ನೇಹಾ ಹಿರೇಮಠ್

Fact Check: ನೇಹಾ ಹಿರೇಮಠ್ ಮನೆಗೆ ಕಾಂಗ್ರೆಸ್‌ನ ಒಬ್ಬ ವ್ಯಕ್ತಿಯೂ ಭೇಟಿ ನೀಡಿಲ್ಲ ಎಂಬುದು ಸಂಪೂರ್ಣ ಸುಳ್ಳು

ಹುಬ್ಬಳ್ಳಿಯ ನೇಹಾ ಹಿರೇಮಠ್ ಎಂಬ ವಿದ್ಯಾರ್ಥಿನಿಯನ್ನು ಆತನ ಗೆಳೆಯ ಫಯಾಜ್ ಪ್ರೀತಿಗೆ ಒಪ್ಪಲಿಲ್ಲ ಎಂಬ ಕಾರಣಕ್ಕಾಗಿ ಏಪ್ರಿಲ್ 18, 2023ರಂದು ಕಾಲೇಜು ಆವರಣದಲ್ಲಿಯೇ ಹನ್ನೊಂದಕ್ಕು ಹೆಚ್ಚು ಬಾರಿ ಇರಿದು ಬರ್ಭರವಾಗಿ ಹತ್ಯೆ ಮಾಡಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ರಾಜ್ಯವೇ ಈ ಘಟನೆಯನ್ನು ಖಂಡಿಸಿ ಕೊಲೆಗಾರನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದೆ. ಆದರೆ ಕೊಲೆ ಮಾಡಿದ ವ್ಯಕ್ತಿ ಮುಸ್ಲಿ ಆದ ಕಾರಣಕ್ಕಾಗಿ ಬಿಜೆಪಿ ನಾಯಕರು ಇದನ್ನು ಲವ್ ಜಿಹಾದ್ ಎಂದು ಬಿಂಬಿಸಲು ಪ್ರಯತ್ನಸಿದರು ಆದರೆ ಆಕೆ ಮತ್ತು…

Read More
EVM

Fact Check: ಮತದಾನದ ವೇಳೆ ಇವಿಎಂ ಹೊಡೆದು ಹಾಕಿರುವುದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ್ದು

ನೆನ್ನೆಯಷ್ಟೇ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದೆ. ಚುನಾವಣೆಗೂ ಮುನ್ನ ಕಳೆದ ಒಂದು ತಿಂಗಳಿಂದ ಅತಿ ಹೆಚ್ಚು ಸುಳ್ಳು ಸುದ್ದಿಗಳನ್ನು ರಾಜಕೀಯ ಪಕ್ಷಗಳು ಮತ್ತು ಅವುಗಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅವುಗಳಲ್ಲಿ ಪ್ರಮುಖ ಸುಳ್ಳು ಸುದ್ದಿಗಳನ್ನು, ಸುಳ್ಳು ಆರೋಪಗಳನ್ನು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಕೈಗೊಂಡು ಸತ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಿತ್ತು. ನೀವಿಲ್ಲಿ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ಮತ್ತು ಅದರ ಸತ್ಯವನ್ನು ತಿಳಿಯಬಹುದು. ಈಗ, “ಲೋಕಸಭಾ ಚುನಾವಣೆಯ…

Read More