Fact Check | ಡಿಸ್ಕೌಂಟ್ ಜಿಹಾದ್ ಎಂಬುದು ಸುಳ್ಳು, ಇದು ತೆಲಂಗಾಣದ ಹಳೆಯ ಬ್ಯಾನರ್

“ಹಿಂದೂ ಮಹಿಳೆಯರೊಂದಿಗೆ ಶಾಪಿಂಗ್‌ಗೆ ಬರುವ ಮುಸ್ಲಿಂ ಪುರುಷರಿಗೆ ಶೇಕಡಾ 10 ರಿಂದ 50 ರಷ್ಟು ರಿಯಾಯಿತಿ ನೀಡಲಾಗುವುದು. ಇದು ಕರ್ನಾಟಕದ ಮಾಲ್‌ವೊಂದರಲ್ಲಿ ಅಳವಡಿಸಿದ್ದ ಬ್ಯಾನರ್‌ನಲ್ಲಿ ನೀಡಲಾದ ವಿಶೇಷ ಆಫರ್‌ನ ಮಾಹಿತಿ. ಹೀಗೆ ಅವರು ಬಹಿರಂಗವಾಗಿಯೇ ಲವ್‌ ಜಿಹಾದ್‌ಗೆ ಕರ್ನಾಟಕದಲ್ಲಿ ಕರೆ ನೀಡಿದ್ದಾರೆ. ಇದು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಅವರಿಗೆ ನೀಡಿದ ಬೆಂಬಲದ ಪರಿಣಾಮ. ಇಂದು ಹಿಂದೂಗಳು ಅವರ ಹೆಣ್ಣು ಮಕ್ಕಳನ್ನು ಅವರೇ ರಕ್ಷಿಸಿಕೊಳ್ಳಬೇಕಾಗಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ध्यान से देखो और आँखें…

Read More

Fact Check | AI ನಿಂದ ರಚಿತವಾದ ಹೂವಿನ ಚಿತ್ರವನ್ನು ಟರ್ಕಿಯ ವಿಶಿಷ್ಟ ʼಯೋಗಿ ಹೂವುʼ ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ಹೂವನ್ನು ನೋಡಿ, ಇದು ಟರ್ಕಿಯಲ್ಲಿ ಪದ್ಮಾಸನದ ಆಕಾರದಲ್ಲಿ ನೈಸರ್ಗಿಕವಾಗಿ ಬೆಳೆದ ಹೂವು ಈ ಅಪರೂಪದ “ಯೋಗಿ ಹೂವುಗಳು” ಯುಫ್ರಟಿಸ್ ನದಿಯಿಂದ ಉರ್ಫಾ ಪ್ರಾಂತ್ಯದ ಸಮೀಪವಿರುವ ಹಾಲ್ಫೆಟಿ ಗ್ರಾಮದಲ್ಲಿ ಮಾತ್ರ ಬೆಳೆಯುತ್ತವೆ, ಮಣ್ಣಿನ ವಿಶಿಷ್ಟ ಗುಣಲಕ್ಷಣಗಳು ಮತ್ತು ಆಂಥೋಸಯಾನಿನ್ ವರ್ಣದ್ರವ್ಯಗಳು, pH ಮಟ್ಟಗಳಿಗೆ ಸೂಕ್ಷ್ಮವಾಗಿರುತ್ತವೆ, ಈ ಹೂವುಗಳು ಬೇಸಿಗೆಯಲ್ಲಿ ಕಪ್ಪು ಮತ್ತು ಇತರ ಋತುಗಳಲ್ಲಿ ಗಾಢ ಕೆಂಪು ಬಣ್ಣದಲ್ಲಿ ಕಾಣಿಸಿಕೊಳ್ಳುತ್ತವೆ.” ಎಂದು ಹೂವಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Turkey is the only place in…

Read More

Fact Check | ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿಯ ಫೋಟೋ ಎಂದು AI ಚಿತ್ರ ಹಂಚಿಕೆ

ಈ ಹಿಂದಿನ ಬಿಹಾರ ಪ್ರವಾಹಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ನೀರಿನಿಂದ ಆವೃತವಾದ ಪ್ರದೇಶದಲ್ಲಿ ಸಣ್ಣ ಸಣ್ಣ ಗುಡಿಸಲಿನ ಸುತ್ತಲೂ ಜನರು ಕುಳಿತಿರುವುದು ಮತ್ತು ಹಲವರು ನೆರವಿಗಾಗಿ ನಿರೀಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ಇದೀಗ ಇದೆ ಫೋಟೋವನ್ನು ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋ ಬಗ್ಗೆ ಹಲವು ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಕೆಲವರು ಈ ಫೋಟೋವನ್ನು ರಾಜಕೀಯಕ್ಕಾಗಿ ಕೂಡ ಬಳಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದ ಈ ಪೋಸ್ಟ್‌ಗೆ ಹಲವರು ವಿವಿಧ ರೀತಿಯಾದ…

Read More

Fact Check | ಪವನ್ ಕಲ್ಯಾಣ್ ವಿರುದ್ಧದ ಪ್ರತಿಭಟನೆಯ ಈ ವಿಡಿಯೋ ಹಳೆಯದು

ಸಾಮಾಜಿಕ ಜಾಲತಾಣದಲ್ಲಿ “ತಿರುಮಲ ತಿರುಪತಿ ದೇವಸ್ಥಾನದ ಲಡ್ಡುಗಳ ವಿವಾದಕ್ಕೆ ಸಂಬಂಧಿಸಿದಂತೆ  ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಅವರ ಬ್ಯಾನರ್ ಅನ್ನು ಹಿಡಿದು ಅದಕ್ಕೆ ಚಪ್ಪಲಿಯಲ್ಲಿ ಹೊಡೆದು ಜನ ಪ್ರತಿಭಟಿಸಿದ್ದಾರೆ. ಇದು ಡಿಸಿಎಂ ಪವನ್‌ ಕಲ್ಯಾಣ್‌ಗೆ ಒಂದು ಪಾಠವಾಗಬೇಕಿದೆ. ದೇವರ ವಿಚಾರದಲ್ಲಿ ರಾಜಕಾರಣ ಮಾಡುವ ಇಂತಹ ರಾಜಕಾರಣಿಗಳಿಗೆ ಮುಂದೆ ಜನ ಇದೇ ರೀತಿ ಮಾಡಲಿದ್ದಾರೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Vizag steel plant gurinchi 🤣🤣🤣 pic.twitter.com/d3l5Km7ooa — khairathabadhero (@kiarathabadhero) October…

Read More
ದೀಪೇಂದರ್ ಸಿಂಗ್ ಹೂಡ

Fact Check: ಹರಿಯಾಣದಲ್ಲಿ ಕಾಂಗ್ರೆಸ್‌ ಸೋತ ಬಳಿಕ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡ ಕಣ್ಣೀರು ಹಾಕಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದರೂ ಸಹ ಕಾಂಗ್ರೆಸ್ 36 ಸ್ಥಾನಕ್ಕಷ್ಟೇ ಸೀಮಿತವಾಗಿದೆ ಮತ್ತು ಬಿಜೆಪಿ 48 ಸೀಟುಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಚುನಾವಣಾ ಫಲಿತಾಂಶ ಪ್ರಕಟವಾದ ನಂತರ, ಹರಿಯಾಣ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡಾ ಕಣ್ಣೀರು ಹಾಕುತ್ತಿರುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅನೇಕ ಎಕ್ಸ್ ಮತ್ತು ಫೇಸ್‌ಬುಕ್‌ ಬಳಕೆದಾರರು ಹೂಡಾ ಅವರಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಿ “#HaryanaElectionResult,…

Read More
ಇಸ್ರೇಲ್

Fact Check: ಲೆಬನಾನ್ ಜನರು ಇಸ್ರೇಲ್ ರಕ್ಷಣಾ ಪಡೆಯ ಸೈನಿಕರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಲೆಬನಾನ್ ಬೀದಿಗಳಲ್ಲಿ ಇಸ್ರೇಲ್ ರಕ್ಷಣಾ ಪಡೆಯ (ಐಡಿಎಫ್) ಸೈನಿಕರನ್ನು ಲೆಬನಾನ್ ನಾಗರಿಕರು ಸ್ವಾಗತಿಸುತ್ತಿರುವುದನ್ನು ತೋರಿಸುವ 1 ನಿಮಿಷ 35 ಸೆಕೆಂಡುಗಳ ವೀಡಿಯೊವನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. “ಲೆಬನಾನ್ ಜನರು… ಇಸ್ರೇಲಿ ಧ್ವಜಗಳನ್ನು ಹಾರಿಸಿದರು, ಸೈನಿಕರಿಗೆ ನೀರಿನ ಬಾಟಲಿಗಳು ಮತ್ತು ಉಪಾಹಾರವನ್ನು ನೀಡಿದರು ಮತ್ತು ನಮ್ಮನ್ನು ಹಿಜ್ಬುಲ್ಲಾದಿಂದ ಮುಕ್ತಗೊಳಿಸಿ ಎಂದು ಹೇಳಿದರು. ಆದರೆ ಮತ್ತೊಂದೆಡೆ, ಭಾರತದಲ್ಲಿ ಕೆಲವರು #HezbollahTerrorists ಗಳನ್ನು ತಮ್ಮ ತಂದೆಯರು ಎಂದು ಏಕೆ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ” ಎಂದು ಎಕ್ಸ್ ನಲ್ಲಿ ಬರೆದು…

Read More

Fact Check | ವೈರಲ್ ಆಗಿರುವ ಈ ಚಿತ್ರ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದಲ್ಲ

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಮಹಿಳೆ ಮತ್ತು ಮಗುವೊಂದು ಕಾಣಿಸಿಕೊಂಡಿದ್ದು, ಇದನ್ನು ಬಳಸಿಕೊಂಡು ಸಾಕಷ್ಟು ಮಂದಿ ಈ ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದು ಎಂದು ಹಂಚಿಕೊಳ್ಳುತ್ತಿದ್ದಾರೆ. ಬಹಳ ದಿನಗಳ ಪರಿಶ್ರಮದ ನಂತರ ಎಪಿಜೆ ಅಬ್ದುಲ್ ಕಲಾಂ ಅವರ ಈ ಫೋಟೋ ಲಭ್ಯವಾಗಿದೆ ಎಂದು ಹಲವರು ಬರೆದುಕೊಂಡಿದ್ದಾರೆ. ಹೀಗಾಗಿ ಈ ಫೋಟೋ ಸಾಕಷ್ಟು ವೈರಲ್‌ ಕೂಡ ಆಗಿದೆ ಸಂಚಲನ ಮೂಡಿಸಿರುವ ಈ ಫೋಟೋ 80-90 ರ ದಶಕದಲ್ಲಿ ತೆಗೆದ ಚಿತ್ರವಾಗಿದೆ…

Read More

Fact Check | ಇಸ್ರೇಲ್ ಅಕ್ರಮ ರಾಷ್ಟ್ರವೆಂದು ಅಂತರರಾಷ್ಟ್ರೀಯ ನ್ಯಾಯಾಲಯ ಘೋಷಿಸಿಲ್ಲ

ಪ್ಯಾಲೆಸ್ತೀನ್‌ನ ವಿದೇಶಾಂಗ ಸಚಿವ ರಿಯಾದ್ ಅಲ್-ಮಲಿಕಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿರುವ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ, “ರಿಯಾದ್ ಅಲ್-ಮಲಿಕಿ ಅವರು ಇಸ್ರೇಲ್ ಅನ್ನು ಕಾನೂನು ಬಾಹಿರ ರಾಷ್ಟ್ರವೆಂದು ಘೋಷಿಸುವ ಬಗ್ಗೆ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದಾರೆ. ಸರಿಯಾಗಿ ನೆನಪಿಟ್ಟುಕೊಳ್ಳಿ ಈ ಆದೇಶದ ಪ್ರಕಾರ ಇನ್ನು ಮುಂದೆ ಇಸ್ರೇಲ್‌ ಅಧಿಕೃತ ರಾಷ್ಟ್ರವಾಗಿ ಇರುವುದಿಲ್ಲ. ಇದನ್ನು ಅಂತರಾಷ್ಟ್ರೀಯ ನ್ಯಾಯಾಲಯವೇ ಹೇಳಿದೆ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. अंतर्राष्ट्रीय न्यायालय द्वारा इज़राइल को एक अवैध देश घोषित…

Read More
ತಾಲಿಬಾನ್

Fact Check: RSS, BJP ಬಗ್ಗೆ ಪಾಕಿಸ್ತಾನದ ಇಸ್ಲಾಮಿಕ್ ಬೋಧಕ ಮಾತನಾಡಿದ್ದಾರೆಯೇ ಹೊರತು ತಾಲಿಬಾನ್ ಪ್ರಧಾನ ಕಾರ್ಯದರ್ಶಿ ಅಲ್ಲ

ಸಾಂಪ್ರದಾಯಿಕ ಇಸ್ಲಾಮಿಕ್ ಉಡುಪನ್ನು ಧರಿಸಿದ ವ್ಯಕ್ತಿಯೊಬ್ಬ ಆರ್‌ಎಸ್ಎಸ್, ಬಿಜೆಪಿ ಮತ್ತು ಮರಾಠರ ಬಗ್ಗೆ ಮಾತನಾಡುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೋದಲ್ಲಿರುವ ವ್ಯಕ್ತಿ ತಾಲಿಬಾನ್ ಪ್ರಧಾನ ಕಾರ್ಯದರ್ಶಿ ಎಂದು ಹೇಳಲಾಗುತ್ತಿದೆ. “ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಯಾವುದೇ ದೇಶವು ಭಾರತದ ಮೇಲೆ ದಾಳಿ ಮಾಡುವುದಿಲ್ಲ ಮತ್ತು ಬಿಜೆಪಿ ಮತ್ತು ಆರ್‌ಎಸ್ಎಸ್ ಅತ್ಯಂತ ಶಕ್ತಿಶಾಲಿ” ಎಂದು ಅವರು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ಭಾರತದ ಮೇಲೆ ದಾಳಿ ಮಾಡಲು, ಬಿಜೆಪಿಯನ್ನು ನಿರ್ಮೂಲನೆ ಮಾಡಬೇಕು ಎಂದು ತಾಲಿಬಾನ್ ಮುಖ್ಯಸ್ಥರು ಹೇಳಿದ್ದಾರೆ ಎಂದು…

Read More

Fact Check | ಗೇಮಿಂಗ್ ವಿಡಿಯೋವನ್ನು ತೇಜಸ್ ವಿಮಾನದ ದೃಶ್ಯ ಎಂದು ಹಂಚಿಕೆ

“ಈ ವಿಡಿಯೋವನ್ನು ನೋಡಿ ಇದು ಭಾರತದ ತೇಜಸ್‌ ಯುದ್ಧ ವಿಮಾನ, ಭಾರತೀಯ ಸೇನೆ ಈ ಯುದ್ಧ ವಿಮಾನಗಳಿಗೆ ಹೆಚ್ಚಿನ ಆದ್ಯತೆಯನ್ನು ಏಕೆ ನೀಡುತ್ತದೆ ಎಂಬುದು ನಿಮಗೆ ಈ ವಿಡಿಯೋ ನೋಡಿದ ಮೇಲೆ ಅರ್ಥವಾಗುತ್ತದೆ. ಹೌದು..! ಈ ತೇಜಸ್‌ ವಿಮಾನ ಎಷ್ಟೇ ತಿರುವುಗಳು ಸಿಕ್ಕರು ಅವುಗಳನ್ನು ಸಾಧಾರಣ ವಾಹನಗಳಂತೆ ದಾಡಿ ತದ ನಂತರ ಟೇಕ್‌ಆಫ್‌ ಆಗುತ್ತದೆ. ಇದು ತೇಜಸ್‌ ಯುದ್ಧ ವಿಮಾನದ ಶಕ್ತಿ”  ಎಂದು  ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. नया भारत – Tejas taking…

Read More