Fact Check: ಪಾಕಿಸ್ತಾನದ ರಕ್ಷಣಾ ತಜ್ಞ ಜೈದ್ ಹಮೀದ್ ಅವರು ಗಜ್ವಾ-ಎ-ಹಿಂದ್ ಎಂಬ ಸಿದ್ದಾಂತವನ್ನು ಪ್ರತಿಪಾದಿಸುತ್ತಿರುವುದು ನಿಜ
ಇತ್ತೀಚೆಗೆ ಪಾಕಿಸ್ತಾನದ ರಕ್ಷಣಾ ತಜ್ಞ ಜೈದ್ ಹಮೀದ್ ಅವರು ಪ್ರಚೋದನಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ ಎಂಬ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಅನೇಕರು ಹಂಚಿಕೊಂಡು ಪಾಕಿಸ್ತಾನ ನಮ್ಮ ದೇಶದ ಮೇಲೆ ಯುದ್ದ ಮಾಡಲು ನಿರ್ಧರಿಸಿದೆ ಹಾಗೂ ಇದಕ್ಕೆ ಹಿಂದುಗಳು ಮತ್ತು ಭಾರತ ತಯಾರಾಗಿದೆಯೇ ಎಂದು ಕೇಳಿದ್ದಾರೆ ಎನ್ನಲಾಗುತ್ತಿದೆ. ವೈರಲ್ ಪೋಸ್ಟ್‌ಗಳನ್ನು “ಪಾಕಿಸ್ತಾನದ ರಕ್ಷಣಾ ತಜ್ಞ ಜೈದ್ ಹಮೀದ್ ಅವರ ಪ್ರಚೋದನಕಾರಿ ಹೇಳಿಕೆ. ‘ಗಜ್ವಾ-ಎ-ಹಿಂದ್‌ನ ಭೀಕರ ಯುದ್ಧವು ಹಲವು ವರ್ಷಗಳವರೆಗೆ ಮುಂದುವರಿಯಲಿದೆ!’ ಈ ಯುದ್ದಕ್ಕೆ ಹಿಂದೂಗಳು ಮತ್ತು…