Fact Check: 1 ಲೀ ಪೆಟ್ರೋಲ್ ಮೇಲೆ ರಾಜ್ಯ ಸರ್ಕಾರದ ತೆರಿಗೆ ಶೇಕಡಾ 29.84% ಹೆಚ್ಚಿಸಿದೆಯೇ ಹೊರತು 41.55% ಅಲ್ಲ

ಪೆಟ್ರೋಲ್ ಬೆಲೆ ಏರಿಕೆಯಲ್ಲಿ, ರಾಜ್ಯ ತೆರಿಗೆಗಳು ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಾಗಿದೆ ಮತ್ತು ಆದ್ದರಿಂದ ಚಿಲ್ಲರೆ ಬೆಲೆಗಳ ಇತ್ತೀಚಿನ ಏರಿಕೆಗೆ ರಾಜ್ಯ ಸರ್ಕಾರಗಳು ದೂಷಣೆಯನ್ನು ತೆಗೆದುಕೊಳ್ಳಬೇಕು ಎಂಬ ಪೋಸ್ಟ್‌ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಎಲ್ಲಾ ಪೆಟ್ರೋಲ್ ಪಂಪ್‌ಗಳು ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು: ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು…

Read More
ಡ್ರೈವಿಂಗ್‌

Fact Check: ರಾಜ್ಯ ಸರ್ಕಾರ ವಾಹನ ಚಾಲನಾ ತರಬೇತಿ ಶುಲ್ಕ ಹೆಚ್ಚಿಸಿದೆಯೇ ಹೊರತು ಡ್ರೈವಿಂಗ್‌ ಲೈಸೆನ್ಸ್ ದರವಲ್ಲ

ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪೋಸ್ಟರ್‌ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ ದರ ಹೊಸ ದರ ಕಾರು ಚಾಲನಾ, ದರ 4,000 ರಿಂದ 7,000ರೂ, ದ್ವಿಚಕ್ರ ವಾಹನಗಳ ದರ 2,200 ರಿಂದ 3,000ರೂ, ಆಟೋ ರಿಕ್ಷಾ 3,000 ರಿಂದ 4,000ರೂ ಬೃಹತ್ ಸಾರಿಗೆ ವಾಹನ 6,000 ರಿಂದ 9,000ರೂ, ಕಾರ್ ಡ್ರೈವಿಂಗ್ ಲೈಸೆನ್ಸ್ ಗೆ ಕನಿಷ್ಠ 8,500 ಖರ್ಚು ಮಾಡಬೇಕಿದೆ,…

Read More