Fact Check : 2018ರ ಓರಿಸ್ಸಾದ ದೀಪಾವಳಿ ಆಚರಣೆಯ ವಿಡಿಯೋವನ್ನು ಇತ್ತೀಚಿಗೆ ನಡೆದ ಕೋಮು ಘರ್ಷಣೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ದೀಪಾವಳಿ ಆಚರಣೆಯಲ್ಲಿ ಯುವಕರ ಗುಂಪೊಂದು ಪಟಾಕಿ ಸಿಡಿಸುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಹೆಲ್ಮೆಟ್ ಧರಿಸಿರುವ ಯುವಕನೊಬ್ಬ ಸಣ್ಣ ಪೆಟ್ಟಿಗೆಯನ್ನು ಹಿಡಿದುಕೊಂಡಿದ್ದಾನೆ. ಈ ಪೆಟ್ಟಿಗೆಯಿಂದ ಪಟಾಕಿ ರಾಕೆಟ್‌ಗಳನ್ನು ಉಡಾಯಿಸುತ್ತಿದ್ದಾರೆ. ಅಲ್ಲದೆ, ಸ್ಫೋಟಗಳ ನಡುವೆ  “ಪಾಕಿಸ್ತಾನ, ಪಾಕಿಸ್ತಾನ” ಎಂದು ಕೂಗುವ ಧ್ವನಿಯು ಕೇಳಿಬರುತ್ತಿದೆ, ಇದು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಘರ್ಷಣೆ ಎಂದು ಕೆಲವು  ಬಳಕೆದಾರರು ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. “ ಓರಿಸ್ಸಾದಲ್ಲಿ ದೀಪಾವಳಿ ಆಚರಿಸುವಾಗ ಹಿಂದೂಗಳ ಮೇಲೆ ಮುಸ್ಲಿಮರು ದಾಳಿ ಮಾಡಿದ್ದಾರೆ,…

Read More
ನಾಗಾಲ್ಯಾಂಡ್‌

Fact Check: ಅರ್ಜೆಂಟೀನಾದ ಕ್ರೀಡಾಂಗಣದಲ್ಲಿ ಪಟಾಕಿ ಸಿಡಿಸುವ ದೃಶ್ಯಗಳನ್ನು ನಾಗಾಲ್ಯಾಂಡ್‌ನಲ್ಲಿ ದೀಪಾವಳಿ ಆಚರಣೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ದೀಪಾವಳಿ ಹಬ್ಬ ಮುಗಿದು ಕೆಲವೇ ದಿನಗಳು ಕಳೆದಿವೆ, ಆದರೆ ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಂಬಂಧಿಸಿದಂತೆ ಈಗ ಕ್ರೀಡಾಂಗಣವೊಂದರಲ್ಲಿ ಆಕರ್ಷಕವಾದ ಪಟಾಕಿಗಳನ್ನು ಸಿಡಿಸುವ ಮತ್ತು ಪ್ರದರ್ಶಿಸುವ ವೀಡಿಯೊ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ದೃಶ್ಯವು ನಾಗಾಲ್ಯಾಂಡ್‌ನ ದಿಮಾಪುರ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆಯ ದೃಶ್ಯವಾಗಿದೆ ಎಂದು ವಿಡಿಯೋ ಹಂಚಿಕೊಂಡಿರುವ ಬಳಕೆದಾರರು ಪ್ರತಿಪಾದಿಸಿದ್ದಾರೆ. ಫ್ಯಾಕ್ಟ್‌ ಚೆಕ್: ವೈರಲ್ ವಿಡಿಯೋ ಕುರಿತು ಹೆಚ್ಚಿನ ಮಾಹಿತಿ ತಿಳಿಯಲು ನಾವು ಅಂತರ್ಜಾಲದಲ್ಲಿ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, ಬ್ರೂಟ್ ಎಫ್ಆರ್ ಎಂಬ…

Read More

Fact Check : ನಾಗಾಲ್ಯಾಂಡ್‌ನಲ್ಲಿ ದೀಪಾವಳಿ ಆಚರಣೆ ಎಂದು ಅರ್ಜೆಂಟೀನಾ ವಿಡಿಯೋ ಹಂಚಿಕೆ

ನಾಗಾಲ್ಯಾಂಡ್‌ನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಗಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನಾಗಾಲ್ಯಾಂಡ್‌ನಲ್ಲಿ ನಿಜವಾಗಿಯೂ ದೀಪಾವಳಿ ಆಚರಿಸಲಾಗಿದೆಯಾ? ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ನಲ್ಲಿ ತಿಳಿದುಕೊಳ್ಳೋಣ. ಫ್ಯಾಕ್ಟ್‌ ಚೆಕ್‌ : ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ವಿಡಿಯೋದ ಕುರಿತು ತಿಳಿದುಕೊಳ್ಳಲು ಕನ್ನಡ ಫ್ಯಾಕ್ಟ್‌ ಚೆಕ್‌ ತಂಡ ಮುಂದಾಯಿತು. ಈ ವೈರಲ್ ವಿಡಿಯೋದ ಕೀಫ್ರೇಮ್‌ಗಳನ್ನು ಗೂಗಲ್  ರಿವರ್ಸ್‌ ಇಮೇಜ್‌ ಬಳಸಿಕೊಂಡು ಹುಡುಕಿದಾಗ, 2024ರ ಅಕ್ಟೋಬರ್ 30ರಂದು ಡೈಲಿ ಮೇಲ್ ಸ್ಪೋರ್ಟ್ಸ್‌ ಎಂಬ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡ ಪಟಾಕಿಗಳ…

Read More
ಹೈದರಾಬಾದ್‌

Fact Check: ಹೈದರಾಬಾದ್‌ನ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ 35 ಜನರು ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು

ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಕುರಿತು ಈಗ ದೇಶದಾದ್ಯಂತ ಪರವಿರೋಧ ಚರ್ಚೆಗಳು ನಡೆಯುತ್ತಿದೆ. ಆದರೆ ದೀಪಾವಳಿಗೂ ಮುನ್ನ ಹೈದರಾಬಾದ್‌ನ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಅಪಘಾತದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ 35 ಜನರು ಸಾವನ್ನಪ್ಪಿದ್ದಾರೆ ಎಂದು ಕೆಲವು ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ಸ್ಟಾಗ್ರಾಮ್ ಬಳಕೆದಾರರು ಅಕ್ಟೋಬರ್ 28 ರಂದು ವೀಡಿಯೊವನ್ನು (ಆರ್ಕೈವ್ ಲಿಂಕ್) vedikatextile_degana ಹಂಚಿಕೊಂಡಿದ್ದಾರೆ. “ದೀಪಾವಳಿಗೆ ಮೊದಲು ಪಟಾಕಿ ಕಾರ್ಖಾನೆಯಲ್ಲಿ ಎಷ್ಟು ಜೀವಗಳು ಕಳೆದುಹೋದವು?” ಎಂದು…

Read More