Likith Rai

Fact Check | ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಮುಸ್ಲಿಂ ವಿರೋಧಿ ಘೋಷಣೆ ಎಂದು ಹಳೆಯ ವಿಡಿಯೋ ಹಂಚಿಕೆ

“ಈ ವಿಡಿಯೋ ನೋಡಿ ಮುಸ್ಲಿಂ ಪುರುಷರು ಬಿಜೆಪಿ ಧ್ವಜಗಳನ್ನು ಹಿಡಿದುಕೊಂಡು ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಹಲವು ಮಂದಿ ಇದು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ತಪ್ಪು ಸಂದೇಶವನ್ನು ಸಾರುತ್ತಿದ್ದಾರೆ. Video is from Uttar Pradesh Jai Ho Buldozer Baba https://t.co/2L3Qc5DgHr — Frontalforce 🇮🇳 (@FrontalForce) March 16, 2024 ವ್ಯಾಪಕವಾಗಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮುಸ್ಲಿಂ ಸಮುದಾಯದ ಟೋಪಿಯನ್ನು  ಧರಿಸಿರುವ ಪುರುಷರ…

Read More

Fact Check | ಪ್ರಧಾನಿ ಮೋದಿಯವರಿಗೆ ಕೈಯಿಂದ ಅಶ್ಲೀಲ ಚಿಹ್ನೆ ತೋರಿಸಲಾಗಿದೆ ಎಂಬ ಫೋಟೋ ಎಡಿಟೆಡ್ ಆಗಿದೆ

“ಈ ಫೋಟೋ ನೋಡಿ ಪ್ರಧಾನಿ ಮೋದಿ ಅವರಿಗೆ ವ್ಯಕ್ತಿಯೊಂಬ್ಬ ತನ್ನ ಕೈಯಿಂದ ಅಶ್ಲೀಲ ಚಿಹ್ನೆಯನ್ನು ತೋರಿಸಿದ್ದಾನೆ. ಆ ಮೂಲಕ ಪ್ರಧಾನಿ ಮೋದಿ ಅವರಿಗೆ ಅಗೌರವವನ್ನು ತೋರಿಸಿದ್ದಾನೆ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್‌ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರಿನಿಂದ ಕೈ ಬೀಸುತ್ತಿರುವುದನ್ನು ನೋಡಬಹುದಾಗಿದೆ. This hand spoke for ALL of us, lol!! 😂🖕 pic.twitter.com/0hIKfCUTd5 — S🍁oirse (@SaoirseAF) April 17, 2024 ಆದರೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಆಕ್ಷೇಪಾರ್ಹ ಸನ್ನೆ…

Read More

Fact Check | ರಾಹುಲ್‌ ಗಾಂಧಿ ಚುನಾವಣ ಪ್ರಚಾರದಲ್ಲಿ ಕೇವಲ ದೋಸೆಯ ಬಗ್ಗೆ ಮಾತನಾಡಿದ್ದಾರೆ ಎಂಬುದು ಸುಳ್ಳು

“ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿಯವರು ಬರೀ ದೋಸೆಗಳ ಬಗ್ಗೆ ಮಾತನಾಡಿದ್ದಾರೆ. ರಾಹುಲ್‌ ಗಾಂಧಿ ಅಂತವರನ್ನು ನೀವು ಚುನಾವಣೆಗೆ ಕರೆದುಕೊಂಡು ಬಂದರೆ ಇವುಗಳನ್ನು ಕೇಳಬೇಕಾಗುತ್ತದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಂಡಿದ್ದಾರೆ. When you bring a buffoon like Rahul Gandhi to an election campaign, this is what you will get to hear. pic.twitter.com/nhYRQ5TnaC —…

Read More

Fact Check | ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ಗೆ ರಾಜೀನಾಮೆಯನ್ನು ಘೋಷಿಸಿದ್ದಾರೆ, ಈ ವಿಡಿಯೋ ನೋಡಿ ” ಎಂದು ರಾಹುಲ್‌ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ರಾಜಿನಾಮೆ ನಡುವ ರೀತಿಯಲ್ಲಿ ವಿಡಿಯೋವೊಂದು ಕಂಡು ಬಂದಿದೆ. ಇದನ್ನು ಕಂಡ ಬಹುತೇಕರು ಅಚ್ಚರಿಯನ್ನು ವ್ಯಕ್ತಿ ಪಡಿಸಿದ್ದರೆ, ಇನ್ನೂ ಕೆಲವರು ಇದೊಂದು ನಕಲಿ ವಿಡಿಯೋ ಎನ್ನುತ್ತಿದ್ದಾರೆ. Don’t know whether this video is true or edited 🤣😅😜 pic.twitter.com/uVgR6udzJw — Amitabh Chaudhary (@MithilaWaala) April 12,…

Read More

Fact Check | ಬಿಜೆಪಿ ನಾಯಕನ ಮೇಲೆ ಡಿಎಂಕೆ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಬಿಜೆಪಿ ಮುಖಂಡ ರಾಜೇಶ್ ಬಿಜು ಅವರನ್ನು ಡಿಎಂಕೆ ಪಕ್ಷದ ಕಾರ್ಯಕರ್ತರು ಥಳಿಸಿದ್ದಾರೆ. ಇದು ತಮಿಳುನಾಡು ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ನಡೆಸಿಕೊಳ್ಳುವ ರೀತಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ವ್ಯಾಪಕವಾಗಿ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಇನ್ನು ಕೆಲವು ಮಂದಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದೇ ವೇಳೆಯಲ್ಲಿ ಈ ವಿಡಿಯೋ ಕೇವಲ…

Read More

Fact Check | ಆಪ್‌ ಪಕ್ಷದ ನಾಯಕಿ ಅತಿಶಿ ಜೈ ಶ್ರೀರಾಮ್‌ ಘೋಷಣೆ ಕೂಗಿ, ಮುಸಲ್ಮಾನರ ಒತ್ತಾಯದ ಮೇರೆಗೆ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

“ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಮೇಡಂ ಶ್ರೀರಾಮ್ ಕಾಲೊನಿ ದೆಹಲಿಯಲ್ಲಿ ಭಾಷಣ ಮಾಡುವಾಗ ತಪ್ಪಾಗಿ ಜೈ ಶ್ರೀ ರಾಮ್ ಹೇಳಿದಾಗ ಅಲ್ಲಿಯ ಬಹುಸಂಖ್ಯಾತ ಮುಸ್ಲಿಂ ಜನರು ವಿರೋಧ ಮಾಡಿದ ಮೇಲೆ ಅವರು ಕ್ಷಮೆ ಕೇಳಿ ಭಾಷಣ ಮುಂದುವರಿಸಿದರು” ಎಂದು ಮುಸಲ್ಮಾನ ಸಮುದಾಯದ ವಿರುದ್ಧ ಸುಳ್ಳು ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/manojkrs29/status/1777979427093155859 ದೆಹಲಿಯ ಶಿಕ್ಷಣ ಸಚಿವೆ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅತಿಶಿ ಅವರು ಶಾಲಾ ಉದ್ಘಾಟನೆಯ ಸಮಯದಲ್ಲಿ ಮಾಡಿದ ಭಾಷಣದ ವೀಡಿಯೊವನ್ನು ಸಾಮಾಜಿಕ…

Read More

Fact Check | ರಾಮನವಮಿಗೆ ಕಲ್ಲು ತೂರಾಟ ನಡೆಸಲು ಮುಸ್ಲಿಂ ಸುಮುದಾಯದಿಂದ ಸಂಚು ಎಂಬುದು ಸುಳ್ಳು

“ರಾಮ ನವಮಿಗೆ ಅವರ ತಯಾರಿ ನಡೆದಿದೆ, ನೀವೇನು ಮಾಡುತ್ತಿದ್ದೀರಿ? ರಾಂಚಿಯಲ್ಲಿ ಛಾವಣಿಗಳ ಮೇಲೆ ಕಲ್ಲುಗಳನ್ನು ಸಂಗ್ರಹಿಸಿಡಲಾಗಿದೆ. ನಾಳೆ ಬಂಗಾಳ, ಬಿಹಾರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಕಲ್ಲು ತೂರಾಟದ ಸುದ್ದಿ ಬರಲಿದೆ. ಜಾಗರೂಕರಾಗಿರಿ, ಎಚ್ಚರವಾಗಿರಿ, ಭಯಪಡಬೇಡಿ” ಎಂದು ಸಾಮಾಜಿಕ ಜಾಲತಾಣದಲ್ಲಿ Ajeet Bharti(@ajeetbharti) ಎಕ್ಸ್‌ ಖಾತೆ ಬಳಕೆದಾರರೊಬ್ಬರು ಕೋಮುದ್ವೇಶವನ್ನು ಬಿತ್ತುವ ಸಂದೇಶದೊಂದಿಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ಅಂಕಣವನ್ನು ಬರೆಯುವ ವೇಳೆ ಈ ಈತ ಹಂಚಿಕೊಂಡಿರುವ ಪೋಸ್ಟ್‌ ಅನ್ನು 478.5 ಸಾವಿರ ಜನ ನೋಡಿದ್ದು, 14 ಸಾವಿರ ಮಂದಿ…

Read More

Fact Check | ಜುಮ್ಲಾಗಳ ವಿರುದ್ಧ ಅಮಿರ್‌ ಖಾನ್‌ ಎಚ್ಚರಿಕೆ ನೀಡಿದ್ದಾರೆ ಎಂಬ ವಿಡಿಯೋ ಎಡಿಟೆಡ್‌ ಆಗಿದೆ

“ಅಮೀರ್ ಖಾನ್ ‘ಜುಮ್ಲಾವಾದ’ ಅಥವಾ ಬಿಜೆಪಿಯ ಸುಳ್ಳು ರಾಜಕೀಯ ಭರವಸೆಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಈ ವೀಡಿಯೊವನ್ನು ಕೊನೆಯವರೆಗೆ ನೋಡಿ.” ಎಂಬ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಅಮಿರ್‌ ಖಾನ್‌ ಕಾಂಗ್ರೆಸ್‌ ಅನ್ನು ಈ ಬಾರಿ ಬೆಂಬಲಿಸುತ್ತಿದ್ದಾರೆ ಎಂದು ಸುಳ್ಳು ಮಾಹಿತಿಯನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಅಮಿರ್‌ ಖಾನ್‌ ವಿರುದ್ಧ ದ್ವೇಷವನ್ನು ಕೂಡ ಹರಡುವ ಪ್ರಯತ್ನವನ್ನು ಮಾಡಲಾಗಿದೆ. भारत के हर नागरिक लखपति है। क्योंकि सबके पास काम से…

Read More

Fact Check | IUML ಪಕ್ಷದ ಕಚೇರಿಯ ಚಿತ್ರವನ್ನು ವಯನಾಡ್‌ನಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಎಂದು ಸುಳ್ಳು ಮಾಹಿತಿ ಹಂಚಿಕೆ

“ಇಲ್ಲ ಇದು ಪಾಕಿಸ್ತಾನವಲ್ಲ.. ಹೀಗೆ ಯೋಚಿಸುವುದೇ ಮಹಾಪಾಪ.. ಇದು ವಯನಾಡಿನ ಕಾಂಗ್ರೆಸ್‌ ಕಛೇರಿ, ಅಲ್ಲಿಂದ ರಾಹುಲ್‌ ಗಾಂಧಿ ಸಂಸದರಾಗಿದ್ದಾರೆ.. ಇದನ್ನು ನೋಡಿ ಜಾತ್ಯಾತೀತತೆಯ ಕವಚ ತೊಟ್ಟಿರುವ ಹಿಂದೂಗಳಿಗಾದರೂ ಬುದ್ದಿ ಬರಬೇಕು..” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. pic.twitter.com/EP5L1fZxj3 — मानव मानव (@rLeN2TlCJWGutpd) April 20, 2021 ಈ ಫೋಟೋವನ್ನು ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಕಷ್ಟು ಜನ ಇದನ್ನೇ ನಿಜ ಎಂದು ನಂಬಿಕೊಂಡು ಕಾಂಗ್ರೆಸ್‌ ಮುಸ್ಲಿಂ ಓಲೈಕೆಯ ರಾಜಕಾರಣ ಮಾಡುತ್ತಿದೆ…

Read More

Fact Check | ಹಿಂದುಗಳ ತೆರಿಗೆ ಮುಸಲ್ಮಾನರ ಮನೆಗೆ ಎಂಬುದು ಸುಳ್ಳು

“ವಕ್ಫ್ ಬೋರ್ಡ್‌ಗೆ 100 ಕೋಟಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 393 ಕೋಟಿ. ಹಿಂದುಗಳ ತೆರಿಗೆ ಮುಸಲ್ಮಾನರ ಮನೆಗೆ.” ಎಂಬ ಶಾರ್ಟ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಬಹುಪಾಲು ಅನುದಾನವನ್ನು ಮುಸಲ್ಮಾನರಿಗೆ ನೀಡಲಾಗಿದೆ. ಹಿಂದೂಗಳ ಸಂಪೂರ್ಣ ತೆರಿಗೆ ಹಣ ಈಗ ಮುಸಲ್ಮಾನರ ಮನೆಗೆ ಹೋಗುತ್ತಿದೆ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿದೆ. ಸಾಕಷ್ಟು ಮಂದಿ ವಿಡಿಯೋದಲ್ಲಿ ಹಂಚಿಕೊಂಡಿರುವ ಮಾಹಿತಿ ನಿಜವೆಂದು ನಂಬಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕವಾದ ಟೀಕೆಯನ್ನು ಮಾಡುತ್ತಿದ್ದಾರೆ….

Read More