Fact Check: ಜೆ.ಪಿ ನಡ್ಡಾ ಅವರು ಪ್ರಶಾಂತ್ ಕಿಶೋರ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಮುಖ್ಯ ವಕ್ತಾರರನ್ನಾಗಿ ನೇಮಿಸಿದ್ದಾರೆ ಎಂಬುದು ಸುಳ್ಳು

ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪ್ರಶಾಂತ್ ಕಿಶೋರ್ ಅವರನ್ನು ಪಕ್ಷದ ರಾಷ್ಟ್ರೀಯ ಮುಖ್ಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಬರೆಯಲಾಗಿದೆ. ಈ ಪತ್ರವನ್ನು ನಿಜವೆಂದು ಪರಿಗಣಿಸಿ ವೈರಲ್ ಮಾಡಲಾಗುತ್ತಿದೆ. ಈ ಪ್ರಕಟಣೆಯನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್‌ ಅವರು ಹೊರಡಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಈ ಪ್ರಕಟಣೆಯಲ್ಲಿ “ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಶ್ರೀ ಪ್ರಶಾಂತ್ ಕಿಶೋರ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಮುಖ್ಯ ವಕ್ತಾರರನ್ನಾಗಿ ನೇಮಿಸಿದ್ದಾರೆ….

Read More
ನೇಹಾ ಹಿರೇಮಠ್

Fact Check: ನೇಹಾ ಹಿರೇಮಠ್ ಮನೆಗೆ ಕಾಂಗ್ರೆಸ್‌ನ ಒಬ್ಬ ವ್ಯಕ್ತಿಯೂ ಭೇಟಿ ನೀಡಿಲ್ಲ ಎಂಬುದು ಸಂಪೂರ್ಣ ಸುಳ್ಳು

ಹುಬ್ಬಳ್ಳಿಯ ನೇಹಾ ಹಿರೇಮಠ್ ಎಂಬ ವಿದ್ಯಾರ್ಥಿನಿಯನ್ನು ಆತನ ಗೆಳೆಯ ಫಯಾಜ್ ಪ್ರೀತಿಗೆ ಒಪ್ಪಲಿಲ್ಲ ಎಂಬ ಕಾರಣಕ್ಕಾಗಿ ಏಪ್ರಿಲ್ 18, 2023ರಂದು ಕಾಲೇಜು ಆವರಣದಲ್ಲಿಯೇ ಹನ್ನೊಂದಕ್ಕು ಹೆಚ್ಚು ಬಾರಿ ಇರಿದು ಬರ್ಭರವಾಗಿ ಹತ್ಯೆ ಮಾಡಿದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ರಾಜ್ಯವೇ ಈ ಘಟನೆಯನ್ನು ಖಂಡಿಸಿ ಕೊಲೆಗಾರನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿದೆ. ಆದರೆ ಕೊಲೆ ಮಾಡಿದ ವ್ಯಕ್ತಿ ಮುಸ್ಲಿ ಆದ ಕಾರಣಕ್ಕಾಗಿ ಬಿಜೆಪಿ ನಾಯಕರು ಇದನ್ನು ಲವ್ ಜಿಹಾದ್ ಎಂದು ಬಿಂಬಿಸಲು ಪ್ರಯತ್ನಸಿದರು ಆದರೆ ಆಕೆ ಮತ್ತು…

Read More

ನರೇಂದ್ರ ಮೋದಿ ಭಾರತದ ಮೊದಲ ಒಬಿಸಿ ಪ್ರಧಾನಿ ಎಂಬುದು ಸುಳ್ಳು

ಬಿಜೆಪಿಯು ಭಾರತಕ್ಕೆ ಮೊದಲ ಒಬಿಸಿ (ಇತರ ಹಿಂದುಳಿದ ವರ್ಗ) ಪ್ರಧಾನಿಯನ್ನು ನೀಡಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಪ್ರತಿಪಾದಿಸಿದ್ದಾರೆ. ಮಹಿಳೆಯರಿಗೆ 33% ಮೀಸಲಾತಿ ಒದಗಿಸುವ ಸಂವಿಧಾನದ 128ನೇ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಮಾತನಾಡುವಾಗ ಅವರು ಈ ಹೇಳಿಕೆ ನೀಡಿದ್ದಾರೆ. "भारत को पहला OBC प्रधानमंत्री भाजपा (NDA) ने दिया" ◆ संसद में भाजपा अध्यक्ष जेपी नड्डा का बयान@JPNadda | #OBC | #WomenReservationBill2023 pic.twitter.com/bMRRYcbs1q — News24…

Read More