Fact Check: 1947ರಿಂದ 2017ರ ನಡುವೆ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ 3 ರಿಂದ 30 ಕೋಟಿಯಷ್ಟು ಹೆಚ್ಚಳವಾಗಿದೆ ಎಂಬುದು ಸುಳ್ಳು

ಕಳೆದ ಅನೇಕ ವರ್ಷಗಳಿಂದ ಮುಸ್ಲಿಂ ಜನಸಂಖ್ಯೆಯ ಕುರಿತು ಅನೇಕ ಸುಳ್ಳು ಸುದ್ದಿಗಳು ಮತ್ತು ಸುಳ್ಳು ಪ್ರತಿಪಾದನೆಗಳನ್ನು ಮಾಡಲಾಗುತ್ತಿದೆ. ಹಿಂದೂ ಧರ್ಮಿಯರನ್ನು ಮತ ಬ್ಯಾಂಕ್‌(vote bank) ಆಗಿ ಬಳಸಿಕೊಳ್ಳಲು ಮುಸ್ಲಿಂ ದ್ವೇಷವನ್ನು ಕೆಲವು ರಾಜಕೀಯ ಪಕ್ಷಗಳು ಮುನ್ನಲೆಗೆ ತರುತ್ತಿವೆ. ಈ ಮೂಲಕ ಪ್ರತಿನಿತ್ಯ ಮುಸ್ಲಿಂ ಸಮುದಾಯದ ಕುರಿತು ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಸಾಮರಸ್ಯದ ಭಾವನೆ ಹೊರಟು ಹೋಗಿ ಪರಸ್ವರ ದ್ವೇಷದ ಭಾವನೆ ಹೆಚ್ಚಾಗುತ್ತಿದೆ. ಈ ಮೂಲಕ ರಾಜಕೀಯ ಅಧಿಕಾರವನ್ನು ಪಡೆಯುವ  ದಾರಿಗಳನ್ನು ರಾಜಕೀಯ ಪಕ್ಷಗಳು ಕಂಡುಕೊಂಡಿವೆ….

Read More