ಮೋದಿ

Fact Check: ಪ್ರಧಾನಿ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಪ್ಪು ಚರ್ಮದವರು ಎಂದು ಕರೆದಿದ್ದಾರೆ ಎಂಬುದು ಸುಳ್ಳು

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರನ್ನು ಜನಾಂಗೀಯ ಹೇಳಿಕೆಗಳ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಟೀಕಿಸುವ ವೀಡಿಯೊವನ್ನು ಬದಲಾಯಿಸಿ, ಮೋದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಪ್ಪು ಚರ್ಮದವರು ಎಂದು ಕರೆದಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಮೇ 2, 2024 ರಂದು, ದಿ ಸ್ಟೇಟ್ಸ್‌ಮನ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತದ ವೈವಿಧ್ಯತೆಗೆ ಉದಾಹಣೆಯನ್ನು ನೀಡಲು ಪ್ರಯತ್ನಿಸುತ್ತಿರುವಾಗ ಪಿತ್ರೋಡಾ ಅವರು ಭಾರತದ ವಿವಿಧ ಪ್ರದೇಶಗಳ ಜನರು ಚೈನೀಸ್, ಅರಬ್, ಬಿಳಿ ಮತ್ತು ಆಫ್ರಿಕನ್ ಜನಾಂಗಗಳನ್ನು…

Read More

Fact Check | ಕಾಂಗ್ರೆಸ್‌ ಸತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಲ್ಲ

“ಕಾಂಗ್ರೆಸ್ ಸತ್ತಿದೆ ಎಂದು ಖರ್ಗೆ ಒಪ್ಪಿಕೊಂಡಿದ್ದಾರೆ. ಈ ವಿಡಿಯೋ ನೋಡಿ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.. ಈ ವಿಡಿಯೋ ತುಣುಕಿನಲ್ಲಿ, ಖರ್ಗೆ ಅವರು “ಕಾಂಗ್ರೆಸ್ ಮುಗಿದಿದೆ ಮತ್ತು  ನೀವು  ಈಗ ಎಲ್ಲಿಯೂ ಕಾಂಗ್ರೆಸ್ ಅನ್ನು ನೋಡಲು ಸಾಧ್ಯವಾಗುವುದಿಲ್ಲ” ಎಂದು ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳುವುದನ್ನು ನೋಡಬಹುದಾಗಿದೆ. ಈ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ಮಾತನಾಡಿರುವುದರಿಂದ ಸಾಕಷ್ಟು ಮಂದಿ ಇದು ನಿಜವಾದ ವಿಡಿಯೋ ಎಂದು ಭಾವಿಸಿ ಶೇರ್‌…

Read More
ತೇಜಸ್ವಿ ಯಾದವ್

Fact Check: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜನತೆಗೆ ಕೇಳಿಸಿರುವ ಮೋದಿಯವರ ಭಾಷಣದ ಆಡಿಯೋವನ್ನು ಬದಲಾಯಿಸಿ ಹಂಚಿಕೊಳ್ಳಲಾಗುತ್ತಿದೆ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಪೋರ್ಟಬಲ್ ಸ್ಪೀಕರ್‌ನಲ್ಲಿ ಜನರಿಗೆ ಕೇಳಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಭಾಷಣದಲ್ಲಿ ಆರ್‌ಜೆಡಿಯ ಹಗರಣಗಳ ಬಗ್ಗೆ ಪ್ರಧಾನಿ ಮೋದಿಯವರು ಟೀಕಿಸಿದ್ದಾರೆ. ಇದನ್ನು ಸ್ವತಃ ಯಾದವ್ ಅವರೇ ಜನರಿಗೆ ಕೇಳಿಸುವ ಮೂಲಕ ತಮ್ಮದೇ ಪಕ್ಷದ ಹಗರಣವನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನೇಕರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೀವಿಲ್ಲಿ ನೋಡಬಹುದು. तेजस्वी यादव…

Read More

Fact Check | CSK ಅಭಿಮಾನಿಗಳ ಮೇಲೆ RCB ಅಭಿಮಾನಿಗಳಿಂದ ಹಲ್ಲೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ” ಇತ್ತೀಚೆಗೆ ಚೆನೈ ಸೂಪರ್‌ ಕಿಂಗ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ನಡೆದ ಐಪಿಎಲ್‌ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು ಆರ್‌ಸಿಬಿ ಸೋಲಿಸಿ ಪ್ಲೇ ಆಫ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಆದರೆ ಈ ಪಂದ್ಯದ ಬಳಿಕ ಸಂಭ್ರಮದಲ್ಲಿ ಆರ್‌ಸಿಬಿ ಅಭಿಮಾನಿಗಳು ಸಿಎಸ್‌ಕೆ ಅಭಿಮಾನಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕೆಲವರು ಹಲ್ಲೆ ನಡೆಸಿದ್ದಾರೆ.” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. See this behaviour of your rcb fans @Dheerajsingh_ bhai bina dekhe mt bola…

Read More