5 ಲಕ್ಷ

ಹಮಾಸ್‌ 5 ಲಕ್ಷ, ನಾವು 25 ಕೋಟಿ ಶೀರ್ಷಿಕೆಯಲ್ಲಿ ಫೇಕ್ ನ್ಯೂಸ್: 2019ರ ವಿಡಿಯೋ ಪ್ರಕಟಿಸಿದ ಸುವರ್ಣ ನ್ಯೂಸ್

ಅವರು 5 ಲಕ್ಷ ಮಾತ್ರ. ಆದರೆ ನಾವು 25 ಕೋಟಿ ಮಂದಿ ಇದ್ದೇವೆ. ಮೋದಿ ಹಾಗೂ ಅಮಿತ್ ಶಾ ಸರಿಯಾಗಿ ಕೇಳಿಸಿಕೊಳ್ಳಿ. 25 ಕೋಟಿ ಜನಸಂಖ್ಯೆಯಲ್ಲಿ 5 ಕೋಟಿ ಮಂದಿ ಹೋರಾಟದಲ್ಲಿ ಪ್ರಾಣ ನೀಡಿದರೂ ನಾವು 20 ಕೋಟಿ ಇರುತ್ತೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನ ಬದಲಿಸಿ, ಶರಿಯಾ ಕಾನೂನು ಜಾರಿಗೆ ತರುತ್ತೇವೆ ಎಂಬುದಾಗಿ ವ್ಯಕ್ತಿಯೊಬ್ಬ ಹೇಳುವ ವಿಡಿಯೋವೊಂದು ಕಳೆದ ಒಂದು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. Here a MusIim leader of India…

Read More
ಪ್ರಮಾಣ ವಚನ

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ಪ್ರಮಾಣ ವಚನ ತೆಗೆದುಕೊಂಡಿದೆ ಎಂಬುದು ಸುಳ್ಳು

ಛತ್ತೀಸ್‌ಗಢದ ರಾಜನಂದಗಾಂವ್‌ನಲ್ಲಿ ಬೌದ್ಧ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಹಲವಾರು ಜನರು ಹಿಂದೂ ದೇವರುಗಳನ್ನು ನಂಬುವುದಿಲ್ಲ ಎಂದು ಮೇಯರ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. “ತುಂಬಾ ಆಘಾತಕಾರಿ. ಹಿಂದೂ ಸನಾತನ ಧರ್ಮದ ಮೇಲೆ ಕಾಂಗ್ರೆಸ್ ತನ್ನ ದೇಶದಲ್ಲಿ ಸಾರ್ವಜನಿಕರಿಗೆ ಏನು ಪ್ರಮಾಣ ಮಾಡುತ್ತಿದೆ ನೋಡಿ ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಅವನತಿ ಖಚಿತ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. ವೈರಲ್ ವಿಡಿಯೋದ ಕೀವರ್ಡ್‌ಗಳನ್ನು ಸರ್ಚ್ ಮಾಡಿದಾಗ ಈ ಕುರಿತು ಹಲವಾರು ಸುದ್ದಿಗಳು ದೊರಕಿವೆ. ಇದು ಕಳೆದ…

Read More
ಸುಳ್ಳು

ಸುಳ್ಳು ಸುದ್ದಿಗಳನ್ನು ಕಂಡುಹಿಡಿಯುವ ವಿಧಾನಗಳು

ಸುಳ್ಳು ಸುದ್ದಿಗಳು ಸಮಾಜಕ್ಕೆ ಮಾರಕ. ಇವುಗಳಿಂದ ದ್ವೇಷ ಬೆಳೆದು ಸಮಾಜದಲ್ಲಿ ಅಶಾಂತಿ ನೆಲೆಸುತ್ತದೆ. ಗಲಭೆಗಳು ಉಂಟಾಗಿ ಸಾವುನೋವುಗಳು ಸಂಭವಿಸುತ್ತವೆ. ಒಟ್ಟಾರೆಯಾಗಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸುಳ್ಳು ಸುದ್ದಿಗಳನ್ನು ತಡೆಯುವುದು ಅನಿವಾರ್ಯ. ಈ ನಿಟ್ಟಿನಲ್ಲಿ ಯಾವುದೇ ಸುದ್ದಿ, ಫೋಟೊ, ವಿಡಿಯೋ ನಿಮ್ಮ ಕಣ್ಣಿಗೆ ಬಿದ್ದಾಗ ಹಂಚಿಕೊಳ್ಳುವ ಮುನ್ನ ಅದು ನಿಜವೇ ಅಥವಾ ಸುಳ್ಳೇ ಎಂದು ಪರಿಶೀಲಿಸುವುದು ಅಗತ್ಯ. ಇದನ್ನೂ ಓದಿ; ಕಾವೇರಿ ಗಲಾಟೆಯ ಈ ವಿಡಿಯೋ ಇತ್ತೀಚಿನದ್ದಲ್ಲ: 2016ರಲ್ಲಿ ನಡೆದಿರುವುದು

Read More