ಗಾಂಧೀಜಿಯವರೊಂದಿಗೆ ರಾಹುಲ್ ಗಾಂಧಿ ಮಾತನಾಡಿದ್ದೇನೆಂದು ಸಮರ್ಥಿಸಿಕೊಂಡಿದ್ದಾರೆ ಎಂಬುವುದು ಸುಳ್ಳು
ರಾಹುಲ್ ಗಾಂಧಿಯವರು ತಾವು ಮಹಾತ್ಮ ಗಾಂಧೀಜಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದ್ದು, ಇದೀಗ ಆ ವಿಡಿಯೋ ಸುಳ್ಳು ಮತ್ತು ಬೇರೆ ವಿಡಿಯೋವೊಂದರ ಎಡಿಟೆಡ್ ವಿಡಿಯೋ ಎಂದು ತಿಳಿದ ತಕ್ಷಣ ಅವುಗಳನ್ನ ಸಾಮಾಜಿಕ ಜಾಲತಾಣದಿಂದ ತೆಗೆಯಲಾಗಿದೆ. ಸುಳ್ಳು ; ರಾಹುಲ್ ಗಾಂಧಿ ಅವರು ತಾವು ಮಹಾತ್ಮ ಗಾಂಧೀಜಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಮತ್ತು ಮಹಾತ್ಮ ಗಾಂಧಿ ಅವರೊಂದಿಗೆ ಸಣ್ಣ ಭಿನ್ನಾಭಿಪ್ರಾಯ ಹೊಂದಿದ್ದೆ, ಕೊನೆಗೆ ಗಾಂಧೀಜಿ ಅವರ ನಿಲುವು ಸರಿ ಇದೆ ಎಂದೆನೆಸಿತು…