Fact Check: ಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಎಸಿ ಸ್ಪೋಟಗೊಂಡಿದೆಯೇ ಹೊರತು ಉಗ್ರರ ಸ್ಪೋಟವಲ್ಲ

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೇಫೆಯಲ್ಲಿ ಸ್ಪೋಟ ಸಂಭವಿಸಿ ಅನೇಕರು ಈ ದಾಳಿಯಲ್ಲಿ ಗಾಯಗೊಂಡಿದ್ದರು. ವಿರೋಧ ಪಕ್ಷದವರು ಕಾಂಗ್ರೆಸ್‌ ಸರ್ಕಾರದ ಸಮಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚು ಸಂಭವಿಸುತ್ತವೆ ಎಂದು ಟೀಕಿಸಿದ್ದರು ಮತ್ತು ಇದಕ್ಕೆ ಕಾರಣ ಮುಸ್ಲಿಮರು ಎಂದು ಆರೋಪಿಸಿದ್ದರು. ಅದರಂತೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಸ್ಲಿಂ ಯುವಕರನ್ನೆ ಎನ್‌ಐಎ ಬಂಧಿಸಿದೆ. ಈಗ, ಮತ್ತೊಂದು ಬ್ಲಾಸ್ಟ್, ಬಳ್ಳಾರಿಯ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಸ್ಫೋಟ. ಫ್ರೀಬೀಸ್ ಕಾಂಗ್ರೆಸ್ ಕರ್ನಾಟಕಕ್ಕೆ ಸುಸ್ವಾಗತ. ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು…

Read More
ಡ್ರೈವಿಂಗ್‌

Fact Check: ರಾಜ್ಯ ಸರ್ಕಾರ ವಾಹನ ಚಾಲನಾ ತರಬೇತಿ ಶುಲ್ಕ ಹೆಚ್ಚಿಸಿದೆಯೇ ಹೊರತು ಡ್ರೈವಿಂಗ್‌ ಲೈಸೆನ್ಸ್ ದರವಲ್ಲ

ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪೋಸ್ಟರ್‌ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ ದರ ಹೊಸ ದರ ಕಾರು ಚಾಲನಾ, ದರ 4,000 ರಿಂದ 7,000ರೂ, ದ್ವಿಚಕ್ರ ವಾಹನಗಳ ದರ 2,200 ರಿಂದ 3,000ರೂ, ಆಟೋ ರಿಕ್ಷಾ 3,000 ರಿಂದ 4,000ರೂ ಬೃಹತ್ ಸಾರಿಗೆ ವಾಹನ 6,000 ರಿಂದ 9,000ರೂ, ಕಾರ್ ಡ್ರೈವಿಂಗ್ ಲೈಸೆನ್ಸ್ ಗೆ ಕನಿಷ್ಠ 8,500 ಖರ್ಚು ಮಾಡಬೇಕಿದೆ,…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More