ರೀತಿ ಈಗ, “ಮುಸೀಮ್ ಅಂಗಡಿ : ನೈರ್ಮಲ್ಯ, ನಾವು ಅವರ ಅಂಗಡಿಯಿಂದ ಸಿಹಿತಿಂಡಿಗಳನ್ನು ಖರೀದಿಸಬೇಕು. ಹಿಂದೂ ಅಂಗಡಿ : ಅನೈರ್ಮಲ್ಯ, ಯಾರೂ ಸಿಹಿತಿಂಡಿಗಳನ್ನು…

Read More

Fact Check | ಕಳೆದ ವರ್ಷ ಈದ್ ಮಿಲಾದ್ ಹಬ್ಬದ ವೇಳೆ ನಡೆದ ಗಲಭೆಯನ್ನು ಇತ್ತೀಚಿನದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇದು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಆಗುತ್ತಿರುವ ಬದಲಾವಣೆ, ಬೀದಿಯಲ್ಲಿ ಹಸಿರು ಬಾವುಟವನ್ನು ಹಿಡಿದು ಮೆರವಣಿಗೆ ಮಾಡುತ್ತಿರುವ ಒಂದು ಕೋಮಿನವರು ಇದರಿಂದ ಬೃಹತ್ ಟ್ರಾಫಿಕ್ ಜಾಮ್ ಉಂಟಾಗಿದ್ದರು ತಲೆಕೆಡಿಸಿಕೊಳ್ಳದ ಅಲ್ಲಿನ ಕಾಂಗ್ರೆಸ್‌ ಸರ್ಕಾರ” ಎಂಬ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ನೋಡಿದ ಬಹುತೇಕರು ಇದು ಇತ್ತೀಚೆಗೆ ನಡೆದ ಘಟನೆ ಎಂದು ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇದರ ಜೊತೆಗೆ ಬಲಪಂಥೀಯವಾದಿಗಳು ಕೂಡ ಒಂದು ಕೋಮಿನ ವಿರುದ್ಧ ಆಕ್ರೋಶ ವ್ಯಕ್ತ…

Read More

ರಂಜಾನ್ ಮಾಸದ ಪ್ರಯುಕ್ತ ಮಸೀದಿಗಳಿಗೆ ಮಾತ್ರ ಉಚಿತ ನೀರು: ಈ ಪೋಟೊ 2017ರದು ಮತ್ತು ಸಿದ್ದರಾಮಯ್ಯನವರಿಗೆ ಸಂಬಂಧಿಸಿಲ್ಲ

ಮಾನವಿ ಪಟ್ಟಣದಲ್ಲಿ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಉಚಿತ ನೀರು ಸರಬರಾಜು (ಮಸೀದಿಗಳಿಗೆ ಮಾತ್ರ) ಎಂಬ ಬ್ಯಾನರ್ ಹೊಂದಿರುವ ನೀರಿನ ಟ್ಯಾಂಕರ್ ಒಂದರ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡು ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆಯಲ್ಲಿ ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವೈರಲ್ ಆಗುತ್ತಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ ಈ ಫೋಟೊ 2017ರಿಂದಲೇ ಅಂತರ್ಜಾಲದಲ್ಲಿ ಇರುವುದು ಪತ್ತೆಯಾಗಿದೆ. ಗುಜ್ಜಲ ಅಂಜಿ ನಾಯಕ ಕೋಟೆಕಲ್…

Read More

Fact Check: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮುಸ್ಲಿಮರ ಟೋಪಿ ಧರಿಸಿರಲಿಲ್ಲ, ಇದು ಎಡಿಟೆಡ್ ಫೋಟೊ

ಭಾರತೀಯ ಜನತಾ ಪಕ್ಷವು ಇಂಡಿಯಾ ಒಕ್ಕೂಟದ ನಾಯಕರು ಮುಸ್ಲಿಂ ತುಷ್ಟೀಕರಣ ನಡೆಸುತ್ತಿದ್ದಾರೆ ಎಂದು ಮೊದಲಿನಿಂದಲೂ ಆರೋಪಿಸುತ್ತಾ ಬರುತ್ತಿದ್ದಾರೆ ಮತ್ತು ಮುಸ್ಲಿಂ ದ್ವೇಷವನ್ನು ತನ್ನ ಪಕ್ಷದ ಸಿದ್ದಾಂತ ಎನ್ನುವ ರೀತಿಯಲ್ಲಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಯಾರೇ ಮುಸ್ಲಿಂ ಸಮುದಾಯದೊಟ್ಟಿಗೆ ಗುರುತಿಸಿಕೊಂಡಿದ್ದರು ಸಹ ಅವರ ಪೋಟೋಗಳನ್ನು ಬಳಸಿಕೊಂಡು ಅವರನ್ನು ಟೀಕಿಸಲಾಗುತ್ತದೆ ಮತ್ತು ಅವರ ಹೆಸರಿನ ಜೊತೆಗೆ ಮುಸ್ಲಿಂ ಹೆಸರನ್ನು ಸೇರಿಸಿ ವ್ಯಂಗ್ಯ ಮಾಡಲಾಗುತ್ತದೆ. ಆದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕರು ಸಹ ಬಿಜೆಪಿ ನಾಯಕರು ಮುಸ್ಲಿಂ ಕಾರ್ಯಕ್ರಮದಲ್ಲಿ ಭಾಗಿಯಾದ…

Read More