Fact Check: ರಾಹುಲ್‌ ಗಾಂಧಿ ಕಾರ್ಯಕ್ರಮದಲ್ಲಿ ಸಂವಿಧಾನದ ಖಾಲಿ ಪ್ರತಿಯನ್ನು ಹಂಚಲಾಗಿದೆ ಎಂದು ನೋಟ್‌ಪ್ಯಾಡ್‌ನ ವಿಡಿಯೋ ಹಂಚಿಕೊಂಡ ಬಿಜೆಪಿ

ಸಂವಿಧಾನಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ ಬುಧವಾರ ಕಾಂಗ್ರೆಸ್ ವಿರುದ್ಧ ಹೊಸ ಆರೋಪಗಳನ್ನು ಮಾಡಿದೆ, ನಾಗ್ಪುರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಸಂವಿಧಾನ ರಕ್ಷಣೆ ಕುರಿತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂವಿಧಾನದ ಖಾಲಿ ಪ್ರತಿಗಳನ್ನು ವಿತರಿಸಿದೆ ಎಂದು ಮಹಾರಾಷ್ಟ್ರ ಬಿಜೆಪಿ ಈಗ ಆರೋಪಿಸಿದೆ. ಸಧ್ಯ ಈ ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದು ಹರಿದಾಡುತ್ತಿದ್ದು, ಅನೇಕರು ಇದನ್ನು ಹಂಚಿಕೊಂಡು ಕಾಂಗ್ರೆಸ್‌ ಪಕ್ಷ ಮತ್ತು ರಾಹುಲ್‌ ಗಾಂಧಿಯವರನ್ನು ಟೀಕಿಸುತ್ತಿದ್ದಾರೆ. ಮಹಾರಾಷ್ಟ್ರ ಬಿಜೆಪಿ ಘಟಕವು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡು…

Read More

Fact Check | ಬಿಹಾರದ ಮೋತಿಹಾರಿಯಲ್ಲಿ ಪೊಲೀಸರ ಮೇಲೆ ಮುಸಲ್ಮಾನರು ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಇತ್ತೀಚೆಗಷ್ಟೇ ಬಿಹಾರದ ಮೋತಿಹಾರಿಯಲ್ಲಿ ಅಪಹರಣ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಮುಸಲ್ಮಾನರು ದಾಳಿ ನಡೆಸಿ, ಹಲ್ಲೆ ಮಾಡಿದ್ದಾರೆ. ಇಬ್ಬರು ಪೊಲೀಸರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಇವರನ್ನು ನೀವು ಶಾಂತಿಪಾಲಕರು ಎಂದು ಕರೆಯುತ್ತೀರಾ? ಈಗ ಇವರ ಜನಸಂಖ್ಯೆ ಹೆಚ್ಚಾಗುತ್ತಿದೆ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಹಿಂದೂಗಳು ಭಾರತದಲ್ಲಿ ಬದುಕಲು ಕೂಡ ಭಯಪಡಬೇಕಾಗುತ್ತದೆ.” ಎಂದು ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ವೈರಲ್ ಪೋಸ್ಟ್‌ನಲ್ಲಿ ಕಂಡುಬಂದ ವಿಡಿಯೋದಲ್ಲಿ, ಹಲವರು ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದು…

Read More
ಡೊನಾಲ್ಡ್‌ ಟ್ರಂಪ್

Fact Check: 2016ರ ಹಳೆಯ ವಿಡಿಯೋವನ್ನು ಡೊನಾಲ್ಡ್‌ ಟ್ರಂಪ್ ಅವರು ಇತ್ತೀಚೆಗೆ “ನಾನು ಹಿಂದೂಗಳ ದೊಡ್ಡ ಅಭಿಮಾನಿ” ಎಂದು ಹೇಳಿದ್ದಾರೆ ಎಂದು ಹಂಚಿಕೆ

2024 ರ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಗೆಲುವು ಸಾಧಿಸಿದ ನಂತರ, ಈಗ ಟ್ರಂಪ್ ಇತ್ತೀಚೆಗೆ ಚುನಾವಣೆಯ ಸಂದರ್ಭದಲ್ಲಿ ಮಾತನಾಡಿರುವ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತಮ್ಮ ಭಾಷಣದಲ್ಲಿ ಡೊನಾಲ್ಡ್‌ ಟ್ರಂಪ್‌ “ನಾನು ಹಿಂದೂಗಳ ದೊಡ್ಡ ಅಭಿಮಾನಿ ಮತ್ತು ಭಾರತದ ದೊಡ್ಡ ಅಭಿಮಾನಿ. ನಾನು ಅಧ್ಯಕ್ಷನಾಗಿ ಆಯ್ಕೆಯಾದರೆ, ಭಾರತೀಯ ಮತ್ತು ಹಿಂದೂ ಸಮುದಾಯಕ್ಕೆ ಶ್ವೇತಭವನದಲ್ಲಿ ನಿಜವಾದ ಸ್ನೇಹಿತ ಇರುತ್ತಾನೆ ಎಂದು ಹೇಳುವ ಮೂಲಕ ನಾನು ಭಾಷಣ ಪ್ರಾರಂಭಿಸುತ್ತೇನೆ” ಎಂದು ಹೇಳಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ವೀಡಿಯೊದ…

Read More

Fact Check | ನೊಬೆಲ್ ಶಾಂತಿ ಪ್ರಶಸ್ತಿಗೆ ಪ್ರಧಾನಿ ಮೋದಿ ಅವರ ನಾಮನಿರ್ದೇಶನವಾಗಿದೆ ಎಂಬುದು ಸುಳ್ಳು

“ಒಳ್ಳೆಯ ಸುದ್ದಿ, ನೊಬೆಲ್ ಪ್ರಶಸ್ತಿಗೆ ಭಾರತದ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ನಾಮನಿರ್ದೇಶನಗೊಳಿಸಲಾಗಿದೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕಾಗಿದೆ. ಭಾರತದ ಯಾವ ಪ್ರಧಾನಿಗೂ ಇದುವರೆಗೂ ನೊಬೆಲ್ ಪ್ರಶಸ್ತಿ ಲಭ್ಯವಾಗಿಲ್ಲ. ಆದರೆ ಉಕ್ರೇನ್‌ ಮತ್ತು ರಷ್ಯಾ ಯುದ್ಧದ ಸಂದರ್ಭದಲ್ಲಿ ಶಾಂತಿ ಸ್ಥಾಪನೆಗಾಗಿ ಪ್ರಧಾನಿ ಮೋದಿ ಅವರ ಪರಿಶ್ರಮಕ್ಕೆ ಈಗ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಅವರಿಗೆ ಈ ಬಾರಿ ನೊಬೆಲ್‌ ಸಿಗುವುದು ಬಹುತೇಕ ಖಚಿತವಾಗಿದೆ ” ಎಂದು ಪೋಸ್ಟ್ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ಪೋಸ್ಟ್ ನಲ್ಲಿ ಕೆಲವೊಂದು ಅಂಶಗಳನ್ನು ಉಲ್ಲೇಖಿಸಿ,…

Read More

Fact Check : ನ್ಯಾನ್ಸಿ ಪೆಲೋಸಿಯವರು ಟ್ರಂಪ್‌ರ ಗೆಲುವಿನ ವಿರುದ್ಧ ಪ್ರತಿಕ್ರಿಯಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

2024ರ ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ವಿಜಯ ಸಾಧಿಸಿದ ನಂತರ, ಅಮೇರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ ಮಾಜಿ ಸ್ಪೀಕರ್ ಮತ್ತು ಡೆಮೋಕ್ರಾಟ್ ನ್ಯಾನ್ಸಿ ಪೆಲೋಸಿಯವರು “ಶುಭಾಶಯಗಳನ್ನು ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ, ಏಕೆಂದರೆ ಅದು ಖಂಡಿತವಾಗಿಯೂ ಗೆಲುವಲ್ಲ” ಎಂದು ಹೇಳಿದ್ದಾರೆ ಎಂಬ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಕನ್ನಡ ಫ್ಯಾಕ್ಟ್‌ ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ. ಫ್ಯಾಕ್ಟ್‌ ಚೆಕ್‌ : ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ, ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು…

Read More

Fact Check : ಟ್ರಂಪ್ ವಿಜಯೋತ್ಸವ ಭಾಷಣದಲ್ಲಿ ʼಮೋದಿ ಮೋದಿʼ ಎಂದು ಜಪಿಸಿದ್ದಾರೆ ಎಂಬುದು ಸುಳ್ಳು

ಅಮೇರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್‌ರವರು ಅಭೂತಪೂರ್ವ ಜಯ ಗಳಿಸಿದ್ದಾರೆ.  ಈ ವಿಜಯದ ಸಂದರ್ಭದಲ್ಲಿ ಟ್ರಂಪ್‌ರವರು ಭಾಷಣ ಮಾಡುವಾಗ ʼಮೋದಿ ಮೋದಿʼ ಎಂದು ಜಪಿಸಿದ್ದಾರೆ ಎಂಬ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. @KreatelyMedia ತನ್ನ ಎಕ್ಸ್‌ ಖಾತೆಯಲ್ಲಿ  “ಟ್ರಂಪ್ ದೇಶದಲ್ಲಿ ಮೋದಿಯ ಪ್ರಾಬಲ್ಯ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದೆ. “ಡೊನಾಲ್ಡ್ ಟ್ರಂಪ್‌ರವರು ಭಾಷಣದಲ್ಲಿ  ʼಮೋದಿ ಮೋದಿʼ ಎಂದು ಜಪಿಸಿದ್ದಾರೆ” ಎಂದು ಅನೇಕ ಮಾಧ್ಯಮ ಬಳಕೆದಾರರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಟ್ರಂಪ್‌ರವರು ʼಮೋದಿ ಮೋದಿʼ ಎಂದು ನಿಜವಾಗಿಯೂ ಜಪಿಸಿದ್ದಾರಾ?…

Read More
ರಾಹುಲ್ ಗಾಂಧಿ

Fact Check: ‘ರಾಹುಲ್ ಗಾಂಧಿ ರಾಜೀವ್ ಗಾಂಧಿ ಅವರ ಮಗನಲ್ಲ’ ಎಂದು ನಕಲಿ ಪತ್ರಿಕಾ ವರದಿಯನ್ನು ಹಂಚಿಕೊಳ್ಳಲಾಗುತ್ತಿದೆ

ರಾಹುಲ್ ಗಾಂಧಿ ರಾಜೀವ್ ಗಾಂಧಿ ಅವರ ಪುತ್ರನಲ್ಲ ಎಂದು ಅಮೆರಿಕದ ಡಿಎನ್ ಎ ತಜ್ಞರೊಬ್ಬರು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಪತ್ರಿಕಾ ವರದಿಯ ಪೋಟೋವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  “ಅಮೆರಿಕ ಮೂಲದ ಡಿಎನ್ಎ ತಜ್ಞ ಡಾ.ಮಾರ್ಟಿನ್ ಸಿಜೋ ಪತ್ರಿಕಾಗೋಷ್ಠಿಯಲ್ಲಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ, ಡಾ.ಮಾರ್ಟಿನ್ ಅವರು ತಮ್ಮ ಬಳಿ ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಡಿಎನ್ಎ ಇದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ರಾಜೀವ್ ಗಾಂಧಿಯವರ ಮಗನಲ್ಲ ಎಂಬುದನ್ನು ಸಾಬೀತುಪಡಿಸುವ ಎಲ್ಲಾ ಪುರಾವೆಗಳನ್ನು ನೀಡಲು…

Read More

Fact Check | ಗುಜರಾತ್‌ನ ಪ್ರಗತಿಗೆ ಮತ ಹಾಕುವಂತೆ ಮಹಾರಾಷ್ಟ್ರದ ಬಿಜೆಪಿ ಮತದಾರರನ್ನು ಕೇಳುತ್ತಿದೆ ಎಂಬುದು ಸುಳ್ಳು

ಗುಜರಾತ್‌ನ ಪ್ರಗತಿಗಾಗಿ ಮಹಾರಾಷ್ಟ್ರದ ಬಿಜೆಪಿ ಹಾಗೂ ಅದರ ಮೈತ್ರಿ ಪಕ್ಷಗಳು ಮತದಾರರ ಬಳಿ ತಮಗೆ ಮತ ಚಲಾಯಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ದೇಶದ ಇತಿಹಾಸದಲ್ಲೇ ಇದು ಮೊದಲು. ಮಹಾರಾಷ್ಟ್ರದ ಬಿಜೆಪಿಗರು ಪ್ರಧಾನಿ ಮೋದಿ ಅವರನ್ನು ಮೆಚ್ಚಿಸಲು, ತಮ್ಮ ರಾಜ್ಯವನ್ನೇ ಹರಾಜು ಹಾಕುತ್ತಿದ್ದಾರೆ. ಇದು ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ರಾಜ್ಯಗಳಲ್ಲೂ ಕೂಡ ಇದೇ ಹಣೆಬರಹ. ಹಾಗಾಗಿ ಮಹಾರಾಷ್ಟ್ರದ ಮತದಾರರೇ ಎಚ್ಚರದಿಂದ ಮತ ಚಲಾಯಿಸಿ” ಎಂದು ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್‌ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ನಿಜವೆಂದು ಭಾವಿಸಿ…

Read More