Fact Check: ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದುಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬುದು ಸುಳ್ಳು

ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವರ್ಷಗಳಿಂದ ಹರಿದಾಡುತ್ತಿದೆ. ಈ ಮೂಲಕ ಹಿಂದುಗಳು ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರ ಸೇವಿಸುವುದನ್ನು ಭಹಿಷ್ಕರಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ” ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಢಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು…

Read More

ಮಹಾರಾಷ್ಟ್ರದ 6 ವರ್ಷದ ಬಾಲಕಿ ಮೇಲಿನ ಅತ್ಯಾಚಾರ-ಕೊಲೆಯ ಆರೋಪಿ ಮುಸ್ಲಿಂ ಅಲ್ಲ

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ 6 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈಯ್ಯಲಾಗಿದೆ. ಆರೋಪಿಯನ್ನು ತಮಗೆ ಒಪ್ಪಿಸಿ ಎಂದು ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಇದರಿಂದ ಕೆಲವರಿಗೆ ಗಾಯಗಳಾಗಿವೆ. ಈ ವಿಡಿಯೋವನ್ನು ಹಲವಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದು, ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವರನು, ಆತನ ಹೆಸರು ಹಫೀಸ್ ಬೇಗ್ ಎಂದು ಪ್ರತಿಪಾದಿಸುತ್ತಿದ್ದಾರೆ. ಇದು ನಿಜವೇ ಎಂದು ಪರಿಶೀಲಿಸೋಣ. Maharashtra's Jalgaon district,#Jamner35 year old Hafiz Beg raped killed a 6…

Read More

Fact Check: ಬೀದಿ ನಾಟಕದ ವೀಡಿಯೋವನ್ನು ಕೇರಳದಲ್ಲಿ RSS ಬೆಂಬಲಿತ ಮಹಿಳೆಯನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆ ಎಂದು ಹಂಚಿಕೆ

“ಕೇರಳದಲ್ಲಿ RSS ಬೆಂಬಲಿತ ಹಿಂದು ಮಹಿಳೆಯೊಬ್ಬಳು ಮುಸ್ಲಿಮರ ಗುಂಡಿಗೆ ಬಲಿಯಾಗಿದ್ದಾಳೆ(केरल में RSS समर्थक हिन्दू महिला को मुस्लिमों ने गोली मारी)” ಎಂದು ಪ್ರತಿಪಾದಿಸಿದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.(ಇಲ್ಲಿ ಮತ್ತು ಇಲ್ಲಿ) ವೀಡಿಯೋದಲ್ಲಿ ಮಲಯಾಳಂನಲ್ಲಿ ಮಾತನಾಡುವುದನ್ನು ನಾವು ಕೇಳಬಹುದು. ಈ ವೈರಲ್ ವೀಡಿಯೋ ಕನ್ನಡದ ಖ್ಯಾತ ಲೇಖಕ ಪಿ. ಲಂಕೇಶ್ ಅವರ ಮಗಳು ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಸಂದರ್ಭದ ವೀಡಿಯೋ ಎಂದು ಪತ್ತೆಯಾಗಿದೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ,…

Read More
ಕೇರಳ

Fact Check: ಕೇರಳದ ಚರ್ಚ್ ಒಂದರಲ್ಲಿ ₹7,000 ಕೋಟಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂಬುದು ಸುಳ್ಳು

ಕೇರಳದ ಚರ್ಚ್‌ನಲ್ಲಿ ಇತ್ತೀಚೆಗೆ ನಡೆದ ಇಡಿ ದಾಳಿಯ ವೇಳೆ ₹7,000 ಕೋಟಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂದು ₹ 500 ನೋಟುಗಳ ದೊಡ್ಡ ರಾಶಿಯ ಪಕ್ಕದಲ್ಲಿ ಪಾದ್ರಿಯೊಬ್ಬರು ಇರುವ ಫೋಟೋ ಕೊಲಾಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಹಲವರು ಹಂಚಿಕೊಂಡಿದ್ದಾರೆ ಮತ್ತು ಮಾಧ್ಯಮಗಳು ಈ ಸುದ್ದಿಯನ್ನು ನಿರ್ಲಕ್ಷಿಸುತ್ತಿವೆ ಎಂದು ಟೀಕಿಸಿದ್ದಾರೆ. ಫೇಸ್‌ಬುಕ್ ಬಳಕೆದಾರರು ಈ ಕೆಳಗಿನ ಶೀರ್ಷಿಕೆಯೊಂದಿಗೆ ವೈರಲ್ ಪೋಸ್ಟ್ (ಆರ್ಕೈವ್ ಲಿಂಕ್) ಅನ್ನು ಹಂಚಿಕೊಳ್ಳುತ್ತಿದ್ದಾರೆ: “ಇಡಿ, ಕೇರಳದ 7000 ಕೋಟಿ ರೂಪಾಯಿ ಮೌಲ್ಯದ ಕಪ್ಪುಹಣವನ್ನು…

Read More