ಎಲ್‌.ಕೆ.ಅಡ್ವಾಣಿ

Fact Check: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಜೀವಂತವಾಗಿದ್ದಾರೆ; ಅವರ ನಿಧನದ ಸುದ್ದಿ ಸುಳ್ಳು

ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾದ ಕೆಲವು ದಿನಗಳ ನಂತರ, ಅವರ ನಿಧನದ ಸುದ್ದಿ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಸಂತಾಪ ಸೂಚಿಸಿದ್ದಾರೆ. ಲಾಲ್ ಕೃಷ್ಣ ಅಡ್ವಾಣಿಯವರಿಗೆ ಹಲವಾರು ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕತರು ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ಪೋಸ್ಟ್ ಮಾಡಲಾದ ಒಂದು ಪೋಸ್ಟ್ ಹೀಗಿದೆ:  भारत रत्न पुरस्कार प्राप्त आणि भारताचे माजी उपपंतप्रधान, लालकृष्ण अडवाणी जी यांचे दुःखद निधन….

Read More

Fact Check | ಹೊಸ ಕ್ರಿಮಿನಲ್ ಕಾನೂನು ಅಡಿಯಲ್ಲಿ ಭ್ರಷ್ಟ ಪೋಲೀಸ್ ಅಧಿಕಾರಿ ಬಂಧನ ಎಂದು ಹಳೆಯ ವಿಡಿಯೋ ಹಂಚಿಕೆ

“ಭಾರತದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು 1 ಜುಲೈ 2024 ರಿಂದ ಜಾರಿಗೆ ಬಂದಿವೆ. ಇದರ ಪರಿಣಾಮ ಹೇಗಿದೆ ಗೊತ್ತಾ? ಲಂಚ ಪಡೆಯುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರನ್ನು ತಕ್ಷಣವೇ  ಬಂಧಿಸಲಾಗಿದೆ. ಇದು ಹೊಸದಾಗಿ ಜಾರಿಗೆ ತಂದ ಕ್ರಿಮಿನಲ್ ಕಾನೂನುಗಳಿಂದ ಮಾತ್ರ ಸಾಧ್ಯವಾಗಿದೆ. ಈ ಕಾನೂನುಗಳು ಬಾರದೆ ಹೋಗಿದ್ದರೆ, ಇವರುಗಳು ಆರಾಮವಾಗಿ ಹೊರಗಡೆ ತಿರುಗಾಡುತ್ತಿದ್ದರು” ಎಂದು ಹೇಳುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಹಲವರು ಇದು ನಿಜವಾದ ವಿಡಿಯೋ ಎಂದು ಭಾವಿಸಿದ್ದಾರೆ. ಹೀಗಾಗಿ ತಮ್ಮ ಸಾಮಾಜಿಕ…

Read More

Fact Check | 2041ರ ಹೊತ್ತಿಗೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಶೇ.84 ರಷ್ಟು ಏರಿಕೆಯಾಗಲಿದೆ ಎಂಬುದು ಸುಳ್ಳು

“2041 ರ ವೇಳೆಗೆ ಭಾರತದ ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು 84% ರಷ್ಟು ಇರಲಿದ್ದಾರೆ ಎಂದು ‘ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಡೆಮಾಗ್ರಾಫಿಕ್ಸ್ ರಿಸರ್ಚ್’ ಸಮೀಕ್ಷೆಯು ಭವಿಷ್ಯ ನುಡಿದಿದೆ. ಈ ಬಗ್ಗೆ ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾಗಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರತದಲ್ಲಿನ ಹಿಂದೂಗಳು ಅಲ್ಪಸಂಖ್ಯಾತರಾಗುವುದರಲ್ಲಿ ಯಾವುದೇ ರೀತಿಯ ಅನುಮಾನವಿಲ್ಲ.” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ.  ಈ ಸಂದೇಶವನ್ನು ನೋಡಿದ ಹಲವರು ಇದು ನಿಜವಾದ ದತ್ತಾಂಶವಿರಬಹುದು ಎಂದು ಭಾವಿಸಿ ಈ ಸಂದೇಶವನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನು ಸಂದೇಶದಲ್ಲಿನ ದತ್ತಾಂಶಗಳು ಕೂಡ ಅಂತರಾಷ್ಟ್ರೀಯ…

Read More
ಸ್ವಿಸ್ ಬ್ಯಾಂಕ್

Fact Check: ಸ್ವಿಸ್ ಬ್ಯಾಂಕುಗಳಲ್ಲಿ ಕಪ್ಪು ಹಣವನ್ನು ಹೊಂದಿರುವ ಭಾರತೀಯರ ಯಾವುದೇ ಪಟ್ಟಿಯನ್ನು ವಿಕಿಲೀಕ್ಸ್ ಪ್ರಕಟಿಸಿಲ್ಲ

ವಿಕಿಲೀಕ್ಸ್ ‘ಯುಕೆಯ ರಹಸ್ಯ ಬ್ಯಾಂಕುಗಳಲ್ಲಿ ಭಾರತೀಯ ಕಪ್ಪು ಹಣ ಹೊಂದಿರುವವರ ಮೊದಲ ಪಟ್ಟಿಯನ್ನು’ ಪ್ರಕಟಿಸಿದೆ ಎಂಬ ಸಂದೇಶವು ಸಾಮಾಜಿಕ ಮಾಧ್ಯಮಗಳಲ್ಲಿ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ 24 ಬಿಜೆಪಿ ನಾಯಕರ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದೇ ಸಂದೇಶವು ಹಲವಾರು ಐ.ಎನ್.ಡಿ.ಐ.ಎ(ಇಂಡಿಯಾ ಒಕ್ಕೂಟ) ಬಣದ ನಾಯಕರ ಹೆಸರುಗಳೊಂದಿಗೆ ವೈರಲ್ ಆಗುತ್ತಿದೆ. ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರ ಕಪ್ಪು ಹಣ 1.3 ಟ್ರಿಲಿಯನ್ ಡಾಲರ್ ಎಂದು ಈ ಪೋಸ್ಟ್‌ಗಳು ಆರೋಪಿಸಿವೆ. ಈ ಪೋಸ್ಟ್ ನ…

Read More

Fact Check | ಪಪ್ಪಾಯಿ ಎಲೆಯ ರಸವು ಡೆಂಗ್ಯು ಖಾಯಿಲೆ ಗುಣ ಪಡಿಸುತ್ತದೆ ಎಂಬುದು ಸುಳ್ಳು

“ತುರ್ತು ಮಾಹಿತಿ.. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯ ಜ್ವರ ವಿಪರೀತವಾಗಿ ಹರಡುತ್ತಿದೆ. ದಯವಿಟ್ಟು ಈ ವಿಷಯವನ್ನು ಹಂಚಿಕೊಳ್ಳುವ ಮೂಲಕ, ಹಲವಾರು ಜೀವಗಳನ್ನು ಉಳಿಸಿದ ಪುಣ್ಯ ನಿಮಗೆ ಸಿಗುತ್ತದೆ ” ಎಂಬ ಪೋಸ್ಟರ್‌ನೊಂದಿಗೆ ಸುದ್ದಿಯೊಂದು ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟರ್‌…

Read More
ಅನಂತ್ ಅಂಬಾನಿ

Fact Check: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ಮದುವೆಯ ಸ್ಟ್ರೀಮಿಂಗ್ ಹಕ್ಕನ್ನು Hotstar ಗೆದ್ದಿದೆ ಎಂಬುದು ಸುಳ್ಳು

ದೇಶದ ಅತ್ಯಂತ ಶ್ರೀಮಂತ ಉಧ್ಯಮಿ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಉತ್ಸವಗಳು ಪ್ರಾರಂಭವಾಗುತ್ತಿದ್ದಂತೆ, ಮೆಗಾ ಅಂಬಾನಿ ವಿವಾಹವು ಒಟಿಟಿ ಪ್ಲಾಟ್ಫಾರ್ಮ್ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹೇಳಲಾಗುತ್ತಿದೆ. “ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ ಹಾಟ್‌ಸ್ಟಾರ್ ಅನಂತ್ ಅಂಬಾನಿ ಅವರ ಮದುವೆಯ ಸ್ಟ್ರೀಮಿಂಗ್ ಹಕ್ಕುಗಳನ್ನು ಗೆದ್ದಿದೆ, ಅಂಬಾನಿ ಸ್ವತಃ ಆಯೋಜಿಸಿದ್ದ ಹರಾಜಿನಲ್ಲಿ ಮುಖೇಶ್ ಅಂಬಾನಿಯನ್ನು ಸೋಲಿಸಿದೆ” ಎಂದು ಹೇಳಲಾಗುತ್ತಿದೆ. ಮೇಲಿನ ಪೋಸ್ಟ್ ಅನ್ನು ಇಲ್ಲಿ ನೋಡಬಹುದು (ಆರ್ಕೈವ್). ಅಂತಹ ಹೆಚ್ಚಿನ ಪೋಸ್ಟ್…

Read More

Fact Check: ಬಾಂಗ್ಲಾದೇಶದ ನಕಲಿ ವೈದ್ಯರು ಚಿಕಿತ್ಸೆ ನೀಡುವ ಸ್ಕ್ರಿಪ್ಟೆಡ್‌ ವೀಡಿಯೋವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವ ಹಲವಾರು ವ್ಯಕ್ತಿಗಳ ಹೊಟ್ಟೆ ಮತ್ತು ಬೆನ್ನನ್ನು ವ್ಯಕ್ತಿಯೊಬ್ಬ ಸ್ಪರ್ಶಿಸುವ ಮತ್ತು ತಟ್ಟುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಕಲಿ ವೈದ್ಯರಿಂದ ಜನರು ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಪೋಸ್ಟ್‌ಗಳಲ್ಲಿ, ಬಳಕೆದಾರರು ಆ ವ್ಯಕ್ತಿಯನ್ನು ‘ಮೌಲಾನಾ ಸಾಹೇಬ್’ ಅಥವಾ ‘ಮುಲ್ಲಾ’ ಎಂದು ಉಲ್ಲೇಖಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನಿರಂತರವಾಗಿ ಕೋಮುದ್ವೇಷ ಮತ್ತು ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ವೆರಿಫೈಡ್ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಈ ವೀಡಿಯೋವನ್ನು ಹಂಚಿಕೊಂಡಿದ್ದು, ಅಂತಹ ನಕಲಿ…

Read More