ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿಯವರು ನಕಲಿ ಲೋಕೋ-ಪೈಲಟ್ ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುದು ಸುಳ್ಳು

ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತವು ಕನಿಷ್ಠ 10 ಜನರನ್ನು ಬಲಿ ತೆಗೆದುಕೊಂಡ ವಾರಗಳ ನಂತರ ರಾಹುಲ್ ಗಾಂಧಿಯವರು ಜುಲೈ 7 ರಂದು  ಲೋಕೋ-ಪೈಲಟ್‌ಗಳೊಂದಿಗೆ ಸಂವಾದ ನಡೆಸಿದರು. ಆದರೆ ಈಗ ರಾಹುಲ್ ಗಾಂಧಿಯವರು ಪ್ರಚಾರ ಪಡೆಯಲು ನಕಲಿ ಲೋಕೋ ಪೈಲೆಟ್‌ಗಳನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ಬಿಜೆಪಿ ಬೆಂಬಲಿಗರು “ಲೋಕೋ ಪೈಲಟ್ ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್ ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ…

Read More

Fact Check | ತೆಲಂಗಾಣದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಆಹಾರಕ್ಕೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಇದು ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ಘಟನೆ. ಈ ಮುಸ್ಲಿಂ ಯುವಕ ಸಾವಿರಾರು ಜನ ಊಟ ಮಾಡಲು ತಯಾರಿಸಲಾಗುತ್ತಿರುವ ಆಹಾರದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ನೆನಪಿರಲಿ ಈ ಆಹಾರವನ್ನು ಹಿಂದೂಗಳು ಕೂಡ ಸೇವನೆ ಮಾಡುತ್ತಾರೆ. ಮುಸಲ್ಮಾನರು ನಡೆಸುವ ಹೋಟೆಲ್‌ಗೆ ಹೋಗುವ ಮುನ್ನ ಎಚ್ಚರ” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 🧵 NO CONFUSION🚨 Ok, let's assume that "HALAL" isn't "spitting" on food but actually…

Read More

Fact Check: ಧ್ರುವ್ ರಾಠಿಯವರು ಅನಂತ್ ಅಂಬಾನಿ ಮದುವೆಯಲ್ಲಿ ಭಾಗವಹಿಸಿದ್ದರು ಎಂದು ಹರಿದಾಡುತ್ತಿರುವ ಪೋಟೋ ನಕಲಿ

ಇತ್ತೀಚೆಗೆ ಯೂಟೂಬರ್ ಧೃವ್ ರಾಠಿ ಅವರು ಅನಂತ್ ಅಂಬಾನಿಯವರ ಮದುವೆಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾದ ಪೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋದಲ್ಲಿ ಮುಖೇಶ್ ಅಂಬಾನಿ ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜೊತೆಗೆ ಧೃವ್ ರಾಠಿಯವರು ನಿಂತಿರುವುದನ್ನು ನೋಡಬಹುದು. ಮೇಲಿನ ಪೋಸ್ಟ್ ಅನ್ನು ಇಲ್ಲಿ ನೋಡಬಹುದು (ಆರ್ಕೈವ್) ಫ್ಯಾಕ್ಟ್‌ ಚೆಕ್: ಈ ಪೋಟೋ ನಕಲಿಯಾಗಿದ್ದು ಯೂಟೂಬರ್ ಧೃವ್ ರಾಠಿ ಅವರು ಅನಂತ್ ಅಂಬಾನಿಯವರ ಮದುವೆಯಲ್ಲಿ ಭಾಗವಹಿಸಿಲ್ಲ ಎಂದು ತಿಳಿದು ಬಂದಿದೆ. ಅಂತರ್ಜಾಲದಲ್ಲಿ ಹುಡುಕಿದ ನಂತರ, ಧ್ರುವ್…

Read More
ಸ್ವಿಜೆರ್ಲೆಂಡ್‌

Fact Check: ಸ್ವಿಜೆರ್ಲೆಂಡ್‌ನಲ್ಲಿ ಹಿಜಾಬ್ ನಿಷೇಧಿಸಲಾಗಿದೆ ಮತ್ತು ಇಸ್ಲಾಂ ಧರ್ಮವನ್ನು ಅಧಿಕೃತ ಧರ್ಮವೆಂದು ಗುರುತಿಸಲಾಗುತ್ತಿಲ್ಲ ಎಂಬುದು ಸುಳ್ಳು

ಬುರ್ಖಾ ಧರಿಸಿದ ಮಹಿಳೆಯ ಚಿತ್ರದ ಮುಂದೆ ಇಬ್ಬರು ಮಹಿಳೆಯರು ನಿಂತಿರುವ ಪೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಸ್ವಿಜೆರ್ಲೆಂಡ್‌ನಲ್ಲಿ ಜನಾಭಿಪ್ರಾಯ ಸಂಗ್ರಹದ ಮೂಲಕ, ದೇಶದಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಮತ್ತು ಈ ದೇಶದಲ್ಲಿ ಇಸ್ಲಾಂ ಧರ್ಮವನ್ನು ಇನ್ನು ಮುಂದೆ ಅಧಿಕೃತ ಧರ್ಮವೆಂದು ಗುರುತಿಸಲಾಗುವುದಿಲ್ಲ” ಎಂದು ಹೇಳಲಾಗುತ್ತಿದೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ಈ ಹೇಳಿಕೆಯು ತಪ್ಪು ಮಾಹಿತಿಯಾಗಿದೆ. ಕಲೆಕ್ಟಿಫ್ ನೆಮೆಸಿಸ್ ಎಂಬ ಫ್ರೆಂಚ್ ಗುಂಪು ಜನವರಿಯಲ್ಲಿ “ಪರದೆಯ ಪಿತೃಪ್ರಭುತ್ವದ…

Read More

Fact Check | ಅಮೆರಿಕ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹಿಂದೆಸರಿದ ಬೈಡನ್‌ ಟೀಕಾಕಾರರನ್ನು ನಿಂದಿಸಿದ್ದಾರೆ ಎಂಬ ವಿಡಿಯೋ ಡೀಪ್‌ ಫೇಕ್‌

“2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಯಿಂದ ಬೈಡೆನ್‌ ಅವರು ಅಧಿಕೃತವಾಗಿ ಹೊರಬಿದ್ದ ನಂತರ, ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡೆನ್ ಅವರು ಟೀಕಾಕಾರರ ವಿರುದ್ಧ ಅಶ್ಲೀಲ ಭಾಷೆಯನ್ನು ಬಳಸಿ ಟೀಕೆ ಮಾಡಿದ್ದಾರೆ. ಅಮೆರಿಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಅಮೆರಿಕದ ಅಧ್ಯಕ್ಷ ಗಾದಿಯಲ್ಲಿರುವವರು ಈ ರೀತಿಯ ಕೊಳಕು ಭಾಷೆಯನ್ನು ಬಳಸಿ ಟೀಕೆ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಅಮೆರಿಕದ ಜನರು ಡೆಮೊಕ್ರೆಟಿಕ್ಸ್‌ ಪಾರ್ಟಿಗೆ ಬುದ್ದಿ ಕಲಿಸಲಿದ್ದಾರೆ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.  🚨Breaking Now🚨: President Joe Biden…

Read More

Fact Check | ಚೀನಾ ಅಧ್ಯಕ್ಷ ಪಾರ್ಶ್ವವಾಯುವಿನಿಂದ ಬಳಲಿದ್ದಾರೆ ಎಂದು ಹಳೆಯ ಫೋಟೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ” ಈ ಫೋಟೋ ನೋಡಿ  ಬೀಜಿಂಗ್‌ನಲ್ಲಿ ಜುಲೈ 15 ರಿಂದ 18 ರವರೆಗೆ ನಡೆದ 20 ನೇ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (CPC) ಕೇಂದ್ರ ಸಮಿತಿಯ, ಮೂರನೇ ಪೂರ್ಣ ಪ್ರಮಾಣದ ಅಧಿವೇಶನದಲ್ಲಿ ಚೀನಾದ ಅಧ್ಯಕ್ಷರು ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹಲವು ಮಾಧ್ಯಮಗಳು ಕೂಡ ಚೀನಾದ ಅಧ್ಯಕ್ಷರು ಪಾರ್ಶ್ವವಾಯುವಿಗೆ ತುತ್ತಾಗಿದ್ದಾರೆ ಎಂಬ ವರದಿ ಪ್ರಸಾರ ಮಾಡಿದ್ದರಿಂದ ಇದೇ ಫೋಟೋವನ್ನು ನಿಜವಾದ ಫೋಟೋವೆಂದು ಹಲವರು ನಂಬಿದ್ದಾರೆ. BREAKING NEWS: Chinese…

Read More
ಅಸ್ಸಾಂ

Fact Check: 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.14ರಷ್ಟಿತ್ತು ಎಂದು ಸುಳ್ಳು ಹರಡಿದ ಹಿಮಂತ ಬಿಸ್ವಾ ಶರ್ಮಾ

ಈ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ರಾಜ್ಯದ ಸಹ ಉಸ್ತುವಾರಿಯಾಗಿ ನೇಮಿಸಿದೆ. ಈ ಸಮಯದಲ್ಲಿ, ಶರ್ಮಾ ಜಾರ್ಖಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ರಾಂಚಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಶರ್ಮಾ, “ನಾನು ಅಸ್ಸಾಂನಿಂದ ಬಂದಿದ್ದೇನೆ, ಮತ್ತು ಜನಸಂಖ್ಯಾಶಾಸ್ತ್ರದಲ್ಲಿನ ಬದಲಾವಣೆ ನನಗೆ ಮಹತ್ವದ ವಿಷಯವಾಗಿದೆ. 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಶೇ.14ರಷ್ಟಿತ್ತು. ಇಂದು ಅದು ಶೇ.40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ…

Read More