Fact Check : ಬೆಂಗಳೂರು-ಮೈಸೂರು ಹೈವೇಯಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವೀಡಿಯೊ ಗದಗಿನದ್ದು
ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡ್ಲಘಟ್ಟ ಸರ್ವೀಸ್ ರಸ್ತೆಯಲ್ಲಿ ರಾತ್ರಿ ಹೊತ್ತಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್ ಚೆಕ್ : ಈ ವೈರಲ್ ವೀಡಿಯೊ ಕುರಿತು ಸತ್ಯಾಂಶಗಳನ್ನು ತಿಳಿದುಕೊಳ್ಳಲು ಕೀಫ್ರೇಂಗಳನ್ನು ಬಳಸಿಕೊಂಡು ರಿವರ್ಸ್ ಇಮೇಜ್‌ನಲ್ಲಿ ಹುಡುಕಿದಾಗ ಈ ಘಟನೆಯನ್ನು 2023ರ ಎಪ್ರಿಲ್ 17ರಂದು Marvelous belgaum ಫೇಸ್‌ಬುಕ್ ಖಾತೆಯ ಪೋಸ್ಟ್‌ರ್ ಲಭಿಸಿದೆ. ಈ ಪೋಸ್ಟ್‌ರ್‌ನಲ್ಲಿ ವೈರಲ್ ಆದ ವೀಡಿಯೊ ಬೆಳಗಾವಿಯದ್ದಲ್ಲ, ಗದಗಿನದ್ದು ಎಂದು ತಿಳಿದುಬಂದಿತು. ಇದನ್ನು ಸಾಕ್ಷ್ಯವಾಗಿರಿಸಿಕೊಂಡು ಮತ್ತಷ್ಟು…