ಶಿರೂರು

Fact Check: ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಲಾರಿ ಚಾಲಕ ಅರ್ಜನ್ ಶವ ಪತ್ತೆಯಾಗಿದೆ ಎಂಬುದು ಸುಳ್ಳು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರುನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕ ಅರ್ಜುನ ಸೇರಿದಂತೆ ಇತರರಿಗಾಗಿ ನಡೆಸಲಾಗುತ್ತಿದ್ದ ಶೋಧ ಕಾರ್ಯಾಚರಣೆಯನ್ನು 10ನೇ ದಿನವೂ ಮುಂದುವರಿಸಲಾಗಿದೆ. ಈವರೆಗೆ ಒಟ್ಟು ಎಂಟು ಮಂದಿಯ ಕಳೆಬರ ಸಿಕ್ಕಿದ್ದು, ಉಳಿದ ಮೂವರಿಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಈ ಕಾರ್ಯಾಚರಣೆ ದಿನೇ ದಿನೇ ಸವಾಲಾಗುತ್ತಿದೆ. ದೆಹಲಿಯಿಂದ  ಬಂದ ತಂಡದಿಂದ ಅಂಡರ್‌ ಗ್ರೌಂಡ್ ಡಿಟೆಕ್ಟ್ ಡ್ರೋನ್…

Read More

Fact Check: 2023 ರ ಇಸ್ರೇಲ್ ತಂಡದ ಫೋಟೋವನ್ನು ಪ್ಯಾರಿಸ್ 2024ರ ಒಲಿಂಪಿಕ್ಸ್‌ನ ದೃಶ್ಯಗಳೆಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪ್ಯಾರಿಸ್ 2024 ಒಲಿಂಪಿಕ್ಸ್‌ನಲ್ಲಿ ಇಸ್ರೇಲಿ ಒಲಿಂಪಿಕ್ ತಂಡವು ‘ಅವರನ್ನು ಈಗ ಮನೆಗೆ ತನ್ನಿ’ ಎಂಬ ರಚನೆಯನ್ನು ಮಾಡುತ್ತಿರುವ ಫೋಟೋ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. “ಅವರನ್ನು ಮನೆಗೆ ತನ್ನಿ! ಇಸ್ರೇಲಿ ಒಲಂಪಿಕ್ ತಂಡವು ಒಲಿಂಪಿಕ್ ಕ್ರೀಡಾಕೂಟದಲ್ಲಿ ‘ಬ್ರಿಂಗ್ ದೆಮ್ ಹೋಮ್’ ಪಿನ್ ಅನ್ನು ಧರಿಸಲು ಅನುಮತಿಸಲಿಲ್ಲ, ಆದ್ದರಿಂದ ಸಿಂಕ್ರೊನೈಸ್ ಮಾಡಿದ ಈಜು ತಂಡವು ತಮ್ಮದೇ ಆದ ‘ಬ್ರಿಂಗ್ ದೆಮ್ ಹೋಮ್’ ಅಭಿಯಾನವನ್ನು ರಚಿಸಿತು.” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು…

Read More

Fact Check: ಮಹಿಳೆಯರು ತಮಗೆ ಇಷ್ಟ ಬಂದ ಬಟ್ಟೆ ಧರಿಸಬಹುದು ಎಂದು ಸೌದಿ ಅರೇಬಿಯಾ ರಾಜಕುಮಾರನ ಹೇಳಿಲ್ಲ

ಇನ್ನು ಮುಂದೆ ಸೌದಿ ಅರೇಬಿಯಾದಲ್ಲಿ ಮಹಿಳೆಯರು ಏನು ಧರಿಸಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತದೆ ಎಂದು ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಇತ್ತೀಚೆಗೆ ಹೇಳಿದ್ದಾರೆ ಎಂಬ ಸಂದೇಶದ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. “ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್: ಇನ್ನು ಮುಂದೆ, ಸೌದಿ ಅರೇಬಿಯಾದ ಮಹಿಳೆಯರು ಮಾತ್ರ ಯಾವ ಬಟ್ಟೆಗಳನ್ನು ಧರಿಸಬೇಕೆಂದು ನಿರ್ಧರಿಸಬಹುದು” ಎಂಬ ಶೀರ್ಷಿಕೆಯೊಂದಿಗೆ ಎಕ್ಸ್ ಬಳಕೆದಾರರು ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಅನ್ನು ಇಲ್ಲಿ ವೀಕ್ಷಿಸಿ. ಇದನ್ನು ಫೇಸ್ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ,…

Read More

Fact Check | ಪ್ಯಾರಿಸ್‌ ಒಲಿಂಪಿಕ್‌ನಲ್ಲಿ ಚೀನಿ ಅಥ್ಲೆಟ್‌ ಪ್ಯಾಲೆಸ್ತೀನ್‌ ಧ್ವಜದ ಬಟ್ಟೆ ಧರಿಸಿದ್ದಾರೆ ಎಂಬುದು ಸುಳ್ಳು

“ಪ್ಯಾಲಿಸ್ತೀನ್‌ ಧ್ವಜದಿಂದ ಪ್ರೇರಣೆ ಪಡೆದು ಚೀನಾದ ಅಥ್ಲೆಟ್‌ಗಳು ಪ್ಯಾಲಿಸ್ತೀನ್‌ ಧ್ವಜಕ್ಕೆ ಹೋಲಿಕೆ ಆಗುವಂತೆ ಹಸಿರು ಬಿಳಿ ಮತ್ತು ಕೆಂಪು ಬಣ್ಣದಿಂದ ಕೂಡಿದ ರೀತಿ ಪ್ಯಾರಿಸ್‌ ಒಲಂಪಿಕ್‌ಗೆ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ಚೀನ ಇಸ್ರೇಲ್‌ ವಿರುದ್ಧವಾಗಿ ಹಾಗೂ ಪ್ಯಾಲೆಸ್ತೀನ್‌ ಪರವಾಗಿ ನಿಂತುಕೊಂಡಿದೆ” ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ವೀಕ್ಷಿಸಿದ ಹಲವು ಮಂದಿ ಇದು ನಿಜವೆಂದು ಭಾವಿಸಿದ್ದಾರೆ. China chose a design inspired by the Palestinian flag for the Paris 2024…

Read More

Fact Check: ಬೆಂಗಳೂರಿಗೆ ಸರಬರಾಜು ಆಗುತ್ತಿರುವುದು ಕುರಿ ಮಾಂಸವೇ ಹೊರತು ನಾಯಿ ಮಾಂಸ ಅಲ್ಲ ಎಂದು ಆಹಾರ ಸುರಕ್ಷತಾ ಆಯುಕ್ತ ಸ್ಪಷ್ಟಪಡಿಸಿದ್ದಾರೆ

ಇತ್ತೀಚೆಗೆ ರಾಜಸ್ಥಾನದಿಂದ ಬೆಂಗಳೂರಿಗೆ ವಾರಕ್ಕೆ ಮೂರು ಬಾರಿ ರೈಲಿನಲ್ಲಿ ಸರಬರಾಜು ಆಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವನ್ನು ಬೆರೆಸಲಾಗಿದೆ ಎಂದು ಆರೋಪಿಸಿ ವಿವಾದಿತ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ಕೆಎಸ್‌ಆರ್‌(ಯಶವಂತಪುರ) ರೈಲ್ವೆ ನಿಲ್ದಾಣಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಉದ್ದನೆಯ ಬಾಲ ಇರುವ ಕುರಿ ಮಾಂಸ ಕಂಡು ಇದು ನಾಯಿ ಮಾಂಸ ಎಂದು ಆರೋಪಿಸಿದ್ದಾರೆ. ಆದರೆ ಯಾವುದೇ ದಾಖಲೆಯನ್ನು ಒದಗಿಸಿಲ್ಲ. ಇದರ ನಂತರ ಅಲ್ಲಿಗೆ ಆಗಮಿಸಿದ ಪೋಲಿಸರು ಮತ್ತು ಆಹಾರ…

Read More

Fact Check | ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯನ್ನು ಕಡೆಗಣಿಸಿದ್ದಾರೆ ಎಂಬ ವಿಡಿಯೋ ಎಡೆಟೆಡ್‌ ಆಗಿದೆ

ಇತ್ತೀಚೆಗೆ ಹಲವು ಕಾರಣಗಳಿಂದಾಗಿ ಉತ್ತರ ಪ್ರದೇಶದ ರಾಜಕಾರಣ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಪ್ರಮುಖವಾಗಿ ಯೋಗಿ ಆದಿತ್ಯನಾಥ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಡುವೆ ವೈಮನಸ್ಸು ಇದೆ ಎಂದು, ಆಗಾಗ ಹಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಮಾಡುತ್ತಲೇ ಇರುತ್ತಾರೆ. ಇದೀಗ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮವೊಂದಕ್ಕೆ ಬರುವಾಗ ಎಲ್ಲರಿಗೂ ನಮಸ್ಕರಿಸಿದ್ದಾರೆ ಆದರೆ ಯೋಗಿ ಆದಿತ್ಯನಾಥ್…

Read More

Fact Check | ಯುವಕ ಪಾನೀಯದ ಬಾಟೆಲ್‌ನಲ್ಲಿ ಉಗುಳಿದ ಹಳೆಯ ವಿಡಿಯೋ ಟೆಕ್ಸಾಸ್‌ದು

“ಮುಸ್ಲಿಮರ ಆಹಾರದ ಜಿಹಾದ್ ಎಲ್ಲಾ ದೇಶಗಳಲ್ಲೂ ಹೆಚ್ಚಾಗುತ್ತಲೇ ಇದೆ. ಈ ವಿಡಿಯೋ ನೋಡಿ ಇಲ್ಲಿ ಯುವಕ ಜ್ಯೂಸ್‌ನ ಬಾಟಲ್ ಗೆ ಉಗುಳಿದ್ದಾನೆ. ಆ ಮೂಲಕ ಯಾರೋ ಕುಡಿಯುವ, ತಿನ್ನುವ ಆಹಾರಕ್ಕೆ ಮುಸಲ್ಮಾನರು ಹೇಗೆ ವಿಕೃತಿಯನ್ನು ಮೆರೆಯುತ್ತಿದ್ದಾರೆ ಎಂಬುದು ಅರ್ಥವಾಗುತ್ತದೆ. ಮುಸಲ್ಮಾನರ ಅಂಗಡಿಗಳಲ್ಲಿ, ಹೋಟೆಲ್‌ಗಳಲ್ಲಿ ತಿನ್ನುವ ಹಿಂದುಗಳಿಗೆ ಇದು ಅರ್ಥವಾಗುವುದಿಲ್ಲ.” ಎಂದು ವಿಡಿಯೋವೊಂದನ್ನು ಹಲವು ಟಿಪ್ಪಣಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತದೆ. “थूकने” का सिलसिला विदेशी धरती तक पहुँच गया है। pic.twitter.com/NdaXw0olRy — Sagar Kumar…

Read More