Fact Check: ಜೆಫ್ರಿ ಎಪ್ಸ್ಸ್ಟೈನ್ ಜೊತೆ ಕಮಲಾ ಹ್ಯಾರಿಸ್ ಇರುವ AI ಫೋಟೋ ಹಂಚಿಕೊಳ್ಳುತ್ತಿರುವ ಟ್ರಂಪ್ ಬೆಂಬಲಿಗರು
ಜೋ ಬೈಡನ್ ಅವರು ಮುಂಬರುವ ಅಮೆರಿಕಾ ಅಧ್ಯಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಹಿಂದಕ್ಕೆ ಸರಿದು ತಮ್ಮ ಸ್ಥಾನಕ್ಕೆ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಆಯ್ಕೆ ಮಾಡುತ್ತಿದ್ದಂತೆ, ಡೆಮಕ್ರಟಿಕ್ ಪಕ್ಷದ ವಿರೋಧಿಗಳು ಮತ್ತು ಡೊನಾಲ್ಡ್ ಟ್ರಂಪ್ ಬೆಂಬಲಿಗರು ಹಾಗೂ ರಿಪಬ್ಲಿಕನ್ ಪಕ್ಷದ ಬೆಂಬಲಿಗರು ಕಮಲಾ ಹ್ಯಾರಿಸ್ ಅವರ ಮೇ AI ರಚಿತ ಜೆಫ್ರಿ ಎಪ್ಸ್ಸ್ಟೈನ್ ಜೊತೆ ಕಮಲಾ ಹ್ಯಾರಿಸ್ ಇರುವ ಚಿತ್ರವನ್ನು ಹಂಚಿಕೊಳ್ಳುತ್ತಿರುವ ಟ್ರಂಪ್ ಬೆಂಬಲಿಗರು ಈಗ, ಕೆರಿಬಿಯನ್ ದ್ವೀಪದಲ್ಲಿ ಶಿಕ್ಷೆಗೊಳಗಾದ ಕುಖ್ಯಾತ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೈನ್…