ಆರೋಗ್ಯ ವಿಮೆ

Fact Check: ಆರೋಗ್ಯ ವಿಮಾ ಪ್ರೀಮಿಯಂ ಮೇಲಿನ GST ದರವನ್ನು 18% ರಿಂದ 5% ಗೆ ಕಡಿಮೆಗೊಳಿಸಿದ್ದಾರೆ ಎಂಬುದು ಸುಳ್ಳು

ಆರೋಗ್ಯ ವಿಮಾ ಪ್ರೀಮಿಯಂ ಮೇಲಿನ ಜಿಎಸ್‌ಟಿ ದರವನ್ನು 18% ರಿಂದ 5% ಗೆ ಕಡಿಮೆಗೊಳಿಸಲಾಗಿದೆ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ : ಈ ವೈರಲ್ ಪೋಸ್ಟರ್‌ನಲ್ಲಿನ “ಆರೋಗ್ಯ ವಿಮೆ” ಮತ್ತು “ಜಿಎಸ್‌ಟಿ ಕಡಿತ” ಎಂಬ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡಿಕಿದಾಗ GST ಕೌನ್ಸಿಲ್‌, ಜಿಎಸ್‌ಟಿ ದರವನ್ನು 18% ರಿಂದ 5% ಗೆ ಕಡಿಮೆಗೊಳಿಸಿದೆ ಎಂದು ಆದೇಶಗಳನ್ನು ಹೊರಡಿಸಿದೆ ಎಂಬ ಯಾವುದೇ ವಿಶ್ವಾಸಾರ್ಹ ವರದಿಗಳು ಲಭಿಸಿಲ್ಲ.  ಆರೋಗ್ಯ ಜೀವ ವಿಮಾ ಕಂತುಗಳ ಮೇಲಿನ 18%…

Read More
ನಿತಿನ್‌ ಗಡ್ಕರಿ

Fact Check: ನಿತಿನ್ ಗಡ್ಕರಿಯವರು ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್‌ ಶುಲ್ಕ ಕಟ್ಟುವಂತಿಲ್ಲ ಎಂದು ಹೇಳಿಲ್ಲ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಬೂತ್ ಇದ್ದರೂ ನೀವು ಟೋಲ್‌ ಶುಲ್ಕ ಕಟ್ಟುವಂತಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆಂಬ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಅನೇಕರು ಈ ಸಂದೇಶವನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ಮತ್ತು ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್ಬುಕ್ ಬಳಕೆದಾರ ನಂದಲಾಲ್ ಗುರ್ಜರ್ ಕಸನಾ (ಆರ್ಕೈವ್…

Read More