Fact Check: ಬಿಜೆಪಿ ನಾಯಕ ಬ್ಯಾಂಕ್‌ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಸಂಬಂಧವಿಲ್ಲದ ವೀಡಿಯೋ ಹಂಚಿಕೆ

ಬಿಜೆಪಿ ನಾಯಕನೊಬ್ಬ ಬ್ಯಾಂಕ್‌ ಮ್ಯಾನೆಜರ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾದ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಬ್ಯಾಂಕ್ ಆಫ್ ಮಹಾರಾಷ್ಟ್ರ ಕಚೇರಿಯಲ್ಲಿ ಕುಳಿತಿರುವ ಗುಂಪನ್ನು ತೋರಿಸುತ್ತದೆ, ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುಗುತ್ತದೆ. ಭಾರತೀಯ ಜನತಾ ಪಕ್ಷದ ನಾಯಕ ಎಂದು ಹೇಳಲಾದ ಹಲ್ಲೆಕೋರನು ಮೇಜಿನ ಮುಂದಿರುವ ವ್ಯಕ್ತಿಗೆ ಅನೇಕ ಬಾರಿ ಕಪಾಳಮೋಕ್ಷ ಮಾಡುತ್ತಿರುವುದನ್ನು ಕಾಣಬಹುದು. ಎಕ್ಸ್ ನಲ್ಲಿ ವೈರಲ್ ಆಗಿರುವ ಕ್ಲಿಪ್ ಅನ್ನು ಹಂಚಿಕೊಂಡ ಬಳಕೆದಾರರೊಬ್ಬರು, “ಬಿಜೆಪಿ ನಾಯಕನಿಗೆ ಸಾರ್ವಜನಿಕ…

Read More

Fact Check: ಕಂಗಾನ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುದು ಸುಳ್ಳು

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ರೈತರ ಚಳವಳಿಗೆ ಸಂಬಂಧಿಸಿದಂತೆ ಕಂಗಾನ ಹೇಳಿಕೆಯು ಇದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕುಲ್ವಿಂದರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈಗ ಅಮಾನತುಗೊಂಡಿದ್ದ ಕುಲ್ವಿಂದರ್ ಕೌರ್ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು…

Read More

Fact Check: ಕಂಗನಾ ರಣಾವತ್ ಕೆನ್ನೆಯಲ್ಲಿ ಮೂಡಿದ ಹಸ್ತದ ಗುರುತು ಎಂದು ಸೊಳ್ಳೆ ಸ್ಪ್ರೇಗಾಗಿ ಮಾಡಿದ ಜಾಹಿರಾತಿನ ಪೋಟೋ ಹಂಚಿಕೆ

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಹೊಸದಾಗಿ ಚುನಾಯಿತರಾಗಿರುವ ಬಿಜೆಪಿ ನೂತನ ಸಂಸದೆ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ವೇಳೆ ಮಹಿಳಾ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕಂಗನಾ ಅವರಿಗೆ ಕಪಾಳಮೋಕ್ಷ ಮಾಡಿದ ಸುದ್ದಿ ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಕುಲ್ವಿಂದರ್ ಕೌರ್ “ರೈತರಿಗೆ ಅಗೌರವ ತೋರಿದ್ದಕ್ಕೆ” ಪ್ರತಿಕ್ರಿಯೆಯಾಗಿ ಕಪಾಳ ಮೋಕ್ಷ ನಡೆಸಿದ್ದಾರೆ ಎಂದು ವರದಿಯಾಗಿದೆ.  ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಹೊಸ ರೈತರ ಕಾಯ್ದೆಯನ್ನು…

Read More