Savitha Kumbar

Fact Check: ಕೆನರಾ ಬ್ಯಾಂಕ್ ಮುಂದೆ ಸೇರಿ ಕೆನಡಾ ವಿರುದ್ಧ ಬಿಜೆಪಿ ಪ್ರತಿಭಟಿಸಿದೆ ಎಂದು ಎಡಿಟೆಡ್‌ ಪೋಟೊ ಹಂಚಿಕೆ

ಉತ್ತರ ಅಮೆರಿಕಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ಭೀಕರ ರಾಜತಾಂತ್ರಿಕ ಕಲಹ ಉಂಟಾಗಿದೆ. ಈ ನಡುವೆ ಕೆನರಾ ಬ್ಯಾಂಕ್ ಶಾಖೆಯ ಹೊರಗೆ ಕೆನಡಾ ವಿರುದ್ದ ಬಿಜೆಪಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ ಎಂಬ ಟ್ರೋಲ್ ಪೋಸ್ಟರ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ನ ಕೆಲವು ಬಳಕೆದಾರರು “ಕೆನರಾ ಬ್ಯಾಂಕ್ ಮುಂದೆ ಸೇರಿ ಕೆನಡಾ ವಿರುದ್ಧವೇ ಪ್ರತಿಭಟನೆ ನಡೆಸಿದ್ದಾರೆ” ಎಂದು ಬಿಜೆಪಿ ಕಾರ್ಯಕರ್ತರನ್ನು ಅಪಹಾಸ್ಯ ಮಾಡಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌…

Read More

Fact Check : ಗಾಜಾ ಪತ್ರಕರ್ತನ ಮೃತ ದೇಹ ಎಂದು ಎಡಿಟೆಡ್‌ ಪೋಟೊ ಹಂಚಿಕೊಳ್ಳಲಾಗುತ್ತಿದೆ

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ನಡುವೆ ಗಾಜಾದ ಪತ್ರಕರ್ತನ ಮೃತ ದೇಹದ ಚಿತ್ರವೊಂದು ದೊರೆತಿದೆ ಎಂದು ಪೋಸ್ಟರ್‌ವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಕೊನೆಯೂಸಿರು ಕೂಡ ಗಾಜಾದಲ್ಲಿ ತುಳಿತಕ್ಕೊಳಗಾದವರ ಧ್ವನಿಯನ್ನು ಎತ್ತಿಹಿಡಿದಂತೆ ಇತ್ತು.” ಎಂಬ ಶೀರ್ಷಿಕೆಯೊಂದಿಗೆ ಫೇಸ್‌ಬುಕ್ ಬಳಕೆದಾರರು ಪೋಟೊವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಪೋಟೊ AI (Artificial intelligence) ನಿಂದ ರಚಿಸಲ್ಪಟ್ಟಿದೆ. ಈ ವೈರಲ್‌ ಪೋಟೊವನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ,  ಪೋಟೊದಲ್ಲಿ ಮನುಷ್ಯ ಧರಿಸಿರುವ ಉಡುಪಿನ ಮೇಲೆ “ಪ್ರೆಸ್” ಎಂಬ ಪದವು ವಿರೂಪಗೊಂಡಂತೆ…

Read More

Fact Check : ರತನ್‌ ಟಾಟಾ ಕಾಣಿಸಿಕೊಂಡ ಅಂತಿಮ ವಿಡಿಯೋ ಎಂದು ಜೂನ್ ತಿಂಗಳ ವಿಡಿಯೋ ಹಂಚಿಕೆ

ರತನ್ ಟಾಟಾ ವಾಕರ್ ಸಹಾಯದಿಂದ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಇದು ರತನ್ ಟಾಟಾರವರ ಅಂತಿಮ ವಿಡಿಯೋ, ಈ ವಿಡಿಯೋ ನಂತರ ಯಾರೂ ಅವರನ್ನು ನೋಡಿಲ್ಲ!”  ಎಂದು ಅವರ ಸಾವಿನ ನಂತರ ಅನೇಕ ಬಳಕೆದಾರರು ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋ ಕುರಿತು ನಿಜವನ್ನು ತಿಳಿದುಕೊಳ್ಳಲು, Googleನಲ್ಲಿ ಹುಡುಕಾಟ ನಡೆಸಿದಾಗ, 2024ರ ಜೂನ್ 21ರ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಪಲ್ಲವ್ ಪಾಲಿವಾಲ್ ಎಂಬ ಹೆಸರು ಕಂಡುಬಂದಿದೆ. ಆ…

Read More

Fact Check : ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ  ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ವಿಡಿಯೋ ಕುರಿತು ನಿಜ ತಿಳಿದುಕೊಳ್ಳಲು, ವಿಡಿಯೋಗೆ ಸಂಬಂಧಿಸಿದ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಿದಾಗ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಇಸ್ಲಾಂಗೆ ಮತಾಂತರಗೊಂಡಿದ್ದಾರೆ ಎಂಬ ಯಾವುದೇ ವಿಶ್ವಾಸಾರ್ಹ ವರದಿಗಳು ಲಭಿಸಿಲ್ಲ. ವೈರಲ್ ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ 2021ರ ನವೆಂಬರ್ 28 ರಂದು …

Read More

Fact Check : ಫಡ್ನವೀಸ್‌ ಗನ್‌ ಹಿಡಿದಿರುವ ಹಳೆಯ ಪೋಸ್ಟರನ್ನು ಬಾಬಾ ಸಿದ್ದಿಕ್ ಹತ್ಯೆಯ ಬಳಿಕ ಹಂಚಿಕೊಳ್ಳಲಾಗುತ್ತಿದೆ

ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಆದೇಶದ ಮೇರೆಗೆ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಕಳೆದ ವಾರ ಮುಂಬೈನಲ್ಲಿರುವ ಅವರ ಮಗನ ಕಚೇರಿಯ ಹೊರಗೆ ಗುಂಡಿಕ್ಕಿ ಕೊಂದಿದ್ದಾರೆ. ಆ ಬಳಿಕ “ಸೇಡು ಪೂರ್ಣಗೊಂಡಿದೆ” ಎಂಬ ಹಿಂದಿ ಘೋಷಣೆಯೊಂದಿಗೆ ಫಡ್ನವೀಸ್ ಬಂದೂಕು ಹಿಡಿದು ನಿಂತಿರುವ  ಪೋಸ್ಟರ್‌ಗಳನ್ನು ನಗರದಾದ್ಯಂತ ಅಂಟಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  “ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವರು, ರಾಜಕಾರಣಿ ಮತ್ತು ಕೈಗಾರಿಕೋದ್ಯಮಿಯನ್ನು ಹತ್ಯೆ ಮಾಡಿದ್ದಾರೆ.  ನಂತರ,…

Read More

Fact Check : ರತನ್ ಟಾಟಾ ಅವರ ನಾಯಿ ʼಗೋವಾʼ ಜೀವಂತವಾಗಿಲ್ಲ ಎಂಬುದು ಸುಳ್ಳು

ರತನ್ ಟಾಟಾ ಅವರ ನಾಯಿ ‘ಗೋವಾ’ ಸಾವನ್ನಪ್ಪಿದೆ. ಗೋವಾ ಮೂರು ದಿನಗಳಿಂದ ಏನನ್ನೂ ತಿಂದಿಲ್ಲ ಮತ್ತು ತನ್ನ ಮಾಲೀಕ ರತನ್ ಟಾಟಾ ನಿಧನಕ್ಕೆ ಶೋಕವನ್ನು ವ್ಯಕ್ತಪಡಿಸುತ್ತಿದೆ ಎಂದು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್ ಪೋಸ್ಟ್‌ಗಳನ್ನು ಕುರಿತು ನಿಜವನ್ನು ತಿಳಿದುಕೊಳ್ಳಲು, ಪೋಸ್ಟ್‌ಗಳ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, 2024ರ  ಅಕ್ಟೋಬರ್ 15ರಂದು ಹಿರಿಯ ಮುಂಬೈ ಪೊಲೀಸ್ ಅಧಿಕಾರಿ ಸುಧೀರ್ ಕುಡಾಲ್ಕರ್ ಅವರ Instagramನ ಪೋಸ್ಟ್‌ರ್‌ ಲಭಿಸಿದೆ. ಅವರು ಪ್ರಾಣಿಗಳ…

Read More

Fact Check : ಪ್ರಧಾನಿ ಮೋದಿ ತಮ್ಮದೇ ಟೀಕೆಯ ವಿಡಿಯೋವನ್ನು ವೀಕ್ಷಿಸಿದ್ದಾರೆ ಎಂದು ಎಡಿಟೆಡ್‌ ವಿಡಿಯೋ ಹಂಚಿಕೆ

ಸರ್ಕಾರದ ಹಿರಿಯ ಸಚಿವರೊಂದಿಗಿನ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಹಿಳೆಯೊಬ್ಬಳು ಟೀಕಿಸಿದ್ದಾಳೆ. ಈ ವಿಡಿಯೋವನ್ನು ಮೋದಿ ವೀಕ್ಷಿಸಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋ ಕುರಿತು ನಿಜ ತಿಳಿದುಕೊಳ್ಳಲು, ವಿಡಿಯೋದ ಕೀಫ್ರೇಮ್‌ಗಳನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, ಉನ್ನತ ಮಟ್ಟದ ಸಭೆಗಳ ಅಧ್ಯಕ್ಷತೆಯಲ್ಲಿ ಪ್ರಧಾನಿ ಮೋದಿಯವರ ಎರಡು ವಿಡಿಯೋಗಳು ಲಭಿಸಿವೆ. ಕೋವಿಡ್-ಸಂಬಂಧಿತ ಪರಿಸ್ಥಿತಿಯನ್ನು ಪರಿಶೀಲಿಸಲು ಪಿಎಂ ಮೋದಿಯವರು ಮಾರ್ಚ್ 2023ರಲ್ಲಿ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು…

Read More

Fact Check : ರತನ್ ಟಾಟಾ ಪಾಕಿಸ್ತಾನಕ್ಕೆ ಟಾಟಾ ಸುಮೋ ವಾಹನಗಳನ್ನು ಮಾರಾಟ ಮಾಡಲು ನಿರಾಕರಿಸಿದ್ದರು ಎಂಬುದು ಸುಳ್ಳು

2008ರಲ್ಲಿ ಮುಂಬೈ ಭಯೋತ್ಪಾದನಾ ದಾಳಿಯ ಕೆಲವು ತಿಂಗಳ ನಂತರ, ಪಾಕಿಸ್ತಾನ ಸರ್ಕಾರವು ಟಾಟಾ ಸುಮೋ ವಾಹನಗಳನ್ನು ಖರೀದಿಸಲು ಆರ್ಡರ್ ಮಾಡಿತ್ತು. ಆಗ ರತನ್ ಟಾಟಾರವರು ಒಂದೇ ಒಂದು ವಾಹನವನ್ನು ಸಹ ರಫ್ತು ಮಾಡಲು ನಿರಾಕರಿಸಿದ್ದರು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. 26/11 ದಾಳಿಯ ನಂತರ ತಾಜ್ ಗ್ರೂಪ್ ತಾಜ್ ಹೋಟೆಲ್‌ಗಳನ್ನು ಪುನರ್‌ನಿರ್ಮಿಸಲು ಟೆಂಡರ್‌ ನೀಡಿದಾಗ ಪಾಕಿಸ್ತಾನದ ಕಂಪನಿಗಳು ಸಹ ಅದಕ್ಕೆ ಬಿಡ್ ಮಾಡಿದ್ದವು. ಪಾಕಿಸ್ತಾನದ ಕೈಗಾರಿಕೋದ್ಯಮಿಗಳು ತಮ್ಮ ಪ್ರಯತ್ನವನ್ನು ಬಲಪಡಿಸಿಕೊಳ್ಳಲು ಸಚಿವ ಆನಂದ್ ಶರ್ಮಾರವರ ಮೂಲಕ…

Read More

Fact Check : ಅನಿರುದ್ದ್‌ ಆಚಾರ್ಯರು ಸಲ್ಮಾನ್ ಖಾನ್‌ ಪಾದ ಸ್ಪರ್ಶಿಸಿದ್ದಾರೆ ಎಂದು ಎಡಿಟೆಡ್‌ ಪೋಟೊ ಹಂಚಿಕೆ

ಅಕ್ಟೋಬರ್ 6 ರಂದು ಆಧ್ಯಾತ್ಮಿಕ ಭಾಷಣಕಾರ ಅನಿರುದ್ಧ್ ಆಚಾರ್ಯ ಬಿಗ್ ಬಾಸ್ 18 ರ ಗ್ರ್ಯಾಂಡ್ ಪ್ರೀಮಿಯರ್‌ಗೆ ಅತಿಥಿಯಾಗಿ ಆಗಮಿಸಿ ನಟ ಸಲ್ಮಾನ್ ಖಾನ್‌ಗೆ ಶ್ರೀಮದ್ ಭಗವದ್ಗೀತೆಯ ಪ್ರತಿಯನ್ನು ನೀಡಿ ಕಾರ್ಯಕ್ರಮಕ್ಕೆ ಬಂದಿದ್ದ ಸ್ಪರ್ಧಿಗಳೆಲ್ಲರನ್ನು ಆಶೀರ್ವದಿಸಿದ್ದಾರೆ. ಈ ನಡುವೆ, ಅನಿರುದ್ಧ ಆಚಾರ್ಯರು ಸಲ್ಮಾನ್ ಖಾನ್‌ರ ಪಾದಗಳನ್ನು ಸ್ಪರ್ಶಿಸಿ  ಆಶೀರ್ವಾದ ತೆಗೆದುಕೊಂಡಿದ್ದಾರೆ ಎಂದು ಪೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಪೋಟೊ ಕುರಿತು ನಿಜ ತಿಳಿದುಕೊಳ್ಳಲು, ಪೋಟೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಪೋಟೊದಲ್ಲಿರುವ …

Read More

Fact Check : ಸುನಿತಾ ವಿಲಿಯಮ್ಸ್‌ ಬಾಹ್ಯಾಕಾಶದಿಂದ ಮರಳಿ ಬಂದಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಭಾರತೀಯ ಮೂಲದ ಅಮೇರಿಕದ ಗಗನಯಾತ್ರಿ ಮತ್ತು NASAದ ಹಿರಿಯ ಗಗನಯಾನಿಯಾಗಿರುವ ಸುನಿತಾ ವಿಲಿಯಮ್ಸ್‌ರವರು ಬಾಹ್ಯಾಕಾಶ ನೌಕೆಯಲ್ಲಿ 127 ದಿನಗಳ ಕಾರ್ಯಾಚರಣೆಯನ್ನು “ಯಶಸ್ವಿಯಾಗಿ ಪೂರ್ಣಗೊಳಿಸಿ ಭೂಮಿಗೆ ಮರಳಿದ್ದಾರೆ“ ಎಂಬ ಹೇಳಿಕೆಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌ : ವೈರಲ್‌ ವಿಡಿಯೋದ ಕುರಿತು ನಿಜ ತಿಳಿದುಕೊಳ್ಳಲು, “ಸುನಿತಾ ವಿಲಿಯಮ್ಸ್”  ಎಂಬ ಕೀವರ್ಡ್‌ ಬಳಸಿಕೊಂಡು Google ನಲ್ಲಿ ಹುಡುಕಿದಾಗ, 2023ರ ಡಿಸೆಂಬರ್‌ನಲ್ಲಿ ಪ್ರಕಟವಾದ UNILAD ಎಂಬ ಲೇಖನವೊಂದು ದೊರೆತಿದೆ. “ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ವಿಶ್ರಾಂತಿಸಲು ವಿಲಕ್ಷಣವಾದ ಮಾರ್ಗವನ್ನು ತೋರಿಸಿದ್ದಾರೆ”…

Read More