Fact Check | ಉತ್ತರ ಪ್ರದೇಶದಲ್ಲಿ 2 ಮಕ್ಕಳ ಮಿತಿ ಕಾನೂನು ಜಾರಿಗೊಳಿಸಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ ” ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಈ ಕಾಯ್ದೆಯಲ್ಲಿ ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವಂತಿಲ್ಲ. ಒಂದು ವೇಳೆ ಹಾಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದೇ ಆದಲ್ಲಿ ಆ ಕುಟುಂಬಕ್ಕೆ ಯಾವುದೇ ರೀತಿಯಾದ ಸರ್ಕಾರಿ ಯೋಜನೆಗಳು ಸಿಗುವುದಿಲ್ಲ. ಆ ಕುಟುಂಬದಿಂದ ಭವಿಷ್ಯದಲ್ಲಿ ಯಾರಾದರು ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸಿದರು ಅದು ಸಾಧ್ಯವಾಗುದಿಲ್ಲ.” ಎಂಬ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. CM Yogi on…

Read More
ಅನಂತ್ ಅಂಬಾನಿ

Fact Check: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರು ಚಿನ್ನದಲ್ಲಿ ಮಾಡಿದ ಉಡುಪುಗಳನ್ನು ಧರಿಸಿರುವ ಚಿತ್ರವು AI- ರಚಿತವಾಗಿದೆ

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್‌ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಜುಲೈ 12, 2024 ರಂದು ನಡೆಯಲಿದೆ. ಇದಕ್ಕಾಗಿ ಅಂಬಾನಿ ಕುಟುಂಬಸ್ಥರು ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಆದರೆ ಈಗ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರು ಚಿನ್ನದಿಂದ ಮಾಡಿದ ಉಡುಪನ್ನು ಧರಿಸಿದ್ದಾರೆ ಎಂಬ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಅಂಬಾನಿ ಫ್ಯಾಮಿಲಿ ಗೋಲ್ಡ್ ಡ್ರೆಸ್. ಅಂಬಾನಿ ಮಗ ಮತ್ತು ಸೊಸೆ ಭಾರತೀಯ…

Read More

Fact Check | ಪ್ಯಾಲೆಸ್ತೀನಿಯರು ಭಾರತದ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ಭಾರತ, ಇಸ್ರೇಲ್ ಮತ್ತು ಅಮೆರಿಕದ ಧ್ವಜಗಳಿಗೆ ಪುರುಷರ ಗುಂಪೊಂದು ಅವಮಾನ ಮಾಡುತ್ತಿರುವು ಮತ್ತು ಆ ಧ್ವಜಗಳನ್ನು ಸುಡುವುದನ್ನು ತೋರಿಸುವ ಫೋಟೋವನ್ನು ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ಹಂಚಿಕೊಂಡ ಹಲವರು ಪ್ಯಾಲೆಸ್ತೀನಿಯರು ಭಾರತದ ರಾಷ್ಟ್ರಧ್ವಜವನ್ನು ಅವಮಾನಿಸುತ್ತಿದ್ದಾರೆ. ಆದರೆ ಕೆಲ ಭಾರತೀಯರು ಮಾತ್ರ ಇನ್ನೂ ಕೂಡ ಪ್ಯಾಲೆಸ್ತೀನಿಯರನ್ನು ಬೆಂಬಲಿಸುತ್ತಿದ್ದಾರೆ ಎಂದು ಈ ಫೋಟೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Oo shitty ass , if India supports Israel fr front then u Muslims will…

Read More

Fact Check: ಇತ್ತೀಚೆಗೆ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ ಎಂದು ಹಳೆಯ ವೀಡಿಯೋ ಹಂಚಿಕೆ

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬಿಜೆಪಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ INDIA ಒಕ್ಕೂಟದ ನಾಯಕರೊಂದಿಗೆ JD(U) ಮುಖ್ಯಸ್ಥ ಮತ್ತು NDA ಮಿತ್ರ ನಿತೀಶ್ ಕುಮಾರ್ ಅವರು ಭೇಟಿಯಾಗಿದ್ದಾರೆ ಎಂದು ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕರ ಎಕ್ಸ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ,…

Read More