Fact Check | ಇದು ಮತೀಯ ಗೂಂಡಾಗಿರಿ ಘಟನೆ ಹೊರತು ಲವ್ ಜಿಹಾದ್ ಅಲ್ಲ
“ಈ ವಿಡಿಯೋ ನೋಡಿ ಬುರ್ಖಾ ಧರಿಸಿರುವ ಯುವತಿಯು ಹಿಂದೂ ಯುವತಿಗೆ ಬುರ್ಖಾ ಧರಿಸಲು ಹೇಳಿದ್ದಾಳೆ, ಬಳಿಕ ಮುಸ್ಲಿಂ ಯುವಕನೊಂದಿಗೆ ಲವ್ ಜಿಹಾದ್‌ಗೆ ತಳ್ಳಲು ಪ್ರಯತ್ನಿಸಿದ್ದಾಳೆ.. ಇದೀಗ ಈಕೆಗೆ ಹಿಂದೂ ಕಾರ್ಯಕರ್ತರು ಬುದ್ದಿ ಕಲಿಸಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/bhagwakrantee/status/1764269346623291844 ಅದರಲ್ಲಿಯೂ ಪ್ರಮುಖವಾಗಿ ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯ ಪ್ರತಿಪಾದಕರು ಈ ವಿಡಿಯೋವನ್ನು ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳುತ್ತಿದ್ದು, ಇದೊಂದು ಲವ್ ಜಿಹಾದ್ ಎಂದು ಬಿಂಬಿಸುತ್ತಿದ್ದಾರೆ. ಇದನ್ನೇ ನಿಜವೆಂದು ನಂಬಿರುವ ಅನೇಕರು ವಿವಿಧ ರೀತಿಯಲ್ಲಿ ತಮ್ಮ ತಮ್ಮ…