ಡಿಕೆ ಸಹೋದರರು

Fact Check: ಜಯನಗರದಲ್ಲಿ ಡಿಕೆ ಸಹೋದರರ ಕೋಟಿ ಕೋಟಿ ಹಣ ವಶ ಎಂಬ ಆರೋಪಕ್ಕೆ ಆಧಾರಗಳಿಲ್ಲ

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಇರುವುದರಿಂದ ಜನರಿಗೆ ಹಣ ಹಂಚಿ ಮತ ಪಡೆಯುವುದನ್ನು ತಪ್ಪಿಸುವ ಸಲುವಾಗಿ ಚುನಾವಣಾ ಆಯೋಗವು ಕಟ್ಟುನಿಟ್ಟಿನ ಕ್ರಮ ವಹಿಸಿದ್ದು ಎಲ್ಲಾ ಮುಖ್ಯ ರಸ್ತೆಗಳಲ್ಲಿಯೂ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಮತ್ತು ಹಲವು ಕಡೆ ಅನಾಧಿಕೃತ ಹಣ ಸಾಗಾಟವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿರುವುದು ವರದಿಯಾಗುತ್ತಿದೆ. ಅದರಂತೆ ಈಗ, “ಬೆಂಗಳೂರಿನ ಜಯನಗರದಲ್ಲಿ ಡಿಕೆ ಸಹೋದರರ ಹಣವನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ.” ಎಂಬ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಜಯನಗರದಲ್ಲಿ ವಶಪಡಿಸಿಕೊಂಡ ಅನಾಧಿಕೃತ…

Read More

Fact Check | ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ, ಈ ವಿಡಿಯೋ ನೋಡಿ ” ಎಂದು ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜಿನಾಮೆ ನಡುವ ರೀತಿಯಲ್ಲಿ ವಿಡಿಯೋವೊಂದು ಕಂಡು ಬಂದಿದೆ. ಇದನ್ನು ಕಂಡ ಬಹುತೇಕರು ಅಚ್ಚರಿಯನ್ನು ವ್ಯಕ್ತಿ ಪಡಿಸಿದ್ದರೆ, ಇನ್ನೂ ಕೆಲವರು ಇದೊಂದು ನಕಲಿ ವಿಡಿಯೋ ಎನ್ನುತ್ತಿದ್ದಾರೆ. Don’t know whether this video is true or edited 🤣😅😜 pic.twitter.com/uVgR6udzJw — Amitabh Chaudhary (@MithilaWaala) April 12,…

Read More
ಸಂವಿಧಾನ

Fact Check: RSSನಿಂದ ಮಾತ್ರವೇ ಸಂವಿಧಾನ ಬದಲಾವಣೆ ಸಾಧ್ಯ ಎಂದು ಎಸ್. ಬಾಲರಾಜ್ ಹೇಳಿಲ್ಲ

ಇತ್ತೀಚೆಗೆ ನಕಲಿ ಪತ್ರಿಕಾ ವರದಿಗಳನ್ನು ಸೃಷ್ಟಿಸಿ ರಾಜಕೀಯ ನಾಯಕರ ಮೇಲೆ ಕೆಟ್ಟ ಹೆಸರು ತರುವಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ನಮಗೆ ಹಿಂದುಗಳ ಅಗತ್ಯವಿಲ್ಲ” ಎಂದಿದ್ದಾರೆ ಎಂಬ ಸುದ್ದಿಯೊಂದನ್ನು ಹಂಚಿಕೊಳ್ಳಲಾಗುತ್ತಿತ್ತು. ನಂತರ ಇದು ನಕಲಿ ಎಂದು ತಿಳಿದ ಮೇಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ, “ದೇಶಪ್ರೇಮಿ ಆರ್ ಎಸ್ ಎಸ್ ನಿಂದ ಮಾತ್ರವೇ ಸಂವಿಧಾನ ಬದಲಾವಣೆ ಸಾಧ್ಯ : ಎಸ್ ಬಾಲರಾಜ್ ಅಭಿಮತ” ಎಂಬ ಹೊಸದಿಗಂತ ಪತ್ರಿಕೆಯ ವರದಿಯೊಂದನ್ನು ಈಗ ಹಂಚಿಕೊಳ್ಳಲಾಗುತ್ತಿದೆ….

Read More

ಕಾಂಗ್ರೆಸ್ ಅಭ್ಯರ್ಥಿ ಗೀತಾ ಮತ್ತು ಶಿವರಾಜ್‌ಕುಮಾರ್ ಅಲ್ಪಸಂಖ್ಯಾರತನ್ನು ಓಲೈಸಲು ಕುಂಕುಮ ಅಳಿಸಿದ್ದಾರೆ ಎಂಬುದು ಸುಳ್ಳು

ಗೀತಾ ಶಿವರಾಜ್‌ಕುಮಾರ್‌ರವರು ಈ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಆದರೆ ಅವರು ಮತ್ತು ಅವರ ಪತಿ ಶಿವರಾಜ್‌ಕುಮಾರ್‌ರವರು ಅಲ್ಪಸಂಖ್ಯಾರತನ್ನು ಓಲೈಸಲು ಹಣೆಯಲ್ಲಿನ ಕುಂಕುಮ ಅಳಿಸಿದ್ದಾರೆ ಎಂದು ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ವಿಡಿಯೋದ ಸ್ಕ್ರೀನ್‌ ಶಾಟ್‌ಗಳನ್ನು ರಿವರ್ಸ್ ಇಮೇಜ್ ಸರ್ಚ್‌ನಲ್ಲಿ ಹುಡುಕಿದಾಗ ಅದೇ ರೀತಿಯ ಹಲವು ವಿಡಿಯೋಗಳು ಯೂಟ್ಯೂಬ್‌ನಲ್ಲಿ ಕಂಡುಬಂದಿವೆ. ಗೀತಾ ಶಿವರಾಜ್‌ಕುಮಾರ್ ಮತ್ತು ಶಿವರಾಜ್‌ ಕುಮಾರ್‌ರವರು ಧರಿಸಿರುವ ಬಟ್ಟೆಗಳ ಆಧಾರದಲ್ಲಿ ಆ…

Read More

Fact Check | ಬಿಜೆಪಿ ನಾಯಕನ ಮೇಲೆ ಡಿಎಂಕೆ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಬಿಜೆಪಿ ಮುಖಂಡ ರಾಜೇಶ್ ಬಿಜು ಅವರನ್ನು ಡಿಎಂಕೆ ಪಕ್ಷದ ಕಾರ್ಯಕರ್ತರು ಥಳಿಸಿದ್ದಾರೆ. ಇದು ತಮಿಳುನಾಡು ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ನಡೆಸಿಕೊಳ್ಳುವ ರೀತಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ವ್ಯಾಪಕವಾಗಿ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ಕೆಲವು ಮಂದಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದೇ ವೇಳೆಯಲ್ಲಿ ಈ ವಿಡಿಯೋ ಕೇವಲ…

Read More