Fact Check : ಪ್ಯಾಲೆಸ್ಟೈನ್ ಪರ ಪ್ರತಿಭಟನಾಕಾರರು ಪಂಜಾಬಿನಲ್ಲಿ ಮಹಾರಾಜ ರಂಜಿತ್ ಸಿಂಗ್‌ರವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂಬುದು ಸುಳ್ಳು

ಪ್ಯಾಲೆಸ್ಟೈನ್ ಧ್ವಜವನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ಮಹಾರಾಜ ರಂಜಿತ್ ಸಿಂಗ್‌ರವರ ಪ್ರತಿಮೆಯನ್ನು ಧ್ವಂಸಗೊಳಿಸುತ್ತಿರುವ ಚಿತ್ರವನ್ನು ಸಾಮಾಜಿಕ‌ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಘಟನೆಯು ಪಂಜಾಬ್‌ನಲ್ಲಿ ನಡೆದಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಪ್ಯಾಲೆಸ್ಟೈನ್ ಬೆಂಬಲಿಗರು ಭಾರತದಲ್ಲಿ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. Xನ @TimesAlgebraIND ಎಂಬ ಖಾತೆಯಲ್ಲಿ ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, “ಪ್ಯಾಲೆಸ್ಟೈನ್ ಪರ ಬೆಂಬಲಿಗರು ಪಂಜಾಬ್‌ನಲ್ಲಿ ಮಹಾರಾಜ ರಂಜಿತ್ ಸಿಂಗ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ. ಮಹಾರಾಜ ರಂಜಿತ್ ಸಿಂಗ್ ಅವರು ಪಂಜಾಬ್‌ನಲ್ಲಿ ಅನೇಕ ಇಸ್ಲಾಮಿಕ್…

Read More

Fact Check : ಮಳೆಯಲ್ಲಿ ನಮಾಜ್ ಮಾಡುವ ವ್ಯಕ್ತಿಗೆ ಕೊಡೆ ಹಿಡಿಯುವ ಚಿತ್ರ ನೈಜ ಘಟನೆಯಲ್ಲ, ಸಿನಿಮಾ ದೃಶ್ಯ

ಮಳೆಯಲ್ಲಿ ವ್ಯಕ್ತಿಯೊಬ್ಬ ನಮಾಜ್ ಮಾಡುತ್ತಿರುವಾಗ ಮತ್ತೊಬ್ಬ ವ್ಯಕ್ತಿ ಆತನಿಗೆ ಕೊಡೆ ಹಿಡಿದಿರುವ ಚಿತ್ರವನ್ನು ಅನೇಕ ಬಳಕೆದಾರರು ನೈಜ ಘಟನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. “ಪಕ್ಕದ ಕಟ್ಟಡದ ಪ್ಲಾಟ್‌ಫಾರ್ಮ್‌ನಲ್ಲಿಯೂ ಕುಳಿತುಕೊಳ್ಳಬಹುದಿತ್ತು, ಆದರೆ ನಾವು ಸಾಬೀತುಪಡಿಸಬೇಕಾದ ಅಂಶವೆಂದರೆ ಸಹೋದರತ್ವವನ್ನು ಯಾವಾಗಲೂ ಹೀಗೆ ಏಕಪಕ್ಷೀಯವಾಗಿ ನಿರ್ವಹಿಸಲಾಗಿದೆ..!” ಎಂಬ ಶಿರ್ಷಿಕೆಯೊಂದಿಗೆ  ವೀಡಿಯೊವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.   ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ಚಿತ್ರದ ಕುರಿತು ಸತ್ಯಾಂಶವನ್ನು ತಿಳಿದುಕೊಳ್ಳಲು, ಈ ಚಿತ್ರವನ್ನು ರಿವರ್ಸ್ ಇಮೇಜ್ ಬಳಸಿಕೊಂಡು ಹುಡುಕಿದಾಗ, ಪಂಜಾಬಿನ ಅರ್ದಾಸ್…

Read More