ಒಟ್ಟಾರೆಯಾಗಿ ಹೇಳುವುದಾದರೆ, ನೋಯ್ಡಾದಲ್ಲಿ ಸ್ಥಳೀಯ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕನನ್ನು ಥಳಿಸಿರುವ ದೃಶ್ಯಗಳನ್ನು ಯುಪಿಯ ಸಂಭಾಲ್‌ನಲ್ಲಿ ಮುಖ್ಯ ವೈದ್ಯಾಧಿಕಾರಿಯನ್ನು (CMO) ಥಳಿಸುತ್ತಿದ್ದಾರೆ ಎಂದು ತಪ್ಪಾಗಿ ಕೆಲವು ಬಳಕೆದಾರರು  ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಇಂತಹ ವೀಡಿಯೊಗಳನ್ನು ಹಂಚಿಕೊಳ್ಳುವ ಮುನ್ನ ಒಮ್ಮೆ ಸರಿಯಾಗಿ ಪರಿಶೀಲಿಸಿಕೊಳ್ಳಿ.


ಇದನ್ನು ಓದಿ :

Fact Check : ರತನ್ ಟಾಟಾರವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.