Fact Check : ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಕ್ಕಾಗಿ ಹಿಂದೂಗಳು ವ್ಯಕ್ತಿಯನ್ನು ಥಳಿಸಿದ್ದಾರೆ ಎಂಬುದು ಸುಳ್ಳು
ವ್ಯಕ್ತಿಯೊಬ್ಬ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾನೆಂದು ಹಿಂದೂಗಳು ಅವನನ್ನು ದೊಣ್ಣೆ ಮತ್ತು ಲಾಠಿಗಳಿಂದ ನಿರಂತರವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್: ಈ ವೈರಲ್ ಆದ ವೀಡಿಯೊದ ಕೀಫ್ರೇಮ್‌ಗಳನ್ನು ಬಳಸಿಕೊಂಡು ರಿವರ್ಸ್ ಇಮೇಜ್‌ನ್ನು ಹುಡುಕಿದಾಗ, ಇದು 4 ಜುಲೈ 2022 ರಂದು X ನಲ್ಲಿ ಈ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಇದು ತೆಲಂಗಾಣದ ಸಂಗಾರೆಡ್ಡಿಯಲ್ಲಿರುವ 26 ವರ್ಷದ ಬೀಗರಿ ನರೇಶ್ ಎಂಬ ವ್ಯಕ್ತಿಯ ಮೇಲೆ ನಡೆದ ದೈಹಿಕ ಹಲ್ಲೆಯನ್ನು ತೋರಿಸುತ್ತದೆ. ಬೀಗರಿ ನರೇಶ್ ಎಂಬ ವ್ಯಕ್ತಿಯ…