ಬಿಜೆಪಿ

Fact Check: ನಿರುದ್ಯೋಗ ತಪ್ಪಿಸಲು ಮಕ್ಕಳು ಮಾಡಿಕೊಳ್ಳಬೇಡಿ ಎಂದು ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ಹೇಳಿರುವುದು ನಿಜ

ಇತ್ತೀಚೆಗೆ, ಅಜಂಗಢದ ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ ಅವರು ‘ದೇಶದಲ್ಲಿ ನಿರುದ್ಯೋಗ ಹೆಚ್ಚಾಗದಿರಲು ಮೋದಿಜಿ-ಯೋಗಿ ಒಂದೇ ಒಂದು ಮಗುವಿಗೆ ಜನ್ಮ ನೀಡಲಿಲ್ಲ’ ಎಂದಿದ್ದಾರೆ ಎಂಬ ಹೇಳಿಕೆಯ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಾರೆ. ಆದರೆ ಈಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ” ಈ ವಿಡಿಯೋ ನಕಲಿ(ಡೀಪ್ ಫೇಕ್). ಕಾಂಗ್ರೆಸ್, ಸಂಸದರಂತೆ, ಜನರನ್ನು ದಾರಿತಪ್ಪಿಸಲು, ಅಶಾಂತಿಯನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಒಡಕುಗಳನ್ನು ಬಿತ್ತಲು ಡೀಪ್‌ಫೇಕ್‌ಗಳನ್ನು ಬಳಸುತ್ತಿದೆ….

Read More

Fact Check | ಆಪ್‌ ಪಕ್ಷದ ನಾಯಕಿ ಅತಿಶಿ ಜೈ ಶ್ರೀರಾಮ್‌ ಘೋಷಣೆ ಕೂಗಿ, ಮುಸಲ್ಮಾನರ ಒತ್ತಾಯದ ಮೇರೆಗೆ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

“ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಮೇಡಂ ಶ್ರೀರಾಮ್ ಕಾಲೊನಿ ದೆಹಲಿಯಲ್ಲಿ ಭಾಷಣ ಮಾಡುವಾಗ ತಪ್ಪಾಗಿ ಜೈ ಶ್ರೀ ರಾಮ್ ಹೇಳಿದಾಗ ಅಲ್ಲಿಯ ಬಹುಸಂಖ್ಯಾತ ಮುಸ್ಲಿಂ ಜನರು ವಿರೋಧ ಮಾಡಿದ ಮೇಲೆ ಅವರು ಕ್ಷಮೆ ಕೇಳಿ ಭಾಷಣ ಮುಂದುವರಿಸಿದರು” ಎಂದು ಮುಸಲ್ಮಾನ ಸಮುದಾಯದ ವಿರುದ್ಧ ಸುಳ್ಳು ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मैं सभी हिंदुओं से खासकर क्षत्रिय समुदाय से अपील करूंगा कि वह इस वीडियो को जरूर देखें और सोचे…

Read More

Fact Check: ಇದು ಅಲ್ಲಾ ವರ್ಸಸ್ ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿದ್ದಾರೆ ಎಂಬುದು ಎಡಿಟೆಡ್ ವಿಡಿಯೋ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಮಣಿಸಲು ಮತ್ತು ಎದುರಾಳಿ ನಾಯಕ ಮೇಲೆ ಕೆಟ್ಟ ಹೆಸರು ತರುವ ಉದ್ದೇಶದಿಂದ ರಾಜಕೀಯ ನಾಯಕರ ಪ್ರತೀ ಭಾಷಣವನ್ನು ತಿರುಚಿ ಹಂಚಿಕೊಳ್ಳಲಾಗುತ್ತಿದೆ. ಇಷ್ಟೇ ಅಲ್ಲದೆ ಸತ್ಯವನ್ನು ತಿರುಚಿ ಕೋಮುವಾದಿ ಹೇಳಿಕೆಯಾಗಿ ಬದಲಾಯಿಸಿ ಪೋಸ್ಟರ್‌ ಮತ್ತು ವಿಡಿಯೋಗಳನ್ನು ಹಂಚಿಕೊಳ್ಲಲಾಗುತ್ತಿದೆ. ಈಗ, “ನಾವು ಕಾರ್ಕಳದ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಚಳುವಳಿಯನ್ನು ಕಟ್ಟಿರುವಂತಹ ನಾವು ನಿಮಗೆ ಹೇಳ್ತೇವೆ ಇದು ಅಲ್ಲಾ ವರ್ಸಸ್ ರಾಮನ ಚುನಾವಣೆ. ಜಿಸಸ್, ಏಸು ಇವರೆಲ್ಲರೂ ಸೇರಿ ಆಶೀರ್ವಾದವನ್ನು ಕಾಂಗ್ರೆಸ್ಸಿಗರ ಮೇಲೆ ಮಾಡಿರುವಂತಹ ಚುನಾವಣೆ” ಎಂದು ಕಾಂಗ್ರೆಸ್‌…

Read More

Fact Check | ರಾಮನವಮಿಗೆ ಕಲ್ಲು ತೂರಾಟ ನಡೆಸಲು ಮುಸ್ಲಿಂ ಸುಮುದಾಯದಿಂದ ಸಂಚು ಎಂಬುದು ಸುಳ್ಳು

“ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಸಾಮಾಜಿಕ ಜಾಲತಾಣದಲ್ಲಿ Ajeet Bharti(@ajeetbharti) ಎಕ್ಸ್‌ ಖಾತೆ ಬಳಕೆದಾರರೊಬ್ಬರು ಕೋಮುದ್ವೇಶವನ್ನು ಬಿತ್ತುವ ಸಂದೇಶದೊಂದಿಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ಅಂಕಣವನ್ನು ಬರೆಯುವ ವೇಳೆ ಈ ಈತ ಹಂಚಿಕೊಂಡಿರುವ ಪೋಸ್ಟ್‌ ಅನ್ನು 478.5 ಸಾವಿರ ಜನ ನೋಡಿದ್ದು, 14 ಸಾವಿರ ಮಂದಿ…

Read More