Fact Check: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು

ಕಾಂಗ್ರೆಸ್‌ ನ ಲೋಕಸಭಾ ಪ್ರಣಾಳಿಕೆ 2024 ಬಿಡುಗಡೆ ಆದ ದಿನಗಳಿಂದಲೂ ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಕೆಲವರು ಸುಳ್ಳುಗಳನ್ನು ಹಬ್ಬಿಸುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ “ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ. ಲವ್ ಜಿಹಾದ್ ಬೆಂಬಲಿಸಿ ಶಾಲೆಯಲ್ಲಿ ಬುರ್ಖಾವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ ಎಂದು ಸುದ್ದಿಯೊಂದನ್ನು ಹರಿಬಿಟ್ಟಿದ್ದರು. ನಂತರ ಇತ್ತೀಚೆಗೆ ರಾಜಸ್ತಾನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ” ಕಾಂಗ್ರೆಸ್‌ ನಿಮ್ಮ ಬಳಿ ಇರುವ…

Read More

Fact Check | ರಾಹುಲ್‌ ಗಾಂಧಿ ಮುಸಲ್ಮಾನರಿಗೆ ಮಾತ್ರ ಸಂಪತ್ತಿನ ಮರು ಹಂಚಿಕೆ ಮಾಡಬೇಕು ಎಂದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್‌ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ. ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು…

Read More

Fact Check: ಕಮಲ್‌ ನಾಥ್ ಅವರ ಡೀಪ್‌ಫೆಕ್ ವಿಡಿಯೋವನ್ನು ಸುಳ್ಳು ಹರಡಲು ಬಳಸಲಾಗುತ್ತಿದೆ

ಲೋಕಸಭಾ ಚುನಾವಣೆಗಳು ಜರುಗುತ್ತಿರುವ ಈ ಸಂದರ್ಭದಲ್ಲಿ “ಕಾಂಗ್ರೆಸ್‌ ಮುಸ್ಲಿಂ ಓಲೈಕೆ ನಡೆಸುತ್ತಿದ್ದು ಹಿಂದುಗಳನ್ನು ಅವಮಾನಿಸುತ್ತಿದೆ” ಎಂದು ಹಿಂದುತ್ವ ಮತ್ತು ಹಿಂದು ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಎದುರಾಳಿಯನ್ನಾಗಿಸಿ ಬಿಜೆಪಿ ಪಕ್ಷವು ಮತ ಪಡೆಯಲು ಭಾರತದಾದ್ಯಂತ ಪ್ರಯತ್ನಸುತ್ತಿದೆ. ಇದರ ಭಾಗವಾಗಿ ಪ್ರತೀದಿನವೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸುಳ್ಳು ಹೇಳಿಕೆಗಳನ್ನು, ಆರೋಪಗಳನ್ನು ಹಂಚಿಕೊಂಡು ಧರ್ಮಾಧಾರಿತ ರಾಜಕಾರಣವನ್ನು ಬಳಸಿಕೊಂಡು ಸಾಕಷ್ಟು ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಈಗ, “ನಿನ್ನೊಂದಿಗೆ ಮಾತನಾಡಬೇಕು ಎಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ಈ ವಿಷಯ ಕೋಣೆದಾಟಿ ಹೋಗಬಾರದು…

Read More

Fact Check | ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋವನ್ನು ತಿರುಚಿ ಸುಳ್ಳು ಮಾಹಿತಿ ಹಂಚಿಕೆ

” ಈ ವಿಡಿಯೋ ನೋಡಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Accounts of common youth who are doing tedious job of watching Instagram and Facebook 24×7 will automatically get Rs 8500 credited…

Read More