Fact Check | ಸಾರವರ್ಧಿತ ಅಕ್ಕಿಯನ್ನು ಪ್ಲಾಸ್ಟಿಕ್‌ ಅಕ್ಕಿ ಎಂದು ಸುಳ್ಳು ಮಾಹಿತಿ ನೀಡಿದ ಟಿವಿ ವಿಕ್ರಮ

“ನೀವು ರೇಷನ್‌ ಅಕ್ಕಿ ತೆಗೆದುಕೊಳ್ಳುತ್ತಿದ್ದೀರಾ, ಹಾಗಿದ್ದರೆ ಎಚ್ಚರದಿಂದಿರಿ. ಸರ್ಕಾರ ಕೊಡುತ್ತಿರುವ 10 ಕೆ.ಜಿ ಅಕ್ಕಿಯಲ್ಲಿ ಏನಿಲ್ಲ ಅಂದ್ರೂ ಮುಕ್ಕಾಲು ಕೆ.ಜಿ ಪ್ಲಾಸ್ಟಿಕ್‌ ಅಕ್ಕಿ ಇದೆ. ಈ ತಿಂಗಳು ಹಾಗೆಯೇ ಬಂದಿದೆ. ಈ ಕುರಿತು ಬಹಳ ಮಂದಿ ದೂರುತ್ತಿದ್ದಾರೆ. ಈ ಅಕ್ಕಿಯನ್ನ ಸುಟ್ಟರೆ ಪ್ಲಾಸ್ಟಿಕ್‌ ಅನ್ನು ಸುಟ್ಟ ರೀತಿಯಲ್ಲಿ ಆಗುತ್ತಿದೆ. ಇದರಿಂದ ಯಾವುದೋ ಲಿಕ್ವಿಡ್‌ ಬರುತ್ತಿದೆ” ಎಂದು ಟಿವಿ ವಿಕ್ರಮದ ನಿರೂಪಕಿ ಶ್ವೇತ ತಮ್ಮ ಕಾರ್ಯಕ್ರಮ ಮಿರ್ಚಿ ಮಂಡಕ್ಕಿಯಲ್ಲಿ ಹೇಳಿದ್ದಾರೆ. ಇನ್ನು ಇದೇ ವರದಿಯನ್ನು ಎರಡು ದಿನಗಳ ಹಿಂದೆ…

Read More

Fact Check: ಕಾಂಗ್ರೆಸ್‌ ಶಾಸಕ ಪ್ರದೀಪ್ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗೂ ಮುನ್ನ ಈ ಬಾರಿ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ. ಸುಧಾಕರ್ ಗೆದ್ದರೆ ರಾಜೀನಾಮೆ ಕೊಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್ ಹೇಳಿದ್ದರು. ಈಗ ಸುಧಾಕರ್ ಗೆಲುವಿನ ಬೆನ್ನಲ್ಲಿಯೇ ಪ್ರದೀಪ್ ಈಶ್ವರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಪತ್ರ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಪತ್ರದಲ್ಲಿ “ಬಾಲ್ಯದಿಂದಲೂ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿಸಿಕೊಂಡು ‘ಕೊಟ್ಟ ಮಾತು-ಇಟ್ಟ ಹೆಜ್ಜೆ ತಪ್ಪಬಾರದು’ ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ…

Read More
Paracetamol p-500

Paracetamol p-500 ಮಾತ್ರೆಯಲ್ಲಿ Machupo ವೈರಸ್ ಇದೆ ಎಂಬುದು ಸುಳ್ಳು

ತುರ್ತು ಎಚ್ಚರಿಕೆ! Paracetamol p-500 ಎಂದು ಬರೆದಿರುವ ಪ್ಯಾರಸಿಟಮಾಲ್ ಅನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ವಹಿಸಿ. ಇದು ಹೊಸ, ತುಂಬಾ ಬಿಳಿ ಮತ್ತು ಹೊಳೆಯುವ ಪ್ಯಾರಸಿಟಮಾಲ್ ಆಗಿದೆ, ಇದು “ಮಚುಪೋ” ವೈರಸ್ ಅನ್ನು ಹೊಂದಿದೆ ಎಂದು ವೈದ್ಯರು ಸಲಹೆ ನೀಡುತ್ತಾರೆ. ಇದು ಹೆಚ್ಚಿನ ಮರಣ ಪ್ರಮಾಣದೊಂದಿಗೆ ದರ ಹೊಂದಿರುವ ವಿಶ್ವದ ಅತ್ಯಂತ ಅಪಾಯಕಾರಿ ವೈರಸ್‌ಗಳಲ್ಲಿ ಒಂದಾಗಿದೆ. ದಯವಿಟ್ಟು ಈ ಸಂದೇಶವನ್ನು ನಿಮ್ಮ ಸಂಪರ್ಕ ಪಟ್ಟಿಯಲ್ಲಿರುವ ಎಲ್ಲಾ ಜನರೊಂದಿಗೆ ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳಿ, ಮತ್ತು ಒಂದು ಜೀವ ಅಥವಾ ಜೀವವನ್ನು…

Read More

Fact Check: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಸಾದುದ್ದೀನ್ ಓವೈಸಿ ಹೇಳಿಲ್ಲ

ನೆನ್ನೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಅವರ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಆಶಿಸುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ನಿಜವಾಗಿಯೂ ಈ ಹೇಳಿಕೆಯನ್ನು ಓವೈಸಿ  ಅವರು ನೀಡಿದ್ದಾರೆಯೇ ಎಂದು ಈ ಲೇಖನದ ಮೂಲಕ ಪರಿಶೀಲಿಸೋಣ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋದಲ್ಲಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಇಂಟರ್ನೆಟ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ, ಮೂಲ ವಿಡಿಯೋ ನಮಗೆ ದೊರತಿದ್ದು,…

Read More

Fact Check | ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿಲ್ಲ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಅದರಲ್ಲಿ “ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು  ಇಲ್ಲ.. ಈ ಬಾರಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನವರ ಬಾಯಿಂದಲೇ ಸತ್ಯ ಹೊರಬಂದಿದೆ. ಈ ವಿಡಿಯೋವನ್ನು ಎಲ್ಲಾರಿಗೂ ಶೇರ್‌ ಮಾಡಿ.” ಎಂದು ಡಿ.ಕೆ ಶಿವಕುಮಾರ್‌ ಅವರ ಹೇಳಿಕೆ ನೀಡಿರುವ ವಿಡಿಯೋವನ್ನು ವೈರಲ್‌ ಮಾಡಲಾಗುತ್ತಿದೆ. And they accept Defeat DK Shivkumar says INDI is not forming the Government pic.twitter.com/1HdMP61LBp — The…

Read More