Fact Check : ಆಹಾರದಲ್ಲಿ ಮೂತ್ರ ಬೆರೆಸಿದ ಮನೆಕೆಲಸದಾಕೆ ಮುಸ್ಲಿಂ ಸಮುದಾಯಕ್ಕೆ ಸೇರಿದವಳು ಎಂಬುದು ಸುಳ್ಳು

“ಉಗುಳಿನ ಬಳಿಕ ಈಗ ಮೂತ್ರ ಜಿಹಾದ್‌ ಶುರುವಾಗಿದೆ. ಗಾಜಿಯಾಬಾದ್‌ನಲ್ಲಿ ಮನೆಕೆಲಸದಾಕೆಯೊಬ್ಬಳು ಪಾತ್ರೆಯೊಂದರಲ್ಲಿ ಮೂತ್ರ ಮಾಡಿ ಅದರಲ್ಲಿಯೇ ರೊಟ್ಟಿ ತಯಾರಿಸಿರುವ ಆಘಾತಕಾರಿ ಘಟನೆ ಮನೆಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ” ಎಂದು ಮುಸ್ಲಿಮರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದೆ. गाजियाबाद में रसोई के बर्तन में पेशाब करने का Video देखिए, बताइए इस महिला के जेहन में क्या है घरेलू…

Read More
ಸಲ್ಮಾನ್ ಖಾನ್

Fact Check: ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಕೋವಿಡ್ -19 ಕುರಿತು ಜನರನ್ನು ಎಚ್ಚರಿಸುವ ವಿಡಿಯೋ ಹಂಚಿಕೆ

ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರ ಹತ್ಯೆಯ ಹಿನ್ನೆಲೆಯಲ್ಲಿ, ಸಲ್ಮಾನ್ ಖಾನ್ ಅವರು ಲಾರೆನ್ಸ್ ಬಿಷ್ಣೋಯ್ ಅವರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಲ್ಮಾನ್ ಖಾನ್ ಅವರೊಂದಿಗಿನ ನಿಕಟ ಸಂಬಂಧಕ್ಕಾಗಿ ಬಾಬಾ ಸಿದ್ದಿಕಿ ಅವರನ್ನು ಕೊಲ್ಲಲಾಗಿದೆ ಎಂಬ ವರದಿಗಳ ನಡುವೆ ಇದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ನೀವು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ವೈರಲ್ ವೀಡಿಯೊದಿಂದ ಕೆಲವು ಕೀವರ್ಡ್‌ಗಳನ್ನು ಬಳಸಿಕೊಂಡು ನಾವು ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ,…

Read More

Fact Check : ಫಡ್ನವೀಸ್‌ ಗನ್‌ ಹಿಡಿದಿರುವ ಹಳೆಯ ಪೋಸ್ಟರನ್ನು ಬಾಬಾ ಸಿದ್ದಿಕ್ ಹತ್ಯೆಯ ಬಳಿಕ ಹಂಚಿಕೊಳ್ಳಲಾಗುತ್ತಿದೆ

ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಆದೇಶದ ಮೇರೆಗೆ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಕಳೆದ ವಾರ ಮುಂಬೈನಲ್ಲಿರುವ ಅವರ ಮಗನ ಕಚೇರಿಯ ಹೊರಗೆ ಗುಂಡಿಕ್ಕಿ ಕೊಂದಿದ್ದಾರೆ. ಆ ಬಳಿಕ “ಸೇಡು ಪೂರ್ಣಗೊಂಡಿದೆ” ಎಂಬ ಹಿಂದಿ ಘೋಷಣೆಯೊಂದಿಗೆ ಫಡ್ನವೀಸ್ ಬಂದೂಕು ಹಿಡಿದು ನಿಂತಿರುವ  ಪೋಸ್ಟರ್‌ಗಳನ್ನು ನಗರದಾದ್ಯಂತ ಅಂಟಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  “ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವರು, ರಾಜಕಾರಣಿ ಮತ್ತು ಕೈಗಾರಿಕೋದ್ಯಮಿಯನ್ನು ಹತ್ಯೆ ಮಾಡಿದ್ದಾರೆ.  ನಂತರ,…

Read More
ಕಾಶ್ಮೀರ

Fact Check: ಯುಎಇ ಯುವರಾಜ ಕಾಶ್ಮೀರದ ಕುರಿತು ಮಾತನಾಡಿದ್ದಾರೆ ಎಂದು ಆಸ್ಟ್ರೇಲಿಯಾದ ಮುಸ್ಲಿಂ ಧರ್ಮಗುರುವಿನ ಭಾಷಣದ ವಿಡಿಯೋ ವೈರಲ್

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯುವರಾಜ ಕಾಶ್ಮೀರವನ್ನು “ಹಿಂದೂಗಳ ಭೂಮಿ” ಎಂದು ಕರೆಯುತ್ತಿರುವುದನ್ನು ತೋರಿಸುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. “ಕಾಶ್ಮೀರ ವಿಷಯದ ಬಗ್ಗೆ ನನ್ನ ನಿಲುವು ತುಂಬಾ ಸ್ಪಷ್ಟವಾಗಿದೆ, ನಾನು ರಾಜಕಾರಣಿಯಲ್ಲ, ನಾನು ಇತಿಹಾಸ ಮತ್ತು ಧರ್ಮದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೇನೆ. ಆಗಲೇ ಅಸ್ತಿತ್ವದಲ್ಲಿದ್ದ ಹಿಂದೂ ಧರ್ಮಕ್ಕಿಂತ ಬಹಳ ಹಿಂದೆಯೇ ಇಸ್ಲಾಂ ಧರ್ಮವು ಭಾರತಕ್ಕೆ ಬಂದಿತು ಎಂದು ನನಗೆ ತಿಳಿದಿದೆ. ಇದೆಲ್ಲವೂ ನಡೆದ ನಂತರ, 70 ವರ್ಷಗಳ ಹಿಂದೆ ಪಾಕಿಸ್ತಾನವು ಸ್ವಾತಂತ್ರ್ಯವನ್ನು…

Read More

Fact Check : ರತನ್ ಟಾಟಾ ಅವರ ನಾಯಿ ʼಗೋವಾʼ ಜೀವಂತವಾಗಿಲ್ಲ ಎಂಬುದು ಸುಳ್ಳು

ರತನ್ ಟಾಟಾ ಅವರ ನಾಯಿ ‘ಗೋವಾ’ ಸಾವನ್ನಪ್ಪಿದೆ. ಗೋವಾ ಮೂರು ದಿನಗಳಿಂದ ಏನನ್ನೂ ತಿಂದಿಲ್ಲ ಮತ್ತು ತನ್ನ ಮಾಲೀಕ ರತನ್ ಟಾಟಾ ನಿಧನಕ್ಕೆ ಶೋಕವನ್ನು ವ್ಯಕ್ತಪಡಿಸುತ್ತಿದೆ ಎಂದು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ಪೋಸ್ಟ್‌ಗಳನ್ನು ಕುರಿತು ನಿಜವನ್ನು ತಿಳಿದುಕೊಳ್ಳಲು, ಪೋಸ್ಟ್‌ಗಳ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, 2024ರ  ಅಕ್ಟೋಬರ್ 15ರಂದು ಹಿರಿಯ ಮುಂಬೈ ಪೊಲೀಸ್ ಅಧಿಕಾರಿ ಸುಧೀರ್ ಕುಡಾಲ್ಕರ್ ಅವರ Instagramನ ಪೋಸ್ಟ್‌ರ್‌ ಲಭಿಸಿದೆ. ಅವರು ಪ್ರಾಣಿಗಳ…

Read More
ದುರ್ಗಾ ಪೂಜಾ

Fact Check: ಮುಸ್ಲಿಂ ಮಹಿಳೆಯೊಬ್ಬರು ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಸ್ಕ್ರಿಪ್ಟೆಡ್‌ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗಷ್ಟೇ ದೇಶದಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ದುರ್ಗಾ ಮಾತೆಯನ್ನು ಪ್ರತಿಷ್ಟಾಪಿಸಿ ಹತ್ತನೇ ದಿನಕ್ಕೆ ದುರ್ಗಾ ದೇವಿಯ ವಿಸರ್ಜನಾ ಆಚರಣೆಗಳು ಮುಗಿಯುತ್ತಿವೆ. ಆದರೆ ಕೆಲವರು ಸುಳ್ಳು ಆರೋಪಗಳೊಂದಿಗೆ ಕೆಲವು ಕಡೆಗಳಲ್ಲಿ ದುರ್ಗಾ ದೇವಿಗೆ ಅವಮಾನಿಸಲಾಗಿದೆ ಎಂದು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯೊಬ್ಬಳು ಬುರ್ಖಾವನ್ನು ತೆಗೆದುಹಾಕುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. “ಈ ವೀಡಿಯೊವನ್ನು ನೀವು ನೋಡಲೇಬೇಕು, ಇದು ಪಶ್ಚಿಮ ಬಂಗಾಳದ್ದಾಗಿದೆ. ಮುಸ್ಲಿಂ…

Read More

Fact Check : ಪ್ರಧಾನಿ ಮೋದಿ ತಮ್ಮದೇ ಟೀಕೆಯ ವಿಡಿಯೋವನ್ನು ವೀಕ್ಷಿಸಿದ್ದಾರೆ ಎಂದು ಎಡಿಟೆಡ್‌ ವಿಡಿಯೋ ಹಂಚಿಕೆ

ಸರ್ಕಾರದ ಹಿರಿಯ ಸಚಿವರೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಹಿಳೆಯೊಬ್ಬಳು ಟೀಕಿಸಿದ್ದಾಳೆ. ಈ ವಿಡಿಯೋವನ್ನು ಮೋದಿ ವೀಕ್ಷಿಸಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋ ಕುರಿತು ನಿಜ ತಿಳಿದುಕೊಳ್ಳಲು, ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, ಉನ್ನತ ಮಟ್ಟದ ಸಭೆಗಳ ಅಧ್ಯಕ್ಷತೆಯಲ್ಲಿ ಪ್ರಧಾನಿ ಮೋದಿಯವರ ಎರಡು ವಿಡಿಯೋಗಳು ಲಭಿಸಿವೆ. ಕೋವಿಡ್-ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸಲು ಪಿಎಂ ಮೋದಿಯವರು ಮಾರ್ಚ್ 2023ರಲ್ಲಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು…

Read More