Fact Check | ‘Go Back Modi’ ಎಂದು ಬಿಜೆಪಿ ಶಾಸಕಿ ಪ್ಲೆಕಾರ್ಡ್ ಪ್ರದರ್ಶಿಸಿದ್ದಾರೆ ಎಂಬುದು ಸುಳ್ಳು..!

ಪ್ರಧಾನಿ ಮೋದಿ ಕನ್ಯಾಕುಮಾರಿಗೆ ಧ್ಯಾನ ಚಿಕಿತ್ಸೆಗೆ ತೆರಳಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ತಮಿಳುನಾಡು ಕಾಂಗ್ರೆಸ್ ಸಮಿತಿ, ಇದು ಬಿಜೆಪಿ ಮತಗಳನ್ನು ಸೆಳೆಯುವ ಪ್ರಯತ್ನವಾಗಿದೆ ಎಂದು ಮದ್ರಾಸ್ ಹೈಕೋರ್ಟ್‌ ಮೆಟ್ಟಿಲನ್ನು ಸಹ ಏರಿತ್ತು. ಇನ್ನು ಇದಕ್ಕೆ ವಿರೋಧ ವ್ಯಕ್ತ ಪಡಿಸಿ ಡಿಎಂಕೆ ವಕೀಲರೊಬ್ಬರು ಚೆನ್ನೈನ ಹಲವು ಭಾಗಗಳಲ್ಲಿ ಪ್ರತಿಭಟನೆಯಲ್ಲಿ “‘Go Back Modi’ ” ಪೋಸ್ಟರ್‌ಗಳನ್ನು ಹಾಕಿದ್ದರು. ಇದು ಒಂದು ಹಂತದಲ್ಲಿ ಯಶಸ್ವಿಯೂ ಆಗಿತ್ತು. Amusing, that the…

Read More
ಹೈಕೋರ್ಟ್

Fact Check: ಕಾಂಗ್ರೆಸ್‌ ಸರ್ಕಾರವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ ಎಂದು ನಕಲಿ ವರದಿ ಹಂಚಿಕೊಳ್ಳಲಾಗುತ್ತಿದೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಕಲಿ ಪತ್ರಿಕಾ ವರದಿಗಳನ್ನೇ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಸುಳ್ಳು ಹೇಳಿಕೆಗಳನ್ನು ಪತ್ರಿಕಾ ವರದಿಯಂತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಹಿಂದು ಮತ ಬೇಡ ಎಂದಿದ್ದಾರೆ ಎಂದು ಸಹ ನಕಲಿ ವರದಿ ಸೃಷ್ಟಿಸಲಾಗಿತ್ತು. ನಂತರ ಈ ಕುರಿತು ಪ್ರಕರಣ ದಾಖಲಾದರೂ ಯಾರನ್ನೂ ಬಂಧಿಸಿದ ವರದಿಯಾಗಿಲ್ಲ. ಈಗ, “ಇಂಥ ಕೆಟ್ಟ ಆಡಳಿತ ನಾವು ನೋಡೇ ಇಲ್ಲ: ಹೈಕೋರ್ಟ್‌, ಹೈಕೋರ್ಟ್ ಸರ್ಕಾರವನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದೆ. ಸಿಎಂ ಅವರೇ ಇದು…

Read More
ಕನಕದಾಸ

Fact Check: ತೆಲಂಗಾಣದಲ್ಲಿ ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಆರೋಪಕ್ಕೆ ದಾಖಲೆಗಳಿಲ್ಲ

ಮುಸ್ಲಿಂ ಸಮುದಾಯದ ವಿರುದ್ಧ ಹಿಂದುಗಳಲ್ಲಿ ದ್ವೇಷ ಹುಟ್ಟಿಸುವ ಸಲುವಾಗಿ ಕೇಂದ್ರ ಆಢಳಿತಾರೂಢ ಬಿಜೆಪಿ ಸರ್ಕಾರ ನಾನಾ ವಿಧವಾಗಿ ಪ್ರಯತ್ನಿಸುತ್ತಿದೆ. ಈಗ ಪ್ರತಿ ಜಾತಿಗಳನ್ನು ಕೇಂದ್ರವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ಜೊತೆಗೆ ಸಾಮರಸ್ಯದಿಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ನಡುವೆಯೂ ಈ ದ್ವೇಷವನ್ನು ಬಿತ್ತಲು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಇತ್ತೀಚೆಗಷ್ಟೇ ವಿಜಯಪುರದಲ್ಲಿ ಮಸೀದಿ ಬಳಿ ದಲಿತರ ಸಮುದಾಯ ಭವನ ನಿರ್ಮಾಣಕ್ಕೆ ಮುಸ್ಲಿಮರು ಅಡ್ಡಿ ಪಡಿಸುತ್ತಿದ್ದಾರೆ ಎಂಬ ಸುದ್ದಿಯೊಂದು ವರದಿಯಾಗಿತ್ತು. ಈಗ ಅದೇ ರೀತಿ, “ಕನಕದಾಸರ ಪುತ್ಥಳಿ ಸ್ಥಾಪನೆಗೆ ಮುಸ್ಲಿಮರ…

Read More

Fact Check | ಯಾದಗಿರಿಯಲ್ಲಿ ರೈತನೊಬ್ಬನ ಜಮೀನನ್ನು ವಕ್ಪ್ ಬೋರ್ಡ್ ವಶಪಡಿಸಿಕೊಂಡಿದೆ ಎಂಬುದು ಸುಳ್ಳು..!

“ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ಅರ್ಜುನಪ್ಪ ಎಂಬ ರೈತನ ಜಮೀನು ದರ್ಗಾಕ್ಕೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ಹೇಳಿಕೊಂಡಿದೆ. ಇದೀಗ ಆ ಬಡ ರೈತನ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವ ವಕ್ಫ್‌ ಬೋರ್ಡ್‌ ಅಲ್ಲಿ ಈಗ ದರ್ಗಾ ನಿರ್ಮಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Another case of #LandJihaad Karnataka farmer is asking to give his land back. In Karnataka, Yadagiri DT, shabaad village, a farmer…

Read More