Fact Check | ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಲೇವಡಿಗಾಗಿ ತಿರುಚಿದ ಬಿಜೆಪಿ..!
ಸಾಮಾಜಿಕ ಜಾಲತಾಣದಲ್ಲಿ “ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಭಾಷಣದಲ್ಲಿ ದೇಶದ ಏಕತೆಗಾಗಿ ರಾಹುಲ್ ಗಾಂಧಿ ಅವರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಿಗೆ ಯಾರು ರಾಹುಲ್ ಗಾಂಧಿ ಯಾರು ರಾಜೀವ್ ಗಾಂಧಿ ಏಂಬುದೇ ತಿಳಿದಿಲ್ಲ” ಎಂಬ ತಲೆ ಬರಹದೊಂದಿಗೆ ವಿಡಿಯೋ ಕ್ಲಿಪ್ವೊಂದು ವೈರಲ್ ಆಗಿದೆ. ये कब हुआ? https://t.co/OCCR65Q1qc — BJP (@BJP4India) November 20, 2023 ಆದರೆ ಇದರ ಪೂರ್ಣ ವಿಡಿಯೋವನ್ನು ಹಂಚಿಕೊಳ್ಳದ ಬಿಜೆಪಿ ಸೇರಿದ ಹಾಗೆ ಹಲವು ಪಕ್ಷಗಳು ಕ್ಲಿಪ್ ವಿಡಿಯೋವನ್ನು ಹಂಚಿಕೊಳ್ಳುವ…