Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More

Fact Check | ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಮುಸ್ಲಿಂ ವಿರೋಧಿ ಘೋಷಣೆ ಎಂದು ಹಳೆಯ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಮುಸ್ಲಿಂ ಪುರುಷರು ಬಿಜೆಪಿ ಧ್ವಜಗಳನ್ನು ಹಿಡಿದುಕೊಂಡು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಹಲವು ಮಂದಿ ಇದು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ತಪ್ಪು ಸಂದೇಶವನ್ನು ಸಾರುತ್ತಿದ್ದಾರೆ. Video is from Uttar Pradesh Jai Ho Buldozer Baba pic.twitter.com/2L3Qc5DgHr — Frontalforce 🇮🇳 (@FrontalForce) March 16, 2024 ವ್ಯಾಪಕವಾಗಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮುಸ್ಲಿಂ ಸಮುದಾಯದ ಟೋಪಿಯನ್ನು  ಧರಿಸಿರುವ ಪುರುಷರ…

Read More
ಓವೈಸಿ

Fact Check: ಓವೈಸಿ ಅವರ ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಕೋಮುದ್ವೇಷ ಹರಡಲು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಹೈದರಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ ಅವರು ರಾಮ ನವಮಿಯ ದಿನ ತಮ್ಮ ಪ್ರಚಾರದ ವೇಳೆ ಮಸೀದಿಯೊಂದಕ್ಕೆ ಬಾಣ ಹೊಡೆಯುವ ರೀತಿಯಲ್ಲಿ ನಟಿಸಿ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತದಾದ್ಯಂತ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈಗ ಅಸದುದ್ದೀನ್ ಓವೈಸಿಯವರು ಸಹ ಇದೇ ರೀತಿಯ ಕೋಮುದ್ವೇಷದ ಹೇಳಿಕೆ ನೀಡಿದ್ದರು ಎಂದು ಮಾಧವಿ ಲತಾ ಅವರನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ. ”ಯೋಗಿ ಯಾವಾಗಲೂ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ. ಮೋದಿ ಯಾವಾಗಲೂ ಪ್ರಧಾನಿಯಾಗಿ ಉಳಿಯುವುದಿಲ್ಲ. ಸಮಯದ ಕಾರಣದಿಂದ…

Read More