ಪಾಕಿಸ್ತಾನ್

Fact Check: ರಾಯಚೂರಿನಲ್ಲಿ ರವಿ ಸಾಬ್ ಜಿಂದಾಬಾದ್ ಎಂದಿದ್ದನ್ನು ಪಾಕಿಸ್ತಾನ್ ಜಿಂದಾಬಾದ್ ಎಂದು ತಿರುಚಿ ಹಂಚಿಕೆ

ಕಳೆದ ಎರಡು ತಿಂಗಳ ಹಿಂದೆ ವಿಧಾನ ಸೌದದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು ನಂತರ ಬಿಜೆಪಿ ಪಕ್ಷದ ಮುಖಂಡರು ತನಿಖೆಗೆ ಒತ್ತಾಯಿಸಿದ್ದರು, ಪೋಲೀಸರು  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂದಿಸಿದ್ದಾರೆ. ಇದಾದ ನಂತರ ಈಗ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲಿಯೇ ಘೋಷಣೆಗಳು ಕೂಗಿದರು ಸಹ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈಗ, “ಕಾಂಗ್ರೆಸ್‌ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ. ಅಂತೂ ಇಂತೂ ರಾಯಚೂರಿಗೂ ಬಂತು ಪಾಕಿಸ್ತಾನ್ ಜಿಂದಾಬಾದ್….

Read More

ಬೇಸಿಗೆಯಲ್ಲಿ ವಾಹನಕ್ಕೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದರೆ ಬ್ಲಾಸ್ಟ್ ಆಗುತ್ತದೆ ಎಂಬುದು ಸುಳ್ಳು

ಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿದರೆ ನಿಮ್ಮ ವಾಹನ ಸ್ಪೋಟಗೊಳ್ಳುತ್ತದೆ. ಹಾಗಾಗಿ ಫುಲ್ ಟ್ಯಾಂಕ್ ಹಾಕಿಸಬೇಡಿ ಎಂದು  ಇಂಡಿಯನ್ ಆಯಿಲ್ ಸಂಸ್ಥೆಯು ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ ಯಾವುದೇ ಅಧಿಕೃತ ವರದಿಗಳು ಕಂಡುಬಂದಿಲ್ಲ. ಇಂಡಿಯನ್ ಆಯಿಲ್ ವೆಬ್‌ಸೈಟ್ ಮತ್ತು ಅದರ ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಕುರಿತು ಎಚ್ಚರಿಕೆ ಕಂಡುಬಂದಿಲ್ಲ. ಮತ್ತಷ್ಟು ಹಿಂದಕ್ಕೆ ಹೋಗಿ ಹುಡುಕಿದಾಗ 2019ರಲ್ಲಿ…

Read More
ಸಂವಿಧಾನ

Fact Check: ಸಂವಿಧಾನ ಮುಗಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿಲ್ಲ, ಇದು ಎಡಿಟೆಡ್ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಭಾರತದ ಸಂವಿಧಾನವನ್ನು ಬದಲಾಯಿಸುವಂತಹ ದೇಶದ್ರೋಹಿ ಹೇಳಿಕೆಗಳನ್ನು ರಾಜಕಾರಣಿಗಳು ಹೇಳುತ್ತಿರುವುದು ನಿಜಕ್ಕೂ ದುರಂತದ ಸಂಗಂತಿ. ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ನಾಯಕರೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು. ದೇಶ್ರದ್ರೋಹಿ ಹೇಳಿಕೆಗಳಿಗೆ ಯಾವುದೇ ಶಿಕ್ಷೆಯನ್ನು ಇದುವರೆಗೂ ನೀಡಿಲ್ಲ. ಈಗ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ತೀವ್ರ ವಿರೋಧ ಎದುರಿಸುತ್ತಿದೆ ಮತ್ತು ಈ ಬಾರಿಯ ಲೋಕಸಭಾ ಚುನಾವಣೆಯ ಮುಖ್ಯ ವಿಷಯವಾಗಿದೆ. ಆದರೆ ಈಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಮುಗಿಸುತ್ತೇವೆ…

Read More

Fact Check | ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡುತ್ತದೆ ಎಂಬುದು ಸುಳ್ಳು

“ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ವ್ಯವಹಾರದ ಭಾಗವಾಗಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ.  ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್‌ಶಿಪ್ ಪ್ರಮಾಣಪತ್ರಗಳನ್ನು ಹೊಂದಿರುವ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪು ಈ ಫೋಟೋದಲ್ಲಿದೆ ನೋಡಿ.” ಎಂದು ಕೋಮು ದ್ವೇಷದ ಬರಹದೊಂದಿಗೆ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. Malabar Gold & Diamonds owner name M. P. Ahammed from Kerala.Parents name- Mammad Kutty Hajee and Fathima. सोना चाँदी डायमंड…

Read More