Fact Check | ಶಾರ್ಜೀಲ್ ಇಮಾಮ್ ಪ್ರಕರಣ: ಲೈವ್ ಲಾ ವರದಿಯ ಬಗ್ಗೆ ಸುಳ್ಳು ವರದಿ ಪ್ರಕಟಿಸಿದ OpIndia

ಶಾರ್ಜೀಲ್ ಇಮಾಮ್‌ರ ಸುಪ್ರೀಂ ಕೋರ್ಟ್ ಪ್ರಕರಣದ ಕುರಿತು ‘ಲೈವ್ ಲಾ'(LiveLaw) “ತಪ್ಪಾಗಿ ವರದಿ ಮಾಡಿದೆ” ಎಂದು OpIndia  ಹೇಳಿಕೊಂಡಿದ್ದು, ನ್ಯಾಯಾಂಗ ಪ್ರಕ್ರಿಯೆಗಳ ಬಗ್ಗೆ ಲೈವ್ ಲಾ “ಸುಳ್ಳು ಮಾಹಿತಿಯನ್ನು ನೀಡಿದೆ” ಎಂದು ಆರೋಪಿಸಿದೆ. “ಶಾರ್ಜೀಲ್ ಇಮಾಮ್ ಪ್ರಕರಣದಲ್ಲಿ ಲೈವ್‌ಲಾ ‘ಸುಳ್ಳು ಸುದ್ದಿಗಳನ್ನು ಹರಡುತ್ತಿದೆ’ ಮತ್ತು ‘ನ್ಯಾಯಮೂರ್ತಿ ಬೇಲಾ ತ್ರಿವೇದಿಯವರನ್ನು ಅವರೊಂದಿಗೆ ಯಾವುದೇ ರೀತಿಯ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಎಳೆದು ತರಲಾಗುತ್ತಿದೆ…’. ನ್ಯಾಯವಾದಿ ಬೇಲಾ ತ್ರಿವೇದಿ ಅವರ ಮುಂದೆ ಶಾರ್ಜೀಲ್ ಇಮಾಮ್‌ ಮನವಿ ಸಲ್ಲಿಸಿದ್ದಾರೆ ಎಂದು ಸುಳ್ಳು ವರದಿ…

Read More

Fact Check | ಲುಲು ಮಾಲ್‌ಗಳಲ್ಲಿ ಲವ್ ಜಿಹಾದ್ ನಡೆಯುತ್ತಿದೆ ಎಂಬುದಕ್ಕೆ ಯಾವುದೇ ಆಧಾರಗಳಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಲುಲು ಮಾಲ್ ಗೆ ಸಂಬಂಧಪಟ್ಟ ಹಾಗೆ ವಿವಿಧ ನಿರೂಪಣೆಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳು  ವೈರಲ್ ಆಗುತ್ತಿವೆ. ಅದೇ ರೀತಿಯಲ್ಲಿ ಈಗ ಲುಲು ಮಾಲ್‌ ಫೋಟೋವೊಂದನ್ನು ಹಾಕಿ ಅದರ ಹಿನ್ನೆಲೆ ದ್ವನಿಯಲ್ಲಿ ಲುಲು ಮಾಲ್‌ನಲ್ಲಿ ಲವ್ ಜಿಹಾದ್ ನಡೆಯುತ್ತಿದೆ. ಹಿಂದೂಗಳ ಜನಸಂಖ್ಯೆ ಹೆಚ್ಚಿರುವ ಕಡೆ ಲುಲು ಮಾಲ್‌ ತನ್ನ ಶಾಖೆಗಳನ್ನು ಆರಂಭಿಸುತ್ತಿದೆ. ಹಿಂದೂ ವ್ಯಾಪಾರಿಗಳನ್ನು ಮಟ್ಟ ಹಾಕುವ ಉದ್ದೇಶದಿಂದ ಲುಲು ಮಾಲ್ ಕಾರ್ಯನಿರ್ವಹಿಸುತ್ತಿದೆ. ಈ ಜಿಹಾದ್‌ಗಳಿಗಾಗಿ ಲುಲು ಮಾಲ್‌ ಮಾಲಿಕ ಯೂಸುಪ್‌…

Read More
ಮುಸ್ಲಿಂ

Fact Check: ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40 ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬುದಕ್ಕೆ ಆಧಾರವಿಲ್ಲ

ರಾಜಸ್ಥಾನ-ಗುಜರಾತ್-ಮಹಾರಾಷ್ಟ್ರ ಹೆದ್ದಾರಿಯಲ್ಲಿರುವ 40ಕ್ಕೂ ಹೆಚ್ಚು ಮುಸ್ಲಿಂ ಡಾಭಾಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಯುವಕನೊಬ್ಬ ಹೇಳುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮುಸ್ಲಿಂ ಹೋಟೆಲ್‌ಗಳಲ್ಲಿ ನಪುಂಸಕ ಔಷಧಿಗಳನ್ನು ಬೆರೆಸಲಾಗುತ್ತಿದೆ ಮತ್ತು ಮಾಂಸಾಹಾರಿ ವಸ್ತುಗಳನ್ನು ಬೆರೆಸಿ ಹಿಂದೂ ಗ್ರಾಹಕರಿಗೆ ನೀಡಲಾಗುತ್ತಿದೆ ಎಂದು ಯುವಕ ಆರೋಪಿಸಿದ್ದಾನೆ. Shocking : Reportedly police raided 40 Muslim hotels on the Rajasthan-Gujarat-Maharashtra highway. A case of adulteration of impotence medicine and…

Read More
ಟರ್ಕಿ

Fact Check: BRICS ಸದಸ್ಯತ್ವ ಪಡೆಯುವ ಟರ್ಕಿಯ ಪ್ರಯತ್ನವನ್ನು ಭಾರತ ತಿರಸ್ಕರಿಸಿದೆ ಎಂಬುದು ಸುಳ್ಳು

ಪ್ರಸ್ತುತ ರಷ್ಯಾದ ಕಜಾನದಲ್ಲಿ 16ನೇ ಬ್ರಿಕ್ಸ್‌ ಶೃಂಗ ಸಭೆ-2024 ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ, ಪಾಕಿಸ್ತಾನದ ಜೊತೆಗಿನ ನಿಕಟ ಸಂಬಂಧದ ಕಾರಣಕ್ಕಾಗಿ ಬ್ರಿಕ್ಸ್‌ಗೆ ಸದಸ್ಯತ್ವ ಪಡೆಯುವ ಟರ್ಕಿಯ ಪ್ರಯತ್ನವನ್ನು ಭಾರತ ತಿರಸ್ಕರಿಸಿದೆ ಎಂದು ಪ್ರತಿಪಾದಿಸಿದ ಸುದ್ದಿಯೊಂದನ್ನು ಅನೇಕ ಜನ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ವ್ಯಾಪಕವಾಗಿ ಓದುಗರನ್ನು ಹೊಂದಿರುವ ಸುದ್ದಿ ಮಾಧ್ಯಮಗಳು ಸಹ ಇಂತಹದ್ದೊಂದು ಸುದ್ದಿಯನ್ನು ಹಂಚಿಕೊಂಡಿದ್ದಾರೆ. ರಷ್ಯಾದ ಕಜಾನ್‌ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2024 ರ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಶೃಂಗಸಭೆಯ ನಂತರ…

Read More

Fact Check | ಚೀನೀ ಪಡೆಗಳು ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಪೂರ್ವ ಲಡಾಖ್ ವಿಭಾಗದಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಸಂಘರ್ಷಕ್ಕೆ ಸಾಕ್ಷಿಯಾಗಿದ್ದ ಡೆಮ್‌ಚೋಕ್ ಮತ್ತು ಡೆಪ್ಪಾಂಗ್‌ನಿಂದ ಭಾರತ ಮತ್ತು ಚೀನಾ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಅಕ್ಟೋಬರ್ 25ರಂದು ಆರಂಭಗೊಂಡಿದೆ. ಪೂರ್ವ ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ ಗಸ್ತು ಕಾರ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದವೊಂದಕ್ಕೆ ಭಾರತ ಮತ್ತು ಚೀನಾ ಅ.21ರಂದು ಸಹಿ ಹಾಕಿದ್ದವು. ಈ ಒಪ್ಪಂದವು ಕಳೆದ ನಾಲ್ಕು ವರ್ಷಗಳಿಗೂ ಅಧಿಕ ಸಮಯದಿಂದ ತಲೆದೋರಿದ್ದ ಮಿಲಿಟರಿ ಬಿಕ್ಕಟ್ಟಿಗೆ ಅಂತ್ಯವನ್ನು ಸೂಚಿಸಿದೆ. 2020ರಲ್ಲಿ ಆರಂಭಗೊಂಡಿದ್ದ ಉಭಯ ದೇಶಗಳ ನಡುವಿನ…

Read More

Fact Check : ಮೀಸಲಾತಿ ತೆಗೆದುಹಾಕುತ್ತೇವೆ ಎಂದು ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಹೇಳಿಲ್ಲ

“ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನಕ್ಕೇ ಬೆಂಕಿ ಇಡಲು @INCIndia ಚಿಂತನೆ ನಡೆಸಿದೆ. ಮಂದ ಬುದ್ಧಿಯ ಬಾಲಕ @RahulGandhi ಅವರು ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನೇ ಕಿತ್ತು ಹಾಕುವುದಾಗಿ ದೂರದ ಅಮೆರಿಕದಲ್ಲಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ ಬಡವರು, ದೀನ ದಲಿತರು, ಶೋಷಿತರು, ಪರಿಶಿಷ್ಟರು, ಬುಡಕಟ್ಟು ಸಮುದಾಯದವರ ವಿರೋಧಿ ಎನ್ನುವುದಕ್ಕೆ ಇದಕ್ಕಿಂತಲೂ ಸಾಕ್ಷಿ ಇನ್ನೇನು ಬೇಕು?” ಎಂದು ಬಿಜೆಪಿಯವರು ತನ್ನ ಕರ್ನಾಟಕ  ಎಕ್ಸ್‌ ( ಈ ಹಿಂದಿನ ಟ್ವಿಟರ್‌)ನಲ್ಲಿ ಎಡಿಟೆಡ್‌ ವಿಡಿಯೋವನ್ನು ಈ ಹಿಂದೆ ಹಂಚಿಕೊಂಡಿತ್ತು. ಇದರ ಬೆನ್ನಲ್ಲೇ ಮತ್ತೊಂದು…

Read More

Fact Check | ರೈಲಿನಲ್ಲಿ ಅಂಬೇಡ್ಕರ್‌ ಚಿತ್ರವನ್ನು ಅಳವಡಿಸಲಾಗಿದೆ ಎಂಬುದು ಎಡಿಟೆಟ್‌ ಫೋಟೋ..!

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಇದರಲ್ಲಿ ಮೆಟ್ರೋ ಟ್ರೈನ್‌ವೊಂದರಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ ಪೋಸ್ಟರ್ ಅಳವಡಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಮಂದಿ ಈ ಫೋಟೋವನ್ನು ಹಂಚಿಕೊಂಡಿದ್ದು, ಇದರ ಬಗ್ಗೆ ವಿವಿಧ ರೀತಿಯಲ್ಲಿ ತಮ್ಮದೇ ಆದ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಈ ಫೋಟೋ ಸಾಕಷ್ಟು ಮಂದಿಯಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ರು, ಹಲವರು ವಿವಿಧ ಬರಹಗಳೊಂದಿಗೆ ಶೇರ್‌ ಮಾಡುತ್ತಿದ್ದಾರೆ. जो काम भारत नहीं कर सका वह काम अमरीका ने करके दिखाया अमरीका…

Read More