ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿಯವರು ನಕಲಿ ಲೋಕೋ-ಪೈಲಟ್ ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುದು ಸುಳ್ಳು

ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತವು ಕನಿಷ್ಠ 10 ಜನರನ್ನು ಬಲಿ ತೆಗೆದುಕೊಂಡ ವಾರಗಳ ನಂತರ ರಾಹುಲ್ ಗಾಂಧಿಯವರು ಜುಲೈ 7 ರಂದು  ಲೋಕೋ-ಪೈಲಟ್‌ಗಳೊಂದಿಗೆ ಸಂವಾದ ನಡೆಸಿದರು. ಆದರೆ ಈಗ ರಾಹುಲ್ ಗಾಂಧಿಯವರು ಪ್ರಚಾರ ಪಡೆಯಲು ನಕಲಿ ಲೋಕೋ ಪೈಲೆಟ್‌ಗಳನ್ನು ಭೇಟಿಯಾಗಿ ಸಂವಾದ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ಬಿಜೆಪಿ ಬೆಂಬಲಿಗರು “ಲೋಕೋ ಪೈಲಟ್ ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್ ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ…

Read More

ಬೆಂಗಳೂರಿನಲ್ಲಿ ನಮಾಜ್ ವೇಳೆ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ಎಂಬುದು ಸುಳ್ಳು

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಆಡಿಯೋ ಇಲ್ಲದ ಸಿಸಿಟಿವಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅದರಲ್ಲಿ ಅಂಗಡಿ ಮಾಲೀಕನ ಮೇಲೆ ಕೆಲ ಯುವಕರು ಹಲ್ಲೆ ಮಾಡುವುದು ದಾಖಲಾಗಿದೆ. Karnataka is bearing the brunt of Congress's Blatant Appeasement Politics. Radical Extremist elements have taken over the streets, openly terrorising…

Read More