Likith Rai

Fact Check | BJP ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ.ಶಿವಕುಮಾರ್‌ ಫೋಟೋ ಎಂದು ಸುಳ್ಳು ಮಾಹಿತಿ ಹಂಚಿಕೆ

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಜೆಡಿಎಸ್‌ ಯುವ ಘಟಕ ಫೋಟೋವೊಂದನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ…

Read More

Fact Check | ಮಣಿಪುರದಲ್ಲಿ ನಡೆದ ಗಲಾಟೆ ನಕಲಿ ಮತದಾನಕ್ಕೆ ಸಂಬಂಧಿಸಿದ್ದಾಗಿದೆ

“ಈ ವಿಡಿಯೋ ನೋಡಿ ಮಣಿಪುರದ ಮಹಿಳೆಯರು ಯಾವುದೇ ಬಟನ್ ಒತ್ತಿದರೂ ಕಮಲದ ಚಿಹ್ನೆಯನ್ನು ಮಾತ್ರ ಮುದ್ರಿಸಿರುವುದನ್ನು ಗಮನಿಸಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಜನ ಇವಿಎಂಗಳನ್ನು ಒಡೆದು ಹಾಕಿದ್ದಾರೆ.”  ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಮೂಲಕ ವಿವಿ ಪ್ಯಾಟ್‌ನಲ್ಲಿ ಹಲವು ದೋಷಗಳು ಇವೆ ಎಂದು ಹಂಚಿಕೊಳ್ಳಲಾಗುತ್ತದೆ. मणिपुर में महिलाओं ने EVM को तब तोड़ दिया जब उन्होंने देखा कि कोई भी बटन दबाने पर उन्हें केवल कमल…

Read More

Fact Check | ವಿಕಿಲೀಕ್ಸ್ ರಾಹುಲ್ ಗಾಂಧಿ ಅವರ ರಹಸ್ಯ ವಿವಾಹದ ಬಗ್ಗೆ ಫೋಟೋ ಬಿಡುಗಡೆ ಮಾಡಿದೆ ಎಂಬುದು ಸುಳ್ಳು

“ವಿಕಿಲೀಕ್ಸ್ ರಾಹುಲ್ ಗಾಂಧಿ ಅವರ ರಹಸ್ಯ ವಿವಾಹದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಿದೆ. ಈ ಫೋಟೋಗಳನ್ನು ನೋಡಿ ಇವರು ರಾಹುಲ್‌ ಗಾಂಧಿ ಅವರ ಮಡದಿ” ಎಂದು ರಾಹುಲ್‌ ಗಾಂಧಿ ಮಹಿಳೆಯರ ಜೊತೆ ಇರುವ ಫೋಟೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋಗಳನ್ನು ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. Jashodaben must be laughing her head off pic.twitter.com/i3l8VJjQHQ — Grouchy Maxx (@softgrowl) April 23, 2024 ಇನ್ನೂ ಕೆಲವರು…

Read More

Fact Check | ಅದಾನಿ ಬಂದರಿನಿಂದ ಗೋಮಾಂಸ ರಪ್ತು ಮಾಡಲಾಗುತ್ತಿದೆ ಎಂಬುದು ಸುಳ್ಳು

“ಗುಜರಾತಿನ ಅದಾನಿ ಬಂದರಿನಲ್ಲಿ ಕೊಲ್ಲಿ ರಾಷ್ಟ್ರಗಳಿಗೆ ಗೋಮಾಂಸಕ್ಕಾಗಿ ದನಗಳನ್ನು ಲಾರಿಗಳಲ್ಲಿ ರಪ್ತು ಮಾಡಲಾಗುತ್ತಿದೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಅಪಾರ ಸಂಖ್ಯೆಯಲ್ಲಿ ದನ, ನೀರುಕೋಣಗಳನ್ನು ಬೃಹತ್‌ ವಾಹನಗಳಲ್ಲಿ ತುಂಬುವುದನ್ನು ನೋಡಬಹುದಾಗಿದೆ. ಇನ್ನು ಈ ವಿಡಿಯೋ ನೋಡಿದ ಹಲವರು ಇದನ್ನು ರಾಜಕೀಯವಾಗಿ ಬಳಸಿಕೊಂಡರೆ, ಇನ್ನು ಕೆಲವರು ಇದೊಂದು ನಕಲಿ ವಿಡಿಯೋ ಎಂದು  ಪ್ರತಿಪಾದಿಸಿದ್ದಾರೆ. गुजरात :- *अडानी* के पोर्ट पर *हजारों गाय* 🐄 ट्रको में खड़ी है। *अरब…

Read More

Fact Check | ಕಾಂಗ್ರೆಸ್‌ ಪಕ್ಷದಿಂದ ಕೇವಲ 230 ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದಾರೆ ಎಂಬುದು ಸುಳ್ಳು

” ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್‌ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್‌ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್‌ ಒಂದು ವೈರಲ್‌ ಆಗುತ್ತಿದೆ. ಈ ಪೋಸ್ಟರ್‌ ನೋಡಿದ ಬಹುತೇಕರು ಇದನ್ನು ನಿಜ ಎಂದು…

Read More

Fact Check | ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್‌ ದರ ಡಬಲ್ ಮಾಡಿದೆ ಎಂಬುದು ಸುಳ್ಳು

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪ್ರತೀ ಯೂನಿಟ್‌ ವಿದ್ಯುತ್‌ಗೆ 4.75 ರೂ ಇತ್ತು. ಆದರೆ ಅಧಿಕಾರಕ್ಕೆ ಬಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ ಬಳಿಕ ಕಾಂಗ್ರೆಸ್‌ ಪ್ರತಿ ಯೂನಿಟ್‌ ವಿದ್ಯುತ್‌ಗೆ 7.25 ರೂ ಹೆಚ್ಚಳ ಮಾಡಿದೆ.” ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟರ್‌ವೊಂದರಲ್ಲಿ ಕಾಂಗ್ರೆಸ್‌ ಸರ್ಕಾರ ಹಲವು ವಸ್ತುಗಳು ಮತ್ತು ವಿದ್ಯುತ್‌ನ ದರವನ್ನು ಕೂಡ ವ್ಯಾಪಕವಾಗಿ ಹೆಚ್ಚಳ ಮಾಡಿದೆ ಎಂದು ಹಂಚಿಕೊಂಡಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಮಂದಿ ಉಚಿತವಾಗಿ 200 ಯೂನಿಟ್‌ ವಿದ್ಯುತ್‌…

Read More

Fact Check | ರಾಹುಲ್‌ ಗಾಂಧಿ ಮುಸಲ್ಮಾನರಿಗೆ ಮಾತ್ರ ಸಂಪತ್ತಿನ ಮರು ಹಂಚಿಕೆ ಮಾಡಬೇಕು ಎಂದಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್‌ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್‌ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ. ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು…

Read More

Fact Check | ರಾಹುಲ್‌ ಗಾಂಧಿ ಹೇಳಿಕೆಯ ವಿಡಿಯೋವನ್ನು ತಿರುಚಿ ಸುಳ್ಳು ಮಾಹಿತಿ ಹಂಚಿಕೆ

” ಈ ವಿಡಿಯೋ ನೋಡಿ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Accounts of common youth who are doing tedious job of watching Instagram and Facebook 24×7 will automatically get Rs 8500 credited…

Read More

Fact Check | ಕಾಂಗ್ರೆಸ್ ಪರಿಶಿಷ್ಟರ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಿತ್ತು ಎಂದು ಸುಳ್ಳು ಹೇಳಿದ ಪ್ರಧಾನಿ ಮೋದಿ

“ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರದ ಅವಕಾಶ ಸಿಕ್ಕಾಗ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ನಾವು ರದ್ದುಗೊಳಿಸಿ ವಾಪಾಸ್ ಪರಿಶಿಷ್ಟರಿಗೆ ನೀಡಿದ್ದೇವೆ.” ಎಂದು ಪ್ರಧಾನಿ ನರೇಂದ್ರ ಮೋದಿ  ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇದೇ ವಿಡಿಯೋವನ್ನು ಕರ್ನಾಟಕ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಕೂಡ ಹಂಚಿಕೊಂಡಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಅಧಿಕಾರದ ಅವಕಾಶ ಸಿಕ್ಕಾಗ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟರಿಂದ ಕಿತ್ತುಕೊಂಡು ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ನಾವು ರದ್ದುಗೊಳಿಸಿ ವಾಪಾಸ್ ಪರಿಶಿಷ್ಟರಿಗೆ ನೀಡಿದ್ದೇವೆ. –…

Read More

Fact Check | ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ

“ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ.. ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಿವಿ9 ಸುದ್ದಿ ವಾಹಿನಿಯ ವಿಡಿಯೋವೊಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ: ಸಿದ್ದರಾಮಯ್ಯ ಅವಕಾಶವಾದಿಗಳಿಗೆ, ಓಲೈಕೆ; ಭಾಗ್ಯ, ಗ್ಯಾರಂಟಿ ರಾಜಕಾರಣ ಮಾಡುತ್ತ ದೇಶದ ಸಂಪತ್ತನ್ನು ಲೂಟಿ ಮತ ನೀಡಬೇಡಿ. ಮತದಾನದ ದಿನದಂದು ಮೈಮರೆಯದಿರಿ pic.twitter.com/bGaF1NHJLI — Basanagouda…

Read More