Fact Check : ಕ್ರಿಡಾಂಗಣದ ಮೇಲ್ಛಾವಣಿ ಕುಸಿದು 5000 ಜನರು ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ಕ್ರೀಡಾಂಗಣದ ಮೇಲ್ಛಾವಣಿ ಕುಸಿದು ಸುಮಾರು 5000 ಜನರು ಸಾವನ್ನಪ್ಪಿದ್ದಾರೆ. “ಲೈವ್ ಸ್ಟೇಡಿಯಂ ಕ್ರ್ಯಾಶ್” 😭 ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದನ್ನು ಅನೇಕ ಬಳಕೆದಾರರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌: ಈ ವೈರಲ್‌ ವಿಡಿಯೋದ ಕುರಿತು ನಿಜವನ್ನು ತಿಳಿದುಕೊಳ್ಳಲು, ವಿಡಿಯೋದ ಕೆಲವು ಚಿತ್ರಗಳನ್ನು ಸ್ಕ್ರೀನ್‌ಶಾಟ್‌ ತೆಗೆದು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, 2024ರ ಸೆಪ್ಟೆಂಬರ್ 25ರಂದು ಹಂಚಿಕೊಳ್ಳಲಾದ ವಿಡಿಯೋ ದೊರೆತಿದೆ. ಈ ಘಟನೆಯು ʼಮಲೇಷ್ಯಾದ ಶಾ ಆಲಂ ಸ್ಟೇಡಿಯಂʼನಲ್ಲಿ ನಡೆದಿದೆ ಎಂದು ವಿಡಿಯೋದಲ್ಲಿ ಹಂಚಿಕೊಳ್ಳಲಾಗಿತ್ತು. ಈ ವೈರಲ್‌…

Read More