ಮೋದಿ

Fact Check: ಕೆನಡಾದಲ್ಲಿ ಮೋದಿ ವಿರೋಧಿ ಮೆರವಣಿಗೆಯನ್ನು AAP ನಡೆಸಿದೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಕೆನಡಾದಲ್ಲಿ ವಿವಾದಾತ್ಮಕ ಮೋದಿ ವಿರೋಧಿ ರ್ಯಾಲಿಯನ್ನು ಆಯೋಜಿಸಿದ್ದಾರೆ ಎಂದು ಹೇಳುವ ಪೋಸ್ಟ್‌ಗಳು ಮತ್ತು ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 50 ದಿನಗಳ ನ್ಯಾಯಾಂಗ ಬಂಧನದ ನಂತರ, ಮೇ 10 ರಂದು ಸುಪ್ರೀಂ ಕೋರ್ಟ್, ಅರವಿಂದ್ ಕೇಜ್ರಿವಾಲ್ ಅವರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿದೆ ಮತ್ತು ಅಬಕಾರಿ ನೀತಿ ಪ್ರಕರಣದಲ್ಲಿ ಜೂನ್ 1, 2024…

Read More

Fact Check | ಬಾಬಾ ರಾಮ್ ದೇವ್ ರಾಹುಲ್ ಗಾಂಧಿಯವರನ್ನು ಇತ್ತೀಚಿಗೆ ಹೊಗಳಿದ್ದಾರೆ ಎಂದು 2022ರ ವಿಡಿಯೋ ಹಂಚಿಕೆ

“ಇತ್ತೀಚಿಗೆ ಬಾಬಾ ರಾಮದೇವ್ ಅವರು ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿಯವರನ್ನು ಹಾಡಿ ಹೊಗಳಿದ್ದಾರೆ. ಅದರಲ್ಲೂ ರಾಹುಲ್ ಗಾಂಧಿಯವರು ಇತ್ತೀಚಿಗೆ ಎಲ್ಲೆಡೆಯಲ್ಲೂ ಕೂಡ ಕಾಣಿಸಿಕೊಳ್ಳುತ್ತಿದ್ದು, ಕೆಲವೊಂದು ಮಾಧ್ಯಮಗಳು ಕೂಡ ರಾಹುಲ್ ಗಾಂಧಿಯವರ ಕುರಿತು ಸದ್ದಿ ಪ್ರಸಾರ ಮಾಡಲು ಅವಕಾಶ ಮಾಡಿಕೊಡುತ್ತೇವೆ. ರಾಹುಲ್ ಗಾಂಧಿ ಕೂಡ ಒಬ್ಬ ಒಳ್ಳೆಯ ನಾಯಕ” ಎಂದು ಬಾಬಾ ರಾಮ್‌ ದೇವ್‌ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. बाबा ने भी माहौल को देख के पलटी मारना शुरू…

Read More

Fact Check | ಲಂಡನ್ ನಲ್ಲಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದರು ಎಂಬುದು ಸುಳ್ಳು

ಸಿಎಂ ಸಿದ್ದರಾಮಯ್ಯ ಅವರು ಲಂಡನ್‌ನಲ್ಲಿ ನಿರ್ಮಾಣವಾದ ಬಸವಣ್ಣನವರ ಪುತ್ಥಳಿಗೆ ಯಾವುದೇ ಅನುದಾನವನ್ನು ನೀಡಿಲ್ಲ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ  ಅಂದಿನ ಮುಖ್ಯಮಂತ್ರಿ ಆಗಿದ್ದ ಜಗದೀಶ್ ಶೆಟ್ಟರ್ ಅವರು ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು ಎಂಬ ವಿಡಿಯೋವನ್ನು  ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇನ್ನು ಇದೇ ವಿಡಿಯೋದಲ್ಲಿ ಹಲವು ಸುಳ್ಳು ಆರೋಪಗಳನ್ನು ಮಾಡಲಾಗಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಸವಣ್ಣನವರ ಪುತ್ತಳಿಯ ಉದ್ಘಾಟನೆಯ ಸಂದರ್ಭದಲ್ಲಿ ಬಂದಿದ್ದರು ಎಂಬ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯನವರು ಅಂದು ಬಸವಣ್ಣನವರ ಪ್ರತಿಮೆಯ ಉದ್ಘಾಟನೆಗೆ ಬರಲಿಲ್ಲ. ಆದರೆ ಇಂದು ಲಂಡನಿಗೆ…

Read More

Fact Check: ಸೋನಿಯಾ ಗಾಂಧಿಯವರು 28000 ಸಾವಿರ ಹೋಟೆಲ್ ಹೊಂದಿದ್ದಾರೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ ಸೋನಿಯಾ ಗಾಂಧಿ ಅವರ ಆಸ್ತಿ ಕುರಿತಂತೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. “ಇಟಲಿಯ ಟಾಪ್ 1000 ಹೋಟೆಲ್ ಗಳಲ್ಲಿ 753 ಹೋಟೆಲ್ ಯಜಮಾನಿ ಸೋನಿಯಾ ಗಾಂಧಿ ಒಂದು ಹೋಟೆಲ್ ನ ಬೆಲೆ 982ಸಾವಿರ ಕೋಟಿ. ಪ್ರಪಂಚದಲ್ಲಿ ಈ ತರಹದ 28000 ಸಾವಿರ ಹೋಟೆಲ್ ಇವರು ಹೊಂದಿದ್ದಾರೆ. ಪ್ರಾಮಾಣಿಕ ಪ್ರಧಾನಿಯನ್ನು ಕಳ್ಳ ಎಂದು ಹೇಳುವ ಚಮಚಾಗಳೇ ನಿಮ್ಮ ರಾಜಮಾತೆಯನ್ನು ಒಮ್ಮೆ ಕೇಳಿ ಇಷ್ಟೊಂದು ಹಣ ಇವರ ಅಪ್ಪ ವರದಕ್ಷಿಣೆ ಕೊಟ್ಟಿದಾರೆ ಅಂತ.” ಎಂದು ಪ್ರತಿಪಾದಿಸಿದ ಪೋಸ್ಟರ್ ಒಂದನ್ನು…

Read More